BMTC ಕಂಡಕ್ಟರ್‌ಗೆ ಚಾಕುವಿನಿಂದ ಇರಿದ ಪ್ರಯಾಣಿಕ.
ಬೆಂಗಳೂರು: ಪ್ರಯಾಣಿಕನೋರ್ವ ಬಿಎಂಟಿಸಿ ಬಸ್ ಕಂಡಕ್ಟರ್ ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರಿನ ವೈಟ್‍ಫೀಲ್ಡ್ ಬಳಿಯ ITPL ಬಸ್ ಸ್ಟಾಪ್ ಬಳಿ ನಡೆದಿದೆ. ನಿನ್ನೆ ಸಂಜೆ ವೈಟ್ ಫೀಲ್ಡ್ ಬಳಿಯ ಐಟಿಪಿಎಲ್ ಬಸ್ ಸ್ಟಾಪ್...
ಐಫೋನ್‌ಗೆ ಹಣ ಕೊಡಬೇಕಲ್ಲಾ ಎಂದು ಡೆಲಿವರಿ ಏಜೆಂಟ್‍ನನ್ನೇ ಕೊಂದ ವ್ಯಕ್ತಿ.
ಲಖನೌ: ಉತ್ತರ ಪ್ರದೇಶದಲ್ಲಿ ಕ್ಯಾಶ್ ಆನ್ ಡೆಲಿವರಿ ಮೂಲಕ ವ್ಯಕ್ತಿಯೋರ್ವ ಐಫೋನ್ ಆರ್ಡರ್ ಮಾಡಿದ್ದು, ಹಣ ಕೊಡದೇ ಡೆಲಿವರಿ ಬಾಯ್ ನ್ನು ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. 30 ವರ್ಷದ ಡೆಲಿವರಿ ಬಾಯ್...
ಬಿಯರ್‌ಗಾಗಿ 3 ತಿಂಗಳ ಮಗುವನ್ನೇ ಮಾರಿದ ದಂಪತಿ.
ವಾಷಿಂಗ್ಟನ್: ಬಿಯರ್‌ಗಾಗಿ ದಂಪತಿಗಳು ತಮ್ಮ ಮೂರು ತಿಂಗಳ ಹಸುಗೂಸನ್ನೇ ಮಾರಾಟ ಮಾಡಿರುವ ಘಟನೆ ಅಮೆರಿಕದ ವಾಷಿಂಗ್ಟನ್‍ನಲ್ಲಿ ನಡೆದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ರೋಜರ್ಸ್‍ನ ಕ್ಯಾಂಪ್‍ಗ್ರೌಂಡ್‍ಗೆ ತೆರಳಿ ಮಗುವನ್ನು ರಕ್ಷಿಸಿದ್ದಾರೆ. ಮಗುವಿನ ಪೋಷಕರಾದ ಡೇರಿಯನ್...
ಅನುಮಾನಾಸ್ಪದ ರೀತಿಯಲ್ಲಿ ಖ್ಯಾತ ಪ್ರಸೂತಿ ತಜ್ಞೆ ಡಾ.ವಿದ್ಯಾಧರೆ ಸಾವು.
ಮೈಸೂರು: ಖ್ಯಾತ ಪ್ರಸೂತಿ ತಜ್ಞೆ ಡಾ.ಜಿ.ಎಸ್.ವಿದ್ಯಾಧರೆ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾರೆ. ಮೈಸೂರಿನ ಆರ್‌ಟಿಒ ವೃತ್ತದ ಬಳಿಯ ಡೆನ್ಮಾರ್ ಅಪಾರ್ಟ್‍ಮೆಂಟ್‍ನ ಮನೆಯಲ್ಲಿ ಇಂದು ಬೆಳಿಗ್ಗೆ ವೈದ್ಯೆಯ ಶವ ಪತ್ತೆಯಾಗಿದೆ. ವಿದ್ಯಾಧರೆ ಅವರು ಮೈಸೂರಿನ ಚೆಲುವಾಂಬ...
ನಿಧಾನವಾಗಿ ಹೋಗು ಎಂದ ಕಾನ್‍ಸ್ಟೇಬಲ್‍ಗೆ ಕಾರು ಗುದ್ದಿಸಿ ಹತ್ಯೆ.
ನವದೆಹಲಿ: ನಿಧಾನವಾಗಿ ಚಲಿಸುವಂತೆ ಹೇಳಿದ ಪೊಲೀಸ್ ಕಾನ್‍ಸ್ಟೇಬಲ್‍ಗೆ ಕಾರು ಗುದ್ದಿಸಿ ಕೊಲೆ ಮಾಡಿದ ಘಟನೆ ದೆಹಲಿಯ ನಾಂಗಲೋಯಿ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದಿದೆ. ಸಂದೀಪ್ (30) ಮೃತ ಕಾನ್‍ಸ್ಟೇಬಲ್. ಶನಿವಾರ ರಾತ್ರಿ ಡ್ಯೂಟಿಯಲ್ಲಿದ್ದು...
ಡಿ ಬಾಸ್ ‘ಎಂದು ಕೂಗಿದ್ದಕ್ಕೆ ಹರಿದ ನೆತ್ತರು; ಸ್ನೇಹಿತನ ಕತ್ತು ಸೀಳಿದ ದರ್ಶನ್ ಅಭಿಮಾನಿಗಳು.
ಬೆಂಗಳೂರು: ರಾತ್ರಿ ಮಲಗಿದ್ದಾಗ ಪದೇ ಪದೇ ಡಿ ಬಾಸ್ ಎಂದು ಕೂಗುತ್ತಿದ್ದುದನ್ನು ವಿರೋಧಿಸಿದ್ದಕ್ಕಾಗಿ ಇಬ್ಬರು ಯುವಕರು ತಮ್ಮ ಸ್ನೇಹಿತನ ಕತ್ತನ್ನು ಬ್ಲೇಡ್‍ನಿಂದ ಕೊಯ್ದು ಪರಾರಿಯಾಗಿರುವ ಘಟನೆ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಳಿಕೆರೆಯಲ್ಲಿ...
ನಾಗಮಂಗಲ ಗಲಭೆ ಪ್ರಕರಣ: ಬಂಧಿತ 55 ಆರೋಪಿಗಳಿಗೆ ಜಾಮೀನು ಮಂಜೂರು.
ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದಿದ್ದ ಕೋಮುಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ 55 ಆರೋಪಿಗಳಿಗೆ ಮಂಡ್ಯ 1ನೇ ಜಿಲ್ಲಾ & ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಾಳೆ, ನಾಡಿದ್ದು ರಜೆ...
ಆನ್‍ಲೈನ್ ಉದ್ಯೋಗದ ಹೆಸರಲ್ಲಿ ಬಹುಕೋಟಿ ವಂಚನೆ: 10 ಮಂದಿ ಆರೋಪಿಗಳ ಬಂಧನ, 21 ರಾಜ್ಯಗಳಲ್ಲಿ 122 ಪ್ರಕರಣ ಪತ್ತೆ.
ಬೆಂಗಳೂರು: ಆನ್‍ಲೈನ್ ಉದ್ಯೋಗದ ಹೆಸರಿನಲ್ಲಿ ಬಹುಕೋಟಿ ವಂಚನೆ ನಡೆಸಿದ್ದ ಬೃಹತ್ ಜಾಲವೊಂದನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಬೇಧಿಸಿದ್ದು, 10 ಮಂದಿ ವಂಚಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಸೈಯದ್ ಯಹ್ಯಾ,...
ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್ 30ಕ್ಕೆ ಮುಂದೂಡಿಕೆ.
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಬೇಕಿತ್ತು. ಆದರೆ ಪ್ರಕರಣದ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ. ವಾದ ಮಂಡನೆಗೆ ಕಾಲಾವಕಾಶವನ್ನು ದರ್ಶನ್ ಪರ...
ದರ್ಶನ್ ಜಾಮೀನು ಅರ್ಜಿಯಲ್ಲಿ ದರ್ಶನ್ ಆಸ್ತಿ ವಿವರ ಬಹಿರಂಗ.
ಬೆಂಗಳೂರು: ನಟ ದರ್ಶನ್ ತೂಗುದೀಪ, ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ಬಂಧಿತರಾಗಿ ನಾಲ್ಕು ತಿಂಗಳಾಗುತ್ತಾ ಬಂದಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ದರ್ಶನ್ ಅನ್ನು ಒಂದು ತಿಂಗಳ ಹಿಂದೆ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ....












