ಡೆತ್ ನೋಟ್ ಬರೆದಿಟ್ಟು ಪ್ರೇಮಿಗಳು ನೇಣಿಗೆ ಶರಣು…
ಮೈಸೂರು: ಡೆತ್ ನೋಟ್ ಬರೆದಿಟ್ಟು ಪ್ರೇಮಿಗಳಿಬ್ಬರು ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಸಿಡಿಲು ಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ನಡೆದಿದೆ.ತಾಲೂಕಿನ ನಾಗನಹಳ್ಳಿ ದೊಡ್ಡೇಗೌಡನಕೊಪ್ಪಲು ಗ್ರಾಮದ ನಿವಾಸಿಯಾದ ಪಿಯುಸಿ...
ಮಂಗಳೂರು:ಬೀಚ್ ಗೆ ಬಂದಿದ್ದ ಯುವತಿ ಮೇಲೆ ಗ್ಯಾಂಗ್ ರೇಪ್…
ಮಂಗಳೂರು: ಬೀಚ್ ಗೆ ವಿಹಾರಕ್ಕೆಂದು ಬಂದಿದ್ದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತೋಟ ಬೆಂಗ್ರೆಯಲ್ಲಿ ನವೆಂಬರ್ 18ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ಮೂಲದ ಯುವಜೋಡಿ ಕಡಲ ತೀರಕ್ಕೆ...
ಅಂಬರೀಷ್ ಅಂತಿಮ ದರ್ಶನ ಪಡೆದು ಬಳಿಕ ಅಭಿಮಾನಿ ಆತ್ಮಹತ್ಯೆ…
ಮಂಡ್ಯ: ನಟ ಅಂಬರೀಶ್ ಅವರ ಅಂತಿಮ ದರ್ಶನ ಪಡೆದು ಬಳಿಕ ಅಭಿಮಾನಿಯೋರ್ವ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಸುರೇಂದ್ರ ಜಿ ಎಸ್ ( 46) ಎಂಬುವವರು ನಿನ್ನೆ ರಾತ್ರಿ ಮಂಡ್ಯದ ವಿಶ್ವೇಶ್ವರಯ್ಯ...
ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಬರ್ಬರ ಕೊಲೆ…
ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಅಗಡಿ ಕ್ರಾಸ್ ಬಳಿ ನಡೆದಿದೆ. ಹಳೇ ದ್ವೇಷದ ಹಿನ್ನೆಲೆ ಛಬ್ಬಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ್ ಕಡಪಟ್ಟಿ ಎಂಬುವವರನ್ನು...
ಬ್ಲಾಕ್ ಮೇಲ್ ಗೆ ಹೆದರಿ ವಿಷ ಸೇವಿಸಿದ ಪ್ರೇಮಿಗಳ ಸಾವು…
ಶಿವಮೊಗ್ಗ: ಪ್ರೇಮಿಗಳಿಬ್ಬರು ಒಟ್ಟಿಗೆ ಇದ್ದ ವಿಡಿಯೋ ಇಟ್ಟುಕೊಂಡು ಕಿಡಿಗೇಡಿಗಳು ಬ್ಲಾಕ್ ಮೇಲ್ ಮಾಡಿದ್ದು, ಬೇಸತ್ತ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸೂರು ಮಟ್ಟಿಯ ನಿವಾಸಿ ಸಂಜಯ್...
ಮುಖ್ಯಮಂತ್ರಿಗೆ ಡೆತ್ನೋಟ್ ಬರೆದಿಟ್ಟು ರೈತ ಆತ್ಮಹತ್ಯೆಗೆ ಶರಣು…
ಮಂಡ್ಯ : ಡೆತ್ ನೋಟ್ ನಲ್ಲಿ ಮುಖ್ಯಮಂತ್ರಿ ಹೆಸರು ಬರೆದಿಟ್ಟು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದುದ್ದ ಹೋಬಳಿಯ ಕನ್ನಹಟ್ಟಿ ಗ್ರಾಮದಲ್ಲಿ ನಡೆದಿದೆ. ಜಯ ಕುಮಾರ್(43) ಆತ್ಮಹತ್ಯೆಗೆ ಶರಣಾದ ರೈತ. ಡೆತ್...
ಇಬ್ಬರು ರೌಡಿಶೀಟರ್ ಗಳ ಬರ್ಬರ ಕೊಲೆ…
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ರೌಡಿಶೀಟರ್ ಗಳನ್ನು ಕೊಲೆ ಮಾಡಿರುವ ಘಟನೆ ಕೋಣನುಕುಂಟೆ ವಿವರ್ಸ್ ಕಾಲೋನಿಯಲ್ಲಿ ನಡೆದಿದೆ.ಮುರುಗನ್ ಹಾಗೂ ಪಳನಿ ಕೊಲೆಯಾದ ರೌಡಿಶೀಟರ್ಗಳು. ಬಿಟಿಎಸ್ ಮಂಜ, ಮುರುಗ ಹಾಗೂ ಪಳನಿ ರೌಡಿಶೀಟರ್ಗಳಾಗಿದ್ದು, ಕಳೆದ...
ಬ್ಲಾಕ್ ಮೇಲ್ ಗೆ ಬೇಸತ್ತು ವಿಷ ಸೇವಿಸಿದ ಪ್ರೇಮಿಗಳು,ಯುವಕನ ಸಾವು,ಯುವತಿ ಸ್ಥಿತಿ ಗಂಭೀರ…
ಶಿವಮೊಗ್ಗ: ಪ್ರೇಮಿಗಳಿಬ್ಬರು ಒಟ್ಟಿಗೆ ಇದ್ದ ವಿಡಿಯೋ ಇಟ್ಟುಕೊಂಡು ಕಿಡಿಗೇಡಿಗಳು ಬ್ಲಾಕ್ ಮೇಲ್ ಮಾಡಿದ್ದು, ಬೇಸತ್ತ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಲು ಮುಂದಾಗಿ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸೂರು ಮಟ್ಟಿಯ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ 70 ವರ್ಷದ ವೃದ್ಧನಿಗೆ ಹಿಗ್ಗಾ ಮುಗ್ಗಾ ಥಳಿತ…
ಚಿಕ್ಕಬಳ್ಳಾಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧನಿಗೆ ಹಿಗ್ಗಾ ಮುಗ್ಗಾ ಥಳಿಸಿರುವ ಘಟನೆ ಗೌರಿಬಿದನೂರಿನ ಆಲಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ 70 ವರ್ಷದ ಗಂಗಾಧರಪ್ಪ 3ನೇ ತರಗತಿಯ ಅಪ್ರಾಪ್ತ ಬಾಲಕಿಗೆ ಹಣ...
ಅಪ್ರಾಪ್ತ ಪ್ರೇಮಿಗಳಿಬ್ಬರು ನೇಣಿಗೆ ಶರಣು…
ತುಮಕೂರು: ಪ್ರೀತಿಸುತ್ತಿದ್ದ ಅಪ್ರಾಪ್ತ ಪ್ರೇಮಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧುಗಿರಿ ತಾಲೂಕಿನ ಸುದ್ದೇ ಕುಂಟೆ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಂದೇಶ್(17) ಹಾಗೂ ಮೀನಾಕ್ಷಿ(17) ಆತ್ಮಹತ್ಯೆ ಮಾಡಿಕೊಂಡ ಅಪ್ರಾಪ್ತ ಮೃತ ಪ್ರೇಮಿಗಳು....











