ಉಡುಪಿ : ಕುಡಿದ ಮತ್ತಿನಲ್ಲಿ ಚಾಕುವಿನಿಂದ ಇರಿದು ತಂದೆಯಿಂದ ಮಗನ ಕೊಲೆ…
ಉಡುಪಿ : ಕುಡಿದ ಮತ್ತಿನಲ್ಲಿ ತಂದೆ ಮಗನ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಮಗನ ಸಾವಿನಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಮಿಯ್ಯಾರು ಮಂಗಳಪಾದೆ ಎಂಬಲ್ಲಿ ನಡೆದಿದೆ. ವಿವಿಯನ್ ಡಿಸೋಜ(24)...
ಪುತ್ತೂರು; ತಂದೆಯನ್ನು ಮಚ್ಚಿನಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಪಾಪಿ ಮಗ…
ಮಂಗಳೂರು: ನಿರುದ್ಯೋಗಿ ಮಗ ತಂದೆಯೊಂದಿಗೆ ಜಗಳವಾಡಿ, ತಂದೆಯನ್ನು ಮಚ್ಚಿನಿಂದ ಕಡಿದು ಕೊಲೆ ಮಾಡಿದ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಣಾಜೆ ಗ್ರಾಮದ ಬೊಳ್ಳಿಂಬಳದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಪಾಣಾಜೆ ಗ್ರಾಮದ...
ಕಾಮುಕರ ಅಟ್ಟಹಾಸಕ್ಕೆ 8ವರ್ಷದ ಬಾಲಕಿ ಬಲಿ…
ಕಲಬುರಗಿ : ಹೈದರಾಬಾದ್‍ನ ಪಶುವೈದ್ಯೆ ಪ್ರಿಯಾಂಕ ರೆಡ್ಡಿ ಅವರ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಬೆನ್ನಲ್ಲೇ ಇದೀಗ 8ವರ್ಷದ ಅಪ್ರಾಪ್ತ ಬಾಲಕಿಗೆ ಚಾಕಲೇಟ್ ನೀಡುವುದಾಗಿ ಆಸೆ...
ಮಹಿಳೆಯರ ಒಳಉಡುಪನ್ನು ಕದಿಯುತ್ತಿದ್ದ ಸೈಕೋ ವ್ಯಕ್ತಿಯನ್ನು ಥಳಿಸಿ ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು…
ಶಿವಮೊಗ್ಗ : ಮಹಿಳೆಯರ ಒಳಉಡುಪನ್ನು ಕದಿಯುತ್ತಿದ್ದ ಸೈಕೋ ವ್ಯಕ್ತಿಯನ್ನು ಗ್ರಾಮಸ್ಥರೇ ಹಿಗ್ಗಾ ಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಮಾರಶೆಟ್ಟಿಹಳ್ಳಿಯಲ್ಲಿ ನಡೆದಿದೆ. ಸತೀಶ್ ಎಂಬುವವರ ಮನೆಯಲ್ಲಿ ಪ್ರತಿದಿನ ಬಟ್ಟೆಯನ್ನು...
ಯುವತಿಯರು ಮತ್ತು ಮಹಿಳೆಯರ ಮುಂದೆ ಖಾಸಗಿ ಅಂಗಗಳನ್ನು ಪ್ರದರ್ಶಿಸುತ್ತಿದ್ದ ವ್ಯಕ್ತಿಯ ಬಂಧನ…
ಮಂಗಳೂರು: ಬೆಂದೂರ್ ವೆಲ್ನಲ್ಲಿ ಬಾಲಕಿಯರು ಮತ್ತು ಮಹಿಳೆಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೂಡಬಿದ್ರೆ ನಿವಾಸಿ ಬೋಜ (55) ಎಂದು ಗುರುತಿಸಲಾಗಿದೆ. ನವೆಂಬರ್ 29 ರಂದು, ಸಂಜೆ...
ಸುರತ್ಕಲ್ ನಲ್ಲಿ ಯುವಕನ ಹತ್ಯೆ; ಮೂವರ ಬಂಧನ…
ಮಂಗಳೂರು : ಸುರತ್ಕಲ್ ನಲ್ಲಿರುವ ಬಾರೊಂದರ ಸಮೀಪ ಯುವಕನ ಕೊಲೆ ಘಟನೆ ಶುಕ್ರವಾರ ರಾತ್ರಿ 11 ಗಂಟೆಯ ಸುಮಾರಿಗೆ ನಡೆದಿದೆ. ಮೃತರನ್ನು ಗುಡ್ಡೆಕೊಪ್ಲ ನಿವಾಸಿ ಸಂದೇಶ್ (30) ಮೃತ ಯುವಕ ಎಂದು ಗುರುತಿಸಲಾಗಿದೆ....
ಪಶುವೈದ್ಯೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿ ಸುಟ್ಟ ನಾಲ್ವರು ಆರೋಪಿಗಳು ಅರೆಸ್ಟ್..!
ಹೈದರಾಬಾದ್ : ಪಶುವೈದ್ಯೆಯ ಮೇಲೆ ಒಟ್ಟು ನಾಲ್ಕು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿ, ಸುಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ತೆಲಂಗಾಣದ ಕೊಲ್ಲೂರು ಗ್ರಾಮದ ಪಶುವೈದ್ಯಕೀಯ...
ಹುಟ್ಟಹಬ್ಬದ ದಿನದಂದೇ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕಾಮುಕ…!
ಹೈದರಾಬಾದ್ : ಹುಟ್ಟುಹಬ್ಬದ ದಿನದಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಯುವತಿ ಮೇಲೆ ತನ್ನ ಸ್ನೇಹಿತನೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ಹನುಮಕೊಂಡ ನಗರದಲ್ಲಿ ನಡೆದಿದೆ. ಯುವತಿ ಬುಧವಾರ ತನ್ನ ಹುಟ್ಟುಹಬ್ಬವಾಗಿದ್ದರಿಂದ ಬೆಳಿಗ್ಗೆ...
ಮನೆಗೆ ನುಗ್ಗಿ ಕಾಂಗ್ರೆಸ್ ಮುಖಂಡ ಹಾಗೂ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ…
ಬಂಟ್ವಾಳ: ಗ್ರಾಮ ಪಂಚಾಯತ್ ಸದಸ್ಯ,ಕಾಂಗ್ರೆಸ್ ಮುಖಂಡ ಹಾಗೂ ಆತನ ಪತ್ನಿಗೆ ತಂಡವೊಂದು ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮೇರಮಜಲು ಎಂಬಲ್ಲಿ ಶುಕ್ರವಾರ...
ಪ್ರಿಯತಮ ಕರೆ ಸ್ವೀಕರಿಸಿಲ್ಲ ಎಂದು ಮನನೊಂದು ಯುವತಿ ಆತ್ಮಹತ್ಯೆ-ವಿಷಯ ತಿಳಿದು ನೇಣಿಗೆ ಕೊರಳೊಡ್ಡಿದ ಪ್ರಿಯತಮ…
ಹುಬ್ಬಳ್ಳಿ : ಪ್ರಿಯತಮ ಕರೆ ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಇತ್ತ ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡಿರುವ ವಿಷಯ ತಿಳಿದು ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರ್ಕಿ...











