ಚಿಕ್ಕಮಗಳೂರು : ದೇವೀರಮ್ಮನ ಬೆಟ್ಟ ಹತ್ತುವ ಭಕ್ತರಿಗೆ ಹೊಸ ನಿಯಮ – ಎರಡು ದಿನ ಮಾತ್ರ ಅವಕಾಶ, ರಾತ್ರಿ...
ರಾತ್ರಿ ಬೆಟ್ಟ ಏರುವುದಕ್ಕೆ ನಿರ್ಬಂಧ; 15ರಿಂದ 60 ವರ್ಷದೊಳಗಿನವರಿಗೆ ಮಾತ್ರ ಅನುಮತಿ
ಚಿಕ್ಕಮಗಳೂರು: ಕಾಫಿನಾಡಿನ ಶಕ್ತಿದೇವತೆ, ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಬಿಂಡಿಗ ದೇವೀರಮ್ಮನ ಜಾತ್ರೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ಸಮುದ್ರ...
ಚಿಕ್ಕಮಗಳೂರು:ನಕಲಿ ಲೇಡಿ ಪಿಎಸ್ಐ ಪೊಲೀಸರ ಬಲೆಗೆ.
ಚಿಕ್ಕಮಗಳೂರು: ತಾನು ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣೆಯ ಪಿಎಸ್ಐ ಎಂದು ಪರಿಚಯಿಸಿಕೊಂಡು ಸಾರ್ವಜನಿಕರನ್ನು ನಂಬಿಸಿ ಹಣ, ಚಿನ್ನ ಹಾಗೂ ಐಷಾರಾಮಿ ಕಾರುಗಳನ್ನು ಪಡೆದು ವಂಚಿಸಿದ ಆರೋಪದ ಮೇಲೆ ನಕಲಿ ಲೇಡಿ ಪಿಎಸ್ಐಯನ್ನು ಚಿಕ್ಕಮಗಳೂರು...
ಕೊಪ್ಪ: ಮಹಿಳಾ ಪೊಲೀಸರ ಮೊಗದಲ್ಲಿ ಹಬ್ಬದ ಕಳೆ; ಬಾಗಿಣ ನೀಡಿ ಗೌರವಿಸಿದ ಪಿಎಸ್ಐ.
ಕೊಪ್ಪ: ಹಬ್ಬ-ಹರಿದಿನಗಳಲ್ಲೂ ಕುಟುಂಬದಿಂದ ದೂರವಿದ್ದು, ವಿಶ್ರಾಂತಿಯಿಲ್ಲದೆ ಕರ್ತವ್ಯ ನಿರ್ವಹಿಸುವ ಮಹಿಳಾ ಪೊಲೀಸ್ ಸಿಬ್ಬಂದಿಗೆ ಗೌರಿ-ಗಣೇಶ ಹಬ್ಬದ ಅಂಗವಾಗಿ ಬಾಗಿಣ ನೀಡಿ ಗೌರವಿಸಿದ ಅಪರೂಪದ ಘಟನೆ ತಾಲೂಕಿನ ಜಯಪುರದಲ್ಲಿ ನಡೆದಿದೆ.
ಜಯಪುರ ಪೊಲೀಸ್ ಠಾಣೆಯ ಪಿಎಸ್ಐ...
ಕೊಪ್ಪ :ಜಾತಿ ಪ್ರಮಾಣ ಪತ್ರ ತಿರಸ್ಕಾರ: ಪ್ರಜಾಸೇವಾ ಸಭೆಯಲ್ಲಿ ಅಧಿಕಾರಿಗೆ ಶಾಸಕರ ತರಾಟೆ
ಕೊಪ್ಪ: ನಿವೃತ್ತ ಯೋಧರೊಬ್ಬರ ಜಾತಿ ದೃಢೀಕರಣ ಪ್ರಮಾಣ ಪತ್ರದ ಅರ್ಜಿಯನ್ನು ತಿರಸ್ಕರಿಸಿದ ವಿಚಾರಕ್ಕೆ ಸಂಬಂಧಿಸಿ ಕೊಪ್ಪ ಪಟ್ಟಣದ ಪುರಭವನದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಹೈಡ್ರಾಮಾ ನಡೆಯಿತು.
ಹರಂದೂರು ಗ್ರಾಮ ಲೆಕ್ಕಾಧಿಕಾರಿ ನೇಸರ್ ಅವರು...
ಚೆಸ್ನಲ್ಲಿ ಪ್ರತೀಕ್ಗೆ ಗೆಲುವಿನ ಕಿರೀಟ; ಜಿಲ್ಲಾ ಮಟ್ಟಕ್ಕೆ ಆಯ್ಕೆ.
ಮೂಡಿಗೆರೆ: ಚದುರಂಗದಾಟದಲ್ಲಿ ಚಾಕಚಕ್ಯತೆ ಮೆರೆದ ನಳಂದ ಕಾಲೇಜಿನ ವಿದ್ಯಾರ್ಥಿ ಪ್ರತೀಕ್.ಪಿ, ತಾಲ್ಲೂಕು ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸೆ.8ರಂದು ನಡೆದ ಮೂಡಿಗೆರೆ ಮತ್ತು ಕಳಸ ತಾಲ್ಲೂಕು ಮಟ್ಟದ ಕಾಲೇಜು...
ಎರಡೇ ತಿಂಗಳಿಗೆ ಕಿತ್ತುಬಂದ 2 ಕೋಟಿ ವೆಚ್ಚದ ರಸ್ತೆ: ಕಸ ಗುಡಿಸಿದ ವೃದ್ಧೆಯ ಕೈಗೆ ಬಂತು ಜಲ್ಲಿ.
ಚಿಕ್ಕಮಗಳೂರು:ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಸ್ತೆ ಕೇವಲ ಎರಡು ತಿಂಗಳಲ್ಲೇ ಕಿತ್ತುಬರುತ್ತಿರುವ ಆರೋಪ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ತಾವರೇಘಟ್ಟ ಗ್ರಾಮದಲ್ಲಿ ಕೇಳಿಬಂದಿದೆ.
ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾವರೇಘಟ್ಟ ಗ್ರಾಮದಲ್ಲಿ 30ರಿಂದ...
ಚಿಕ್ಕಮಗಳೂರು :ಝರಿ ಫಾಲ್ಸ್ ಬಳಿ 40 ಅಡಿ ಪ್ರಪಾತಕ್ಕೆ ಬಿದ್ದ ಪ್ರವಾಸಿ ಜೀಪ್: ಮೂವರು ಪಾರು.
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಜೀಪ್ 40 ಅಡಿ ಆಳದ ಪ್ರಪಾತಕ್ಕೆ ಉರುಳಿ ಕಾರ್ಮಿಕರ ವಾಸದ ಮನೆ ಮೇಲೆ ಬಿದ್ದ ಘಟನೆ ಚಿಕ್ಕಮಗಳೂರು ತಾಲೂಕಿನ ಚಂದ್ರದ್ರೋಣ ಪರ್ವತಗಳ ಸಾಲಿನ ಝರಿ ಫಾಲ್ಸ್...
ಕಸ್ತೂರಿ ರಂಗನ್ ವರದಿ ತಿರಸ್ಕರಿಸಿ, ಮಲೆನಾಡಿಗರ ಬದುಕು ರಕ್ಷಿಸಿ: ಎಂಕೆ ಪ್ರಾಣೇಶ್
ಮೂಡಿಗೆರೆ: ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸುವ ಮೂಲಕ ಪಶ್ಚಿಮ ಘಟ್ಟದ ಅಂಚಿನಲ್ಲಿ ವಾಸಿಸುವ ಜನರ ಬದುಕಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಎಂಕೆ ಪ್ರಾಣೇಶ್ ಒತ್ತಾಯಿಸಿದರು.
ಕಸ್ತೂರಿ ರಂಗನ್...
ಕೊಟ್ಟಿಗೆಹಾರ ಶಾಲೆಯ ಮುಖ್ಯ ಶಿಕ್ಷಕಿ ಭಾಗ್ಯ ಅವರಿಗೆ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿ.
ಬೆಂಗಳೂರು: ಗ್ರಾಮೀಣ ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಶೈಕ್ಷಣಿಕ ಸುಧಾರಣೆಗೆ ಶ್ರಮಿಸುತ್ತಿರುವ ಬೆಂಗಳೂರಿನ ಪ್ರತಿಬಿಂಬ ಟ್ರಸ್ಟ್ ನೀಡುವ ಈ ಸಾಲಿನ ‘ಅತ್ಯುತ್ತಮ ಶಿಕ್ಷಕಿ’ ಪ್ರಶಸ್ತಿಗೆ ಕೊಟ್ಟಿಗೆಹಾರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಭಾಗ್ಯ...
‘ಮೋದಿ ಮೋದಿ’ ಎನ್ನುವುದರಿಂದ ಅಭಿವೃದ್ಧಿ ಆಗಲ್ಲ: ಸಿದ್ದರಾಮಯ್ಯ ವಾಗ್ದಾಳಿ.
ಚಿಕ್ಕಮಗಳೂರು: ಕಡೂರು ತಾಲೂಕಿನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ತಾವು ಯಾವುದೋ ದೇವಸ್ಥಾನಕ್ಕೆ ತೆರಳಿದ್ದ ಸಂದರ್ಭದಲ್ಲಿ ಕೆಲವರು “ಮೋದಿ... ಮೋದಿ...” ಎಂದು ಘೋಷಣೆ...












