ನಟ ಪಿ. ಪ್ರಮೋದ್ ಕುಮಾರ್ ಅವರಿಂದ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ…

0
ಬೆಂಗಳೂರು : ನಟ ಹಾಗೂ ಕಿರುಚಿತ್ರ ನಿರ್ದೇಶಕರಾದ ಪಿ ಪ್ರಮೋದ್ ಕುಮಾರ್ ಎಂಬುವವರು 21ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತನ್ನ ತಾಯಿಯ ಎದುರೇ ಅತ್ಯಾಚಾರ ಮಾಡಿರುವ ಘಟನೆ ಬೆಂಗಳೂರಿನಲ್ಲಿ...

ಶ್ರೀಮತಿ ಶೆಟ್ಟಿ ಕೊಲೆ : ದಂಪತಿಯನ್ನು ಬಂಧಿಸಿದ ಪೊಲೀಸರು…

0
ಮಂಗಳೂರು: ನಗರದ ಅಮರ್ ಆಳ್ವಾ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ (35) ಅವರನ್ನು ಬರ್ಬರವಾಗಿ ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ಅತ್ತಾವರ ನಿವಾಸಿಗಳಾದ ಜೋನಸ್ ಜೂಲಿನ್ ಸ್ಯಾಮ್ದನ್ ಮತ್ತು ಆತನ ಪತ್ನಿ...

ಬಾವಿ ಸ್ವಚ್ಚಗೊಳಿಸಲು ಹೋಗಿ ಇಬ್ಬರು ಕಾರ್ಮಿಕರ ಸಾವು…

0
ಬೆಂಗಳೂರು : ಬಾವಿ ಸ್ವಚ್ಚಗೊಳಿಸಲು ಹೋಗಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆಜಿ ಹಳ್ಳಿಯ ಟ್ಯಾನರಿ ರಸ್ತೆಯಲ್ಲಿರುವ ಬಿಸ್ಮಿಲ್ಲಾ ಟೀ ಪಾಯಿಂಟ್ನಲ್ಲಿ ನಡೆದಿದೆ. ಚೋಟು ಮತ್ತು ಗಫೂರ್ ಮೃತ ದುರ್ಧೈವಿಗಳು. ಟೀ...

ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರ ಸಾವು…

0
ತುಮಕೂರು : ಕಲ್ಯಾಣಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಸಿದ್ದರಬೆಟ್ಟದ ಕಲ್ಯಾಣಿಯಲ್ಲಿ ನಡೆದಿದೆ. ರೇಷ್ಮಾ(22), ಮುನೀರ್ ಖಾನ್(49), ಯಾರಬ್ ಖಾನ್(21), ಮುಬೀನ್ ತಾಜ್(21) ಹಾಗೂ ಉಸ್ಮಾನ್(14)ಮೃತ...

ಅಡುಗೆ ಸಿಲಿಂಡರ್ ಸ್ಪೋಟ, ಮೂವರ ದುರ್ಮರಣ…

0
ಬೆಂಗಳೂರು : ಅಡುಗೆ ಸಿಲಿಂಡರ್ ಸ್ಪೋಟಗೊಂಡು ಮೂವರು ಮೃತಪಟ್ಟಿರುವ ಘಟನೆ ನಗರದ ಬಾಣಸವಾಡಿ ಬಳಿ ನಡೆದಿದೆ. ಅಡುಗೆ ಮಾಡುವಾಗ ಸಿಲಿಂಡರ್ ಸ್ಪೋಟಗೊಂಡಿದೆ ಎಂದು ತಿಳಿದು ಬಂದಿದ್ದು, ನಿನ್ನೆ ನಡೆದ ಘಟನೆ ತಡವಾಗಿ ಬೆಳಕಿಗೆ...

 ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ…

0
ಬಂಟ್ವಾಳ :17ವರ್ಷದ ಮಗಳ ಮೇಲೆ ತಂದೆಯೇ ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆಯಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.ಕುಕ್ಕಾಜೆ ನಿವಾಸಿ ದಾವೂದ್ ಅತ್ಯಾಚಾರ ಎಸಗಿದ ಆರೋಪಿ...

ತರೀಕೆರೆ : ಕೌಟುಂಬಿಕ ಕಲಹ ಹಿನ್ನೆಲೆ ತಾಯಿ-ಮಗಳು ಆತ್ಮಹತ್ಯೆ…

0
ಚಿಕ್ಕಮಗಳೂರು : ಕೌಟುಂಬಿಕ ಕಲಹ ಹಿನ್ನೆಲೆ ತಾಯಿ-ಮಗಳು ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತರೀಕೆರೆ ತಾಲೂಕಿನ ಅಜ್ಜಂಪುರದಲ್ಲಿ ನಡೆದಿದ್ದು, ಸುಧಾ (55), ಸ್ವಪ್ನ (32) ಮೃತ ದುರ್ಧೈವಿಗಳು ಎಂದು ತಿಳಿದು...

ನವ ವಿವಾಹಿತೆ ಅನುಮಾನಾಸ್ಪದ ಸಾವು…

0
ಬೆಂಗಳೂರು: ಮೂರು ತಿಂಗಳ ಹಿಂದೆ ವಿವಾಹವಾಗಿದ್ದ ನವವಿವಾಹಿತೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕೆ.ಆರ್ ಪುರಂನಲ್ಲಿ ನಡೆದಿದೆ. ರಂಜಿತ(24) ಮೃತ ಯುವತಿ. ರಂಜಿತ ಮುಳಬಾಗಿಲು ಗ್ರಾಮದ ನಿವಾಸಿಯಾಗಿದ್ದು, ಕಳೆದ ಮೂರು ತಿಂಗಳ ಹಿಂದೆ...

ಪತ್ನಿಯಿಂದಲೇ ಪತಿ ಕೊಲೆ…

0
ಚಿತ್ರದುರ್ಗ: ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಸಲಬಮ್ಮನಹಳ್ಳಿಯಲ್ಲಿ ನಡೆದಿದೆ. ದಾಸಪ್ಪ (35) ಪತ್ನಿಯಿಂದಲೇ ಕೊಲೆಯಾದ ಪತಿ. ದಾಸಪ್ಪ ಪತ್ನಿಯ ಶೀಲ ಶಂಕಿಸಿ ಕಿರುಕುಳ ನೀಡುತ್ತಿದ್ದ ಹಿನ್ನಲೆ ಪತ್ನಿ...

ತರೀಕೆರೆ:ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಕೊಲೆ…

0
ತರೀಕೆರೆ : ಯುವಕನ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರ ಕೊಲೆ ಮಾಡಿರುವ ಘಟನೆ ಪಟ್ಟಣದ ಗಣಪತಿ ಪೆಂಡಾಲ್ ಬಳಿ ನಡೆದಿದೆ. ಪಟ್ಟಣದ ಕನಮನಹಟ್ಟಿ ಬಡಾವಣೆ ನಿವಾಸಿ ಅರುಣ್ ಕುಮಾರ್ (23) ಕೊಲೆಯಾದ...
error: Content is protected !!