ಚಿಕ್ಕಮಗಳೂರು : ನಾನು ಕಾಂಗ್ರೆಸ್ ಶಾಸಕ, ಸಂಘದ ಸ್ವಯಂ ಸೇವಕ ಎಂದು ಹೇಳಿಕೊಳ್ಳಲು ಹೆಮ್ಮೆ: ಶಾಸಕ ಹೆಚ್.ಡಿ ತಮ್ಮಯ್ಯ
https://youtu.be/b4sCTfDfJ_w
ಮೂಡಿಗೆರೆ:ಅನ್ಯಕೋಮಿನ ಯುವಕರಿಂದ ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
https://youtu.be/_BL0rGnmlCE
ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕ ಬರ್ಬರ ಹತ್ಯೆ…
ಬೆಂಗಳೂರು: ಮಹಿಳೆ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಸಿಂಗ್ರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅನೈತಿಕ ಸಂಬಂಧದ ವಿಚಾರಕ್ಕೆ ಬರ್ಬರ ಕೊಲೆಯಾದ...
ನಿಂತಿದ್ದ ಬಸ್‌ಗೆ ಟಿಟಿ ವಾಹನ ಡಿಕ್ಕಿ- ಇಬ್ಬರು ಸಾವು…
ತುಮಕೂರು: ನಿಂತಿದ್ದ ಬಸ್‌ಗೆ ಟಿಟಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗದ ಡಿ.ಹೊಸಹಳ್ಳಿ ಬಳಿ ನಡೆದಿದೆ.
ವೀರೇಶ್ (30), ಶಶಿಕಲಾ (69) ಮೃತ ರ್ದುದೈವಿಗಳು. ಇನ್ನು...
ಪೊಲೀಸರಿಂದ ತಪ್ಪಿಸಿಕೊಳ್ಳಲು 4ನೇ ಮಹಡಿಯಿಂದ ಜಿಗಿದು ಆರೋಪಿ ಸಾವು…
ಬೆಂಗಳೂರು: ಪ್ರಕರಣವೊಂದರಲ್ಲಿ ಬಂಧಿಸಲು ಸ್ಥಳಕ್ಕೆ ಆಗಮಿಸಿದ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ 4ನೇ ಮಹಡಿಯಿಂದ ಜಿಗಿದು ಆರೋಪಿ ಮೃತಪಟ್ಟಿರುವ ಘಟನೆ ನಗರದ ಬೊಮ್ಮನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೊಹಮ್ಮದ್ ಹುಸೇನ್ (31) ಮೃತ ಯುವಕ ಎಂದು...
ಟೇಕಾಫ್‍ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ – ತಪ್ಪಿದ ದುರಂತ…
ಮಂಗಳೂರು: ಟೇಕಾಫ್‍ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಬೆಳಗ್ಗೆ 8:30ಕ್ಕೆ ದುಬೈಗೆ ತೆರಳಲು ಇಂಡಿಗೋ ವಿಮಾನ ಸಿದ್ಧವಾಗಿತ್ತು. ಈ ವೇಳೆ ಟ್ಯಾಕ್ಸಿ ವೇ...
ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ರಾಜೀನಾಮೆ…
ಬೆಂಗಳೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ ಸೋಲು ಕಂಡಿದ್ದ ನಿಖಿಲ್ ಕುಮಾರಸ್ವಾಮಿಯವರು ಜೆಡಿಎಸ್ ಪಕ್ಷದ ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ...
ಸಿದ್ದರಾಮಯ್ಯ ವಿರುದ್ಧ ವಿವಾದಾತ್ಮಕ ಹೇಳಿಕೆ- ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು…
ಬೆಳ್ತಂಗಡಿ: 24 ಹಿಂದೂ ಕಾರ್ಯಕರ್ತರನ್ನ ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ.
ಈ ಸಂಬಂಧ ಪುತ್ತೂರು ನಗರಸಭಾ ಸದಸ್ಯ ಮೊಹಮ್ಮದ್ ರಿಯಾಝ್...
ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಆಯ್ಕೆ…
ಬೆಂಗಳೂರು: ವಿಧಾನಸಭೆ ನೂತನ ಸ್ವೀಕರ್ ಆಗಿ ಯುಟಿ ಖಾದರ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಇಂದು ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾವನೆ ಮಾಡಿದರು....
ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆ- ಅಂಡರ್‌ಪಾಸ್‌ನಲ್ಲಿ ಮತ್ತೊಂದು ದುರಂತ…
ಬೆಂಗಳೂರು: ನಗರದ ಅಂಡರ್‌ಪಾಸ್‌ನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ.
ಸೋಮವಾರ ಕೆಲಸ ಮುಗಿಸಿಕೊಂಡು ರಾಮನಗರ ಕಡೆಗೆ ಬೈಕ್‌ನಲ್ಲಿ ಫಕ್ರುದ್ದೀನ್ ತೆರಳುತ್ತಿದ್ದರು. ಈ ವೇಳೆ ಕಾಚೋಹಳ್ಳಿ ಅಂಡರ್ ಪಾಸ್ ಮೇಲಿನ ನೈಸ್ ರೋಡ್ ಮೇಲೆ...