ಅತಿದೊಡ್ಡ ಡ್ರಗ್ಸ್ ಜಾಲ ಪತ್ತೆ; 6 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶ.
ಮಂಗಳೂರು: ಮಂಗಳೂರು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಅತಿದೊಡ್ಡ ಡ್ರಗ್ ಜಾಲ ಪತ್ತೆ ಹಚ್ಚಿದ್ದಾರೆ. ರಾಜ್ಯದ ವಿವಿಧಡೆ ಡ್ರಗ್ ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆತನಿಂದ ಬರೋಬ್ಬರಿ...
ಗದಗ: ತಂಗಿಯನ್ನು ಪ್ರೀತಿಸಿದ ಎಂದು ಯುವಕನಿಗೆ ಚಾಕು ಇರಿದ ಅಣ್ಣ, ಸಾವು ಬದುಕಿನ ನಡುವೆ ಯುವಕನ ಹೋರಾಟ.
ಗದಗ: ತಂಗಿಯ ಜೊತೆ ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದ ಅಣ್ಣ ಪ್ರೀತಿ ಮಾಡಿದ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿದ ಘಟನೆ ಗದಗ ನಗರದ ಧೋಬಿ ಘಾಟ್ ಬಳಿ ಅಕ್ಟೋಬರ್ 6 ರಂದು ತಡ...
ಬೆಂಗಳೂರು: ಕೇವಲ 20 ರೂಗಾಗಿ ಬಾರ್ ಕ್ಯಾಷಿಯರ್‌ಗೆ ಚಾಕು ಇರಿದ ಕಿಡಿಗೇಡಿಗಳು.
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಡೆಡ್ಲಿ ಮರ್ಡರ್ ಅಟ್ಯಾಕ್ ನಡೆದಿದೆ. ಕೇವಲ 20 ರೂಪಾಯಿಗೆ ಕಿಡಿಗೇಡಿಗಳು ಚಾಕು ಇರಿದಿದ್ದಾರೆ. ವಿದ್ಯಾರಣ್ಯಪುರದ ಬಾರ್‌ನಲ್ಲಿ ಘಟನೆ ನಡೆದಿದ್ದು ಬಾರ್ ಕ್ಯಾಷಿಯರ್‌ಗೆ ಚಾಕು ಇರಿದ...
ಹುಬ್ಬಳ್ಳಿಯಲ್ಲಿ ಬೆಳ್ಳಂ ಬೆಳಗ್ಗೆ ಗುಂಡಿನ ಸದ್ದು, ಡಕಾಯಿತನ ಮೇಲೆ ಫೈರಿಂಗ್.
ಹುಬ್ಬಳ್ಳಿ: ಸೋಮವಾರ ಬೆಳ್ಳಂ ಬೆಳಗ್ಗೆ ಹುಬ್ಬಳ್ಳಿಯಲ್ಲಿ ಗುಂಡಿನ ಸದ್ದು ಕೇಳಿಸಿದೆ. ಹಲ್ಲೆ ಮಾಡಲು ಯತ್ನಿಸಿದ ಆರೋಪಿಯ ಮೇಲೆ ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆ ಪೊಲೀಸರು ಗುಂಡು ಹಾರಿಸಿದ್ದಾರೆ. ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ....
ಪುಣೆ: ಯುವತಿ ಮೇಲೆ ಮೂವರಿಂದ ಸಾಮೂಹಿಕ ಅತ್ಯಾಚಾರ, ಆಕೆಯ ಸ್ನೇಹಿತನ ಮೇಲೂ ಹಲ್ಲೆ.
ಪುಣೆ: ಪುಣೆಯ ಹೊರವಲಯದಲ್ಲಿ 21 ವರ್ಷದ ಯುವತಿ ಮೇಲೆ ಮೂವರು ಅತ್ಯಾಚಾರವೆಸಗಿದ್ದು, ಆಕೆಯ ಸ್ನೇಹಿತನ ಮೇಲೂ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್...
ಬೆಂಗಳೂರು: ಮಚ್ಚು ಬೀಸಿ ರಂಪಾಟ, ಮೂವರ ಬಂಧನ.
ಬೆಂಗಳೂರು: ಖಿನ್ನತೆ ನಿವಾರಕ ಮಾತ್ರೆ ಸೇವಿಸಿ ಮಚ್ಚು ಬೀಸಿ ರಂಪಾಟ ಮಾಡಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಯುವಕರು ಮಚ್ಚು ಬೀಸುವ ಮತ್ತು ಜನರ ಮೇಲೆ ಹಲ್ಲೆ ಮಾಡುವ ಮೂಲಕ...
ಚಿಪ್ಪು ಹಂದಿಯನ್ನು ಖಾನಾಪುರದಿಂದ ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ ಆರೋಪಿಗಳು ಅರೆಸ್ಟ್.
ಬೆಳಗಾವಿ: ಚಿಪ್ಪು ಹಂದಿಯನ್ನು ಚೀನಾಗೆ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಖಾನಾಪುರ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಆರೋಪಿಗಳು ಗುರುವಾರ ಖಾನಾಪುರ ಕಾಡಿನಲ್ಲಿ ಚಿಪ್ಪು ಹಂದಿಯನ್ನು ಹಿಡಿದು, ಲೋಂಡಾ ಗ್ರಾಮದ ರೇಲ್ವೆ ನಿಲ್ದಾಣಕ್ಕೆ...
ಮತ್ತೆ ಮೂವರು ಪಾಕಿಸ್ತಾನ ಪ್ರಜೆಗಳ ಬಂಧನ, ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು.
ಆನೇಕಲ್: ಕರ್ನಾಟಕ ರಾಜಧಾನಿ ಬೆಂಗಳೂರಿನ ಪೀಣ್ಯದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಕುಟುಂಬವನ್ನು ಪೊಲೀಸರು ಪತ್ತೆಹಚ್ಚಿದ್ದು, ಮೂವರನ್ನು ಜಿಗಣಿಯಲ್ಲಿ ಬಂಧಿಸಿದ್ದಾರೆ. ಇದರೊಂದಿಗೆ, ಕಳೆದ ಮೂರ್ನಾಲ್ಕು ದಿನಗಳ ಅವಧಿಯಲ್ಲಿ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನ ಪ್ರಜೆಗಳನ್ನು...
ರೀಲ್ಸ್ ರಾಣಿ ಮೇಲೆ ಪ್ರಾಣ, ಆಕೆ ಮದುವೆ ಬೇಡ ಎಂದಿದ್ದಕ್ಕೆ ಪ್ರಾಣವನ್ನೇ ಬಿಟ್ಟ ಯುವಕ.
ಬೆಂಗಳೂರು: ಮದುವೆಗೆ ನಿರಾಕರಿಸಿದ ಕಾರಣಕ್ಕೆ ರೀಲ್ಸ್ ರಾಣಿ ವೀಣಾ ಅವರನ್ನು ಪ್ರೀತಿಸುತ್ತಿದ್ದ ಯುವಕ ಮದನ್ ಎನ್ನುವಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಲಿವಿನ್ ರಿಲೇಷನ್‍ಶಿಪ್‍ನಲ್ಲಿದ್ದ ವೀಣಾ ಹಾಗೂ ಮದನ್ ಅವರು ಸೆಪ್ಟೆಂಬರ್ ಒಂದರಂದು ರಾತ್ರಿ ಒಟ್ಟಿಗೆ...
ತಾಯಿ ಕೊಂದು ಆಕೆಯ ಅಂಗಾಂಗಗಳನ್ನು ಬೇಯಿಸಿದ್ದ ವ್ಯಕ್ತಿ, ಮರಣದಂಡನೆ ಶಿಕ್ಷೆಯೇ ಸರಿ ಎಂದ ಬಾಂಬೆ ಹೈಕೋರ್ಟ್.
ಬಾಂಬೆ: ತನ್ನ ತಾಯಿಯನ್ನು ಕೊಂದು ಆಕೆಯ ದೇಹದ ಭಾಗಗಳನ್ನು ಬೇಯಿಸಿದ್ದ ಮಗನಿಗೆ ಸುಧಾರಣೆಗೆ ಅವಕಾಶವೇ ಇಲ್ಲ ಎಂದು ಹೇಳಿರುವ ಬಾಂಬೆ ಹೈಕೋರ್ಟ್ ಮರಣದಂಡನೆ ತೀರ್ಪು ಎತ್ತಿಹಿಡಿದಿದೆ. 2017ರಲ್ಲಿ ಕೊಲ್ಹಾಪುರದ ವ್ಯಕ್ತಿ ತನ್ನ ತಾಯಿಯನ್ನು...












