ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ-ನಾಲ್ವರು ಸ್ಥಳದಲ್ಲೇ ಸಾವು…

0
ಬಾಗಲಕೋಟೆ : ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಬಳಿ ನಡೆದಿದೆ. ಸಿದ್ದರಾಯ ತೇಲಿ(36), ಬಾಲಪ್ಪ ಸೆಂಡಗಿ(34), ಹನುಮಂತ...

ಮಹಿಳೆಯ ಗುಪ್ತಾಂಗಕ್ಕೆ ಕ್ಯಾಂಡಲ್ ಹಾಕಿದ ಉದ್ಯಮಿ ಸಲೀಂ ಖುರೇಶಿ ಬಂಧನ…

0
ಮುಂಬೈ : ಕಾಮುಕ ಉದ್ಯಮಿಯೋರ್ವ ಮಹಿಳೆಯ ಗುಪ್ತಾಂಗಕ್ಕೆ ಕ್ಯಾಂಡಲ್ ಹಾಕಿರುವ ಘಟನೆ ಮಹಾರಾಷ್ಟ್ರದ ಬಾಂದ್ರಾದಲ್ಲಿ ನಡೆದಿದೆ. ಸಲೀಂ ಖುರೇಶಿ(60) ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಬಾಂದ್ರಾದಲ್ಲಿ ಇದ್ದ ತನ್ನ ಮನೆಯ ಕೆಲಸಕ್ಕೆ ಇದ್ದ 25...

ಸ್ಕೂಟರ್ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ…

0
ಮೈಸೂರು : ಸ್ಕೂಟರ್ ಮೇಲೆ ಅನುಮಾನಾಸ್ಪದ ರೀತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಘಟನೆ ಜಿಲ್ಲೆಯ ಕಡಕೊಳ ಬಳಿ ನಡೆದಿದೆ. ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಗ್ರಾಮದ ನಿವಾಸಿ ಕೃಷ್ಣ(22) ಮೃತ ದುರ್ದೈವಿ ಎಂದು ಗುರುತಿಸಲಾಗಿದ್ದು,...

ಹೊಸ ವರ್ಷದ ದಿನದಂದೇ ಲಿಫ್ಟ್ ಕುಸಿದು ಬಿದ್ದು ಉದ್ಯಮಿ ಸೇರಿ 6ಮಂದಿ ಸಾವು…

0
ಇಂದೋರ್ : ಹೊಸ ವರ್ಷದ ದಿನದಂದೇ ಲಿಫ್ಟ್ ಕುಸಿದು ಬಿದ್ದು ಉದ್ಯಮಿ ಸೇರಿ ಒಟ್ಟು 6ಮಂದಿ ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ನಡೆದಿದೆ. ಮಧ್ಯಪ್ರದೇಶದ ಉದ್ಯಮಿ ಪುನೀತ್ ಅಗರ್ವಾಲ್(53) ಅವರು ತಮ್ಮ ಫಾರ್ಮ್...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಮರಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು…

0
ಬಳ್ಳಾರಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನನ್ನು ಗ್ರಾಮಸ್ಥರು ಮರಕ್ಕೆ ಕಟ್ಟಿ ಥಳಿಸಿರುವ ಘಟನೆ ಜಿಲ್ಲೆಯ ಸಿರಗುಪ್ಪದಲ್ಲಿ ನಡೆದಿದೆ. ಪಟ್ಟಣದ ಡ್ರೈವರ್ ಕಾಲೋನಿ ನಿವಾಸಿ ಮೂರ್ತಿ ಎಂಬಾತ ಅದೇ ಗ್ರಾಮದ...

ಹಾಸನದಲ್ಲಿ ಮುಂದುವರೆದ ರೌಡಿಗಳ ಅಟ್ಟಹಾಸ-ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‍ನ ಬರ್ಬರ ಹತ್ಯೆ

0
ಹಾಸನ : ನಗರದಲ್ಲಿ ಮತ್ತೆ ರೌಡಿ ಪಡೆ ಗುಟುರು ಹಾಕಿದ್ದು, ಶಾಂತಿಗ್ರಾಮ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಕೂಗಳತೆ ದೂರದಲ್ಲಿ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬರ್ಬರವಾಗಿ ಕೊಲೆಯಾಗಿದ್ದಾನೆ. ಹಾಸನದ ವಲ್ಲಭಾಯ್...

ಅಣ್ಣ ತಮ್ಮನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ…

0
ಬಂಟ್ವಾಳ: ಹಣದ ವಿಚಾರದಲ್ಲಿ ಅಣ್ಣ ತಮ್ಮಂದಿರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಮೆಲ್ಕಾರ್ ಸಮೀಪದ ಬೋಳಂಗಡಿ ಎಂಬಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಮೆಲ್ಕಾರ್ ಸಮೀಪದ ಪಾಣೆಮಂಗಳೂರು ಗ್ರಾಮದ ಬೋಳಂಗಡಿ...

ಹಾಸನ- ಕೆರೆಯಲ್ಲಿ ಯುವತಿಯ ಶವ ಪತ್ತೆ…

0
ಹಾಸನ : ನಗರದ ಹೊರವಲಯದ ಸತ್ಯವಂಗಲ ಕೆರೆಯಲ್ಲಿ ಯುವತಿಯ ಶವ ಪತ್ತೆಯಾಗಿದ್ದು, ಹಾಸನದ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಅಂತಿಮ ಬಿಎಸ್ಸಿ ಓದುತ್ತಿದ್ದ ಅರಕಲಗೂಡು ತಾಲ್ಲೂಕಿನ ಹೊಂಡರವಳ್ಳಿ ಗ್ರಾಮದ ಶರಣ್ಯ(19) ಮೃತ ಯುವತಿ ಎಂದು...

ಎರಡು ವರ್ಷದ ಹಸುಳೆ ಮೇಲೆ ಎರಗಿದ ಕಾಮುಕ…!

0
ಬೆಂಗಳೂರು : ಚಾಕಲೇಟ್ ಕೊಡಿಸುವುದಾಗಿ ಹೇಳಿ ಎರಡು ವರ್ಷದ ಬಾಲಕಿಯನ್ನು ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಗರದ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ತನ್ನ ಮನೆಯ ಮುಂದೆ ಆಟವಾಡುತ್ತಿದ್ದ...

ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಿಗ್ಗೆ ಸದ್ದು ಮಾಡಿದ ಪೊಲೀಸ್ ರಿವಾಲ್ವರ್…

0
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಿಗ್ಗೆ ಪೊಲೀಸರ ರಿವಾಲ್ವರ್ ಸದ್ದು ಮಾಡಿದ್ದು, ಕೊಲೆಗೆ ಸುಪಾರಿ ಪಡೆದಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದು, ಬಳಿಕ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ಬಾಬು ಎಂಬುವವರ...
error: Content is protected !!