ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನ ಬರ್ಬರ ಹತ್ಯೆ…
ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನಿಗೆ ತಲ್ವಾರ್ ನಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ತಬಿಬ್ ಲ್ಯಾಂಡ್ ಬಳಿ ನಡೆದಿದ್ದು, ಇಮ್ತೀಯಾಜ್ ಕಣವಿ (35) ಕೊಲೆಯಾದ ವ್ಯಕ್ತಿ , ಇವರನ್ನು ದಾವೂದ್ ನಾದಫ್ ಹಾಗೂ...
ಅವಿವಾಹಿತ ಯುವಕನ ಜೊತೆ ವಿವಾಹಿತ ಮಹಿಳೆ ಆತ್ಮಹತ್ಯೆ…
ಬಳ್ಳಾರಿ: ಒಂದೇ ಮರಕ್ಕೆ ವಿವಾಹಿತೆ ಹಾಗೂ ವಿವಾಹಿತ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೂಡ್ಲಿಗಿಯ ಹುರಳಿಹಾಳು ಗ್ರಾಮದಲ್ಲಿ ನಡೆದಿದೆ. ವಿವಾಹಿತೆ ಶೋಭಿತಾ(21), ಅವಿವಾಹಿತ ತಿಪ್ಪೇಸ್ವಾಮಿ(23) ಇಬ್ಬರು ಒಂದೇ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ...
ಪ್ರೇಯಸಿಗಾಗಿ ಕಿತ್ತಾಡಿಕೊಂಡು ಇಬ್ಬರು ವಿದ್ಯಾರ್ಥಿಗಳ ಸಾವು…
ಹೈದರಾಬಾದ್: ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದ ಹತ್ತನೇ ತರಗತಿಯ ಇಬ್ಬರು ಹುಡುಗರು ಮದ್ಯ ಸೇವಿಸಿ ಪರಸ್ಪರ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿಸುವ ಘಟನೆ ತೆಲಂಗಾಣದ ಜಗ್ತಿಯಾಲ್ ನಗರದಲ್ಲಿ ನಡೆದಿದೆ. ಕೆ ಮಹೇಂದರ್ ಹಾಗೂ ರವಿ ತೇಜಾ...
ಸ್ನೇಹಿತನ ತಲೆ ಕಡಿದು ಪೊಲೀಸ್ ಠಾಣೆಗೆ ತಂದ ಭೂಪ..!
ಮಂಡ್ಯ: ತನ್ನ ತಾಯಿಗೆ ಬೈದನೆಂದು ಮಗನೋರ್ವ ಸ್ನೇಹಿತನ ತಲೆಯನ್ನೇ ಕಡಿದು ಪೊಲೀಸ್ ಠಾಣೆಗೆ ತಂದು ಶರಾಣಾಗಿರುವ ಘಟನೆ ಮಳವಳ್ಳಿ ತಾಲೂಕಿನ ಚಿಕ್ಕಬಾಗಿಲು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಪಶುಪತಿ ಎಂಬಾತ ಗಿರೀಶ್(35)ಎಂಬಾತನ ರುಂಡವನ್ನು ಕಡಿದು ಪೊಲೀಸ್...
13 ವರ್ಷದ ನಂತರ ತವರಿಗೆ ಬಂದ ಅಕ್ಕ ಭಾವನನ್ನು ಕೊಂದ ತಮ್ಮ…
ಗದಗ: ಅಂತರ್ಜಾತಿ ವಿವಾಹವಾಗಿ ಮನೆ ತೊರೆದು 13 ವರ್ಷದ ಬಳಿಕ ತವರು ಮನೆಗೆ ಬಂದ ಅಕ್ಕ ಭಾವನನ್ನು ಹೊಡೆದು ಕೊಲೆ ಮಾಡಿದ ಘಟನೆ ಜಿಲ್ಲೆಯ ಮುಳಗುಂದ ಸಮೀಪದ ಬಸಾಪುರ ಗ್ರಾಮದಲ್ಲಿ ನಡೆದಿದೆ. ಆಶೀಫ್ ಅಲಿ...
ಸಾಗರದ ಕಾಡಿನಲ್ಲಿ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ…
ಶಿವಮೊಗ್ಗ: ಸಾಗರ ತಾಲೂಕಿನ ತೊರೆಗದ್ದೆ ಕಾಡಿನಲ್ಲಿ ವರ್ಗೀಸ್ ಯಾನೆ ತಂಗಚ್ಚನ್(65) ಎಂಬುವರು ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಇಂದು ಶವ ಪತ್ತೆಯಾಗಿದೆ. ಇತ್ತೀಚೆಗಷ್ಟೆ ತಂಗಚ್ಚನ್ ಅವರ ಪತ್ನಿ...
ಹರಿಯಾಣ: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ…
ಹರಿಯಾಣ: 19 ವರ್ಷದ ವಿದ್ಯಾರ್ಥಿನಿಯನ್ನು ಅಪಹರಿಸಿ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಹರಿಯಾಣದ ಮಹೇಂದ್ರಗಢ ಜಿಲ್ಲೆಯಲ್ಲಿ ನಡೆದಿದ್ದು, ಸಿಬಿಎಸ್‍ಇನಲ್ಲಿ ಟಾಪರ್ ಆಗಿರುವ ಸಂತ್ರಸ್ತೆ ದ್ವಿತೀಯ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಳು. ವಿದ್ಯಾರ್ಥಿನಿ...
ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ನೇಣಿಗೆ ಶರಣು…
ಮಂಡ್ಯ: ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಮದ್ದೂರು ಪಟ್ಟಣದ ವಿವಿ ನಗರದಲ್ಲಿ ನಡೆದಿದ್ದು, ರಕ್ಷಿತಾ(19) ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಮದ್ದೂರು ತಾಲೂಕಿನ ಕೂಳಗೆರೆ...
ಆಳ್ವಾಸ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ…
ಮಂಗಳೂರು: ಮೂಡಬಿದಿರೆಯ ಪ್ರಸಿದ್ಧ ಆಳ್ವಾಸ್ ಕಾಲೇಜಿನಲ್ಲಿ ಬೆಂಗಳೂರು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದ್ದು, ಬೆಂಗಳೂರಿನ ಆನೆಕಲ್ ನಿವಾಸಿ ವಿನುತಾ(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ವಿನುತಾ ಇಂದು...
ಹೆಂಡತಿ ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಭೂಪ!
https://www.youtube.com/watch?v=fcg0VTxWWzs
ಚಿಕ್ಕಮಗಳೂರು:ಹೆಂಡತಿ ಪರಪುರುಷನ ತೆಕ್ಕೆಯಲ್ಲಿ ಇದ್ದದ್ದನ್ನ ಕಂಡ ವ್ಯಕ್ತಿಯೋರ್ವ ಆಕ್ರೋಶಗೊಂಡು ತನ್ನ ಹೆಂಡತಿಯ ತಲೆಯನ್ನ ಕಡಿದು, ರುಂಡದೊಂದಿಗೆ 20 ಕಿ.ಮೀ, ಬೈಕ್‍ನಲ್ಲಿ ಸಂಚಾರ ಮಾಡಿ ತಲೆ ಸಮೇತ ಸ್ಟೇಷನ್‍ಗೆ ಬಂದು ಸರಂಡರ್ ಆಗಿರೋ ಘಟನೆ...












