ಹೆಣ್ಣು ನಾಯಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕಾಮುಕರು…
ಆಗ್ರಾ : ಹೆಣ್ಣು ನಾಯಿಯನ್ನು ಕಿಡ್ನಾಪ್ ಮಾಡಿ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್11, 377ರ...
ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ; ಗ್ರಾಪಂ ಸಿಬ್ಬಂದಿ ಸಹಿತ ಮೂವರು ವಶಕ್ಕೆ…
ಬಂಟ್ವಾಳ: ವಿಟ್ಲದ ಅಪ್ರಾಪ್ತ ವಯಸ್ಸಿನ ಬಾಲಕಿಯ ಸರಣಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನಿಬ್ಬರು ತಲೆಮರೆಸಿಕೊಂಡಿದ್ದು, ಅವರಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.ಮುಡ್ನೂರು ಗ್ರಾಮ ಪಂಚಾಯತ್‌ನ ತೆರಿಗೆ ಸಂಗ್ರಹಕ ಕೃಷ್ಣ...
ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪತ್ನಿಯನ್ನು ಕೊಂದು, ತನ್ನ ಜನನಾಂಗವನ್ನೇ ಕತ್ತರಿಸಿಕೊಂಡ ಪತಿ…
ಉತ್ತರ ಪ್ರದೇಶ : ಸೆಕ್ಸ್ ಮಾಡಲು ನಿರಾಕರಿಸಿದ್ದಕ್ಕೆ ಪತಿ ಪತ್ನಿಯನ್ನು ಕೊಂದು ಬಳಿಕ ತನ್ನ ಜನನಾಂಗವನ್ನೇ ಕತ್ತರಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಗೋರಖ್‍ಪುರದಲ್ಲಿ ನಡೆದಿದೆ. ಮೆಹನಾಝ್ (21) ಕೊಲೆಯಾದ ಪತ್ನಿ ಎನ್ನಲಾಗಿದ್ದು, ಪತಿ...
ಮಂಗಳೂರು: ವ್ಯಕ್ತಿಯನ್ನು ಬರ್ಬರವಾಗಿ ಕಡಿದು ಕೊಲೆ…
ಮಂಗಳೂರು: ಮನೆಯೊಳಗೆ ವ್ಯಕ್ತಿಯೊಬ್ಬರನ್ನು ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ ತೊಕ್ಕೊಟ್ಟು ಚೆಂಬುಗುಡ್ಡೆಯಲ್ಲಿ ಬುಧವಾರ ಸಂಭವಿಸಿದೆ.ಕೊಲೆಯಾದ ವ್ಯಕ್ತಿಯನ್ನು ತೊಕ್ಕೊಟ್ಟು ಚೆಂಬುಗುಡ್ಡೆ ನಿವಾಸಿ ನಾರಾಯಣ(46) ಎಂದು ಗುರುತಿಸಲಾಗಿದೆ.ಮೃತ ವ್ಯಕ್ತಿ ನಾರಾಯಣ ಅವರನ್ನು ಮೈದುನ...
ಪುತ್ತೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ದುಷ್ಕರ್ಮಿಗಳ ಬಂಧನ…
ಪುತ್ತೂರು: ವಿದ್ಯಾರ್ಥಿನಿಯೋರ್ವಳನ್ನು ಪುಸಲಾಯಿಸಿ ಕರೆದುಕೊಂಡು ಹೋದ ನಾಲ್ವರು ವಿದ್ಯಾರ್ಥಿಗಳು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಕಿಡಿಗೇಡಿಗಳು ಕೃತ್ಯದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ವಿಕೃತಿ ಮೆರೆದಿದ್ದಾರೆ.ಈ ಬಗ್ಗೆ ಪುತ್ತೂರು...
ಅಪ್ರಾಪ್ತ ಬಾಲಕಿ ಮೇಲೆ ಒಂದು ವರ್ಷದಿಂದ ನಿರಂತರ ಅತ್ಯಾಚಾರ ಎಸಗಿದ “ಸಾವಿರ ಸಹೋದರಿಯರ ಸಹೋದರ”…
ಭೋಪಾಲ್ : 11 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾವಿರ ಸಹೋದರಿಯ ಸಹೋದರ ಎಂದು ಘೋಷಿಸಿಕೊಂಡಿದ್ದ ಕಾರ್ಪೋರೇಟರ್ ರಾಜೇಂದ್ರ ಸಿಂಗ್ ನಿರಂತರ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಬೇತುಲದಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು...
ಬೊಲೆರೋ ಹಾಗೂ ಲಾರಿ ನಡುವೆ ಡಿಕ್ಕಿ : ಮೂವರು ಮೃತ್ಯು; ಓರ್ವ ಗಂಭೀರ…
ನೆಲ್ಯಾಡಿ: ಮಹೀಂದ್ರಾ ಬೊಲೆರೋ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ಸೋಮವಾರ ತಡರಾತ್ರಿ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ಸಂಭವಿಸಿದೆ.ಮಂಗಳೂರಿನಿಂದ ಬೆಂಗಳೂರು...
60 ವಯಸ್ಸಿನ ವ್ಯಕ್ತಿಗೆ ಹನಿಟ್ರ್ಯಾಪ್ ಮಾಡಿ ಬೆದರಿಕೆ, ಯುವತಿ ಸೇರಿದಂತೆ ನಾಲ್ವರ ಮೇಲೆ ಪ್ರಕರಣ ದಾಖಲು…
ಮಂಗಳೂರು : ಯುವತಿ ಹಾಗೂ ವ್ಯಕ್ತಿಯೊಬ್ಬರ ಅಶ್ಲೀಲ ವೀಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರು ತನಿಖೆ ನಡೆಸುವ ವೇಳೆ ಇದು ಹನಿಟ್ರ್ಯಾಪ್ ಎಂದು ತಿಳಿದು ಬಂದಿದ್ದು, ಅಬ್ದುಲ್...
ಮಂಗಳೂರು: ಈಜುಕೊಳದಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು…
ಮಂಗಳೂರು: ಮೂಡುಶೆಡ್ಡೆ ಸಮೀಪದ ರೆಸಾರ್ಟ್‌ವೊಂದರ ಈಜುಕೊಳದಲ್ಲಿ ವಿದ್ಯಾರ್ಥಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ರಾತ್ರಿ ನಡೆದಿದೆ.ಖಾಸಗಿ ಕಾಲೇಜಿನ ವಿದ್ಯಾರ್ಥಿ ಅಲ್ಟಾನ್ (20) ಮೃತ ವಿದ್ಯಾರ್ಥಿ ಎಂದು ತಿಳಿದುಬಂದಿದೆ.ವಿದ್ಯಾರ್ಥಿಯು ಮಂಗಳೂರಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಯಾಗಿದ್ದು, ದ್ವಿತೀಯ...
ಅಶ್ಲೀಲ ವೀಡಿಯೋ ಪ್ರಸಾರ ಮಾಡುವುದು ಅಪರಾಧ – ದಕ ಎಸ್ಪಿ ಲಕ್ಷ್ಮೀ ಪ್ರಸಾದ್ ಎಚ್ಚರಿಕೆ
ಮಂಗಳೂರು: ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡುವುದು, ಫೋನ್ ಅಥವಾ ಕಂಪ್ಯೂಟರ್ ಗಳಲ್ಲಿ ಉಳಿಸಿಕೊಂಡರೆ ಅದು ಅಪರಾಧವಾಗಿದ್ದು ವಾಟ್ಸಾಪ್ ಗಳಲ್ಲಿ ಶೇರ್ ಮಾಡಿದರೆ ಅಂತಹ ವ್ಯಕ್ತಿಗಳು ಮತ್ತು ವಾಟ್ಸಾಪ್ ಗ್ರೂಪಿನ ಅಡ್ಮೀನ್...












