ಮುಂದಿನ ಸಿಎಂ ಕುಮಾರಸ್ವಾಮಿಯೇ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಜೆಡಿಎಸ್ನತ್ತ…!
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳಿಗೆ ಆತಂಕ ಎದುರಾಗಿದೆ.ಅದೇನೆಂದರೆ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾಗುವ ಸಾಧ್ಯತೆಯನ್ನು ಮನಗಂಡು ಆತಂಕದಲ್ಲಿರುವ ಕೆಲವು ಕಾಂಗ್ರೆಸ್ ಹಾಗೂ ಬಿಜೆಪಿಯ...
ಆತ ಚಾಮರಾಜಪೇಟೆಯಲ್ಲಿ ಸೀಮೆಎಣ್ಣೆ ಡಬ್ಬ ಹೊತ್ಕೊಂಡಿದ್ದ ಗಿರಾಕಿ, ನಾನು ಅವನನ್ನ ಲೆಕ್ಕಕ್ಕೇ ಇಟ್ಟುಕೊಂಡಿಲ್ಲ, ಹೆಚ್.ಡಿ.ರೇವಣ್ಣ ವ್ಯಂಗ್ಯ
ಬೆಂಗಳೂರು : ಜಮೀರ್ ಅಹಮದ್ ನನ್ನ ನಾನು ಲೆಕ್ಕಕ್ಕೆ ಇಟ್ಕೊಂಡಿಲ್ಲ. ಆತ ಆರ್.ವಿ.ದೇವರಾಜ್ ರವರಿಗೆ ಟೋಪಿ ಹಾಕಿದ್ದಾನೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಆತ ಸೀಮೆಎಣ್ಣೆ ಡಬ್ಬ ಹೊತ್ತುಕೊಂಡಿದ್ದ ಗಿರಾಕಿ, ಎಂದು ಜೆಡಿಎಸ್ ಮುಖಂಡ ಎಚ್.ಡಿ.ರೇವಣ್ಣ...
ಮತ್ತೊಂದು ಸಮೀಕ್ಷೆಯಲ್ಲಿಯೂ ಕಾಂಗ್ರೆಸ್ ಗೆ ಸೋಲು : ಜೆಡಿಎಸ್ ಕಿಂಗ್ ಮೇಕರ್
ಬೆಂಗಳೂರು : ಚುನಾವಣಾ ಸಿದ್ಧತೆಯಲ್ಲಿರುವ ಕಾಂಗ್ರೆಸ್‌ಗೆ ಈ ಸುದ್ದಿ ನಿಜಕ್ಕೂ ಆಘಾತಕಾರಿ. ಮುಂದೆಯೂ ನಮ್ಮದೇ ಸರ್ಕಾರ ಎನ್ನುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಆರಂಭದಲ್ಲೇ ಭಾರೀ ಹಿನ್ನಡೆ ಉಂಟಾಗಿದೆ. ಎರಡನೇ ಬಾರಿ ಕಾಂಗ್ರೆಸ್ ನಡೆಸಿರುವ ಸರ್ವೆಯಲ್ಲಿ...
ಹೆಂಡತಿ ತಲೆ ಕತ್ತರಿಸಿ ಪೊಲೀಸ್ ಠಾಣೆಗೆ ತಂದ ಭೂಪ!
https://www.youtube.com/watch?v=fcg0VTxWWzs
ಚಿಕ್ಕಮಗಳೂರು:ಹೆಂಡತಿ ಪರಪುರುಷನ ತೆಕ್ಕೆಯಲ್ಲಿ ಇದ್ದದ್ದನ್ನ ಕಂಡ ವ್ಯಕ್ತಿಯೋರ್ವ ಆಕ್ರೋಶಗೊಂಡು ತನ್ನ ಹೆಂಡತಿಯ ತಲೆಯನ್ನ ಕಡಿದು, ರುಂಡದೊಂದಿಗೆ 20 ಕಿ.ಮೀ, ಬೈಕ್‍ನಲ್ಲಿ ಸಂಚಾರ ಮಾಡಿ ತಲೆ ಸಮೇತ ಸ್ಟೇಷನ್‍ಗೆ ಬಂದು ಸರಂಡರ್ ಆಗಿರೋ ಘಟನೆ...
ಕೈ-ಕಮಲ ಕಿತ್ತಾಟ ಜೆಡಿಎಸ್ ಗೆ ವರದಾನವಾಗಲಿದೆಯಾ..? ಹೌದು ಅನ್ನುತ್ತಿದೆ ಈ ಅಂಶಗಳು..!!
ಫಸ್ಟ್ ಸುದ್ಧಿ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತಯೇ ರಾಜ್ಯ ರಾಜಕಾರಣದಲ್ಲಿ ಹಲವು ಬಿರುಸಿನ ಚಟುವಟಿಕೆಗಳು ಗರಿಗೆದರಿವೆ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಈ ಮೂರು ಪಕ್ಷಗಳು ಮತದಾರರನ್ನು ಸೆಳೆಯಲು ವಿಭಿನ್ನ ರೀತಿಯ ಕಾರ್ಯಕ್ರಮಗಳನ್ನು...
ಮೂಡಿಗೆರೆ ತಾಲೂಕಿನ ಬಾಳೂರು ಹೋಬಳಿಯ ಅಂಧ ವಿದ್ಯಾರ್ಥಿನಿ ರಕ್ಷಿತಾ ಅಂತರಾಷ್ಟ್ರೀಯ ಅಥ್ಲೆಟಿಕ್ಸ್ ಓಟದಲ್ಲಿ ಮಹತ್ತರ ಸಾಧನೆ….
ಮೂಡಿಗೆರೆ: ಸಾಧನೆ ಮಾಡಲು ಅಂಧತ್ವ ಅಥವಾ ಅಂಗವಿಕಲತೆ ಅಡ್ಡಿಯಾಗುತ್ತೇ ಎಂಬ ಮಾತುಗಳು ಪ್ರತಿ ರಂಗದಲ್ಲೂ ಕೇಳಿ ಬರುವ ಸನ್ನೀವೇಶಗಳೇ ಹೆಚ್ಚು. ಆದರೆ ಅಂಧತ್ವವೇ ಎಲ್ಲ ಸಾಧನೆಗೂ ಭಾದಕವಲ್ಲ ಎನ್ನುವುದನ್ನು ತೋರಿಸಿಕೊಟ್ಟ ಮಲೆನಾಡಿನ ಮಿಂಚಿನ...
ಮೂಡಿಗೆರೆ : ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಗೂಂಡಾವರ್ತನೆ ತೋರಿದ ಶಾಸಕ ಎಂ.ಪಿ ಕುಮಾರಸ್ವಾಮಿ…
https://www.youtube.com/watch?v=A49wUL12Xk8
ಮೂಡಿಗೆರೆ : ಅರಣ್ಯ ಇಲಾಖೆಯ ಅಧಿಕಾರಿಗಳ ಮೇಲೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಗೂಂಡಾ ವರ್ತನೆ ತೋರಿದ್ದು, ಹುಲಿ ಉಗುರು ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಶಾಸಕ...
ಪುತ್ತೂರು : ಸುಳ್ಳು ಸುದ್ದಿಗಳನ್ನು ನಂಬುವ ಬದಲು ಸತ್ಯ ಅರಿಯುವ ಕೆಲಸ ನಡೆಯಬೇಕು : ಅಣ್ಣಾಮಲೈ…
ಪುತ್ತೂರು: ಸಾಮಾಜಿಕ ಜಾಲತಾಣಗಳಲ್ಲಿ ಬರುವ ಸುದ್ದಿಗಳ ಸತ್ಯಾಸತ್ಯತೆಯನ್ನು ಕೂಲಕುಂಷವಾಗಿ ಪರಿಶೀಲನೆ ಮಾಡದೆ ಇನ್ನೊಬ್ಬರಿಗೆ ಕಳುಹಿಸುವ ಬದಲು ಅದರ ಸತ್ಯವನ್ನು ಅರಿಯುವ ಪ್ರಯತ್ನ ಮಾಡಿದರೆ ಯುವ ಸಮುದಾಯದಿಂದ ಸ್ವಸ್ಥ ಸಮಾಜ ನಿರ್ಮಾಣ ಮಾಡಲು ಸಾಧ್ಯವಿದೆ ಎಂದು...
ಹೊರನಾಡ ಅಧಿದೇವತೆ ಶ್ರೀ ಅನ್ನಪೂರ್ಣೇಶ್ವರಿಗೂ ಸರ್ಕಾರ ಹಾಗೂ ಅಧಿಕಾರಿಗಳಂದ್ರೆ ಅಪನಂಬಿಕೆ…
https://www.youtube.com/watch?v=Ue5aDYC5mOg
ಹೊರನಾಡ ಅಧಿದೇವತೆ ಶ್ರೀ ಅನ್ನಪೂರ್ಣೇಶ್ವರಿಗೂ ಸರ್ಕಾರ ಹಾಗೂ ಅಧಿಕಾರಿಗಳಂದ್ರೆ ಅಪನಂಬಿಕೆ ಹಾಗೂ ಭಯ. ಈ ಮಳೆಗಾಲದಲ್ಲಿ ಕಿತ್ತೋದ ರಸ್ತೆ ಮುಂದಿನ ಮಳೆಗಾಲಕ್ಕೆ ದುರಸ್ತಿಯಾದ್ರೆ ನನ್ನ ಪುಣ್ಯ, ಇವರನ್ನ ನೆಚ್ಚಿಕೊಂಡ್ರೆ ಆಗೋದಿಲ್ಲ ಎಂದು ತನ್ನ...
ಕರಗಡ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ.
ಚಿಕ್ಕಮಗಳೂರು-ಜಿಲ್ಲೆಯ ಬಯಲು ಸೀಮೆಗೆ ನೀರುಣಿಸುವ ಕರಗಡ ಏತ ನೀರಾವರಿ ಯೋಜನೆ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ವಿಧಾನಪರಿಷತ್ ಸದಸ್ಯ ಸೋದರರಾದ ಎಸ್.ಎಲ್.ಧರ್ಮೇಗೌಡ ಮತ್ತು ಎಸ್.ಎಲ್.ಭೋಜೇಗೌಡ ನೇತೃತ್ವದ ಸ್ಥಳೀಯ ರೈತರು ವಿವಿಧ...











