ಗುಲಾಮಗಿರಿ ಮಸೀದಿ ಒಡೆದು ರಾಮಮಂದಿರ ಕಟ್ಟಿದ್ದೇವೆ, ಕಾಶಿಯಲ್ಲೂ ಮಸೀದಿ ಒಡೆದುಹಾಕಿ ಕಾಶಿ ಮಂದಿರ ಕಟ್ಟುತ್ತೇವೆ: ಈಶ್ವರಪ್ಪ.
ಶಿವಮೊಗ್ಗ: ಗುಲಾಮಗಿರಿ ಮಸೀದಿ ಒಡೆದು ರಾಮಮಂದಿರ ಕಟ್ಟಿದ್ದೇವೆ. ಮಥುರಾದಲ್ಲೂ ಶ್ರೀಕೃಷ್ಣನ ದೇವಸ್ಥಾನ ಕಟ್ಟೇ ಕಟ್ಟುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, 496 ವರ್ಷದ...
ಬಿಜೆಪಿ ಸರ್ಕಾರ ಜಿಂದಾಲ್ ಗೆ ಭೂಮಿಯನ್ನು ಸದ್ದಿಲ್ಲದೇ ಮಾರಿದೆ : ಹೆಚ್‍ಡಿಕೆ ಆರೋಪ…
ಬೆಂಗಳೂರು : ಸರಣಿ ಟ್ವೀಟ್ ಮೂಲಕ ಬಿಜೆಪಿ ಸರ್ಕಾರದ ವಿರುದ್ದ ಕಿಡಿ ಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯವರು, ಜಿಂದಾಲ್ ಗೆ ಭೂಮಿ ನೀಡುವ ವಿಚಾರದಲ್ಲಿ ಅಂದು ನನ್ನ ಸರ್ಕಾರದ ವಿರುದ್ಧ ಹಾಗೂ ನನ್ನ...
ಸಿಎಂ ಕುಮಾರಸ್ವಾಮಿ ಅವರು ಮಗನ ಸೋಲಿಗೆ ಹೆದರಿದ್ದಾರೆ : ಬಿ.ಎಸ್. ಯಡಿಯೂರಪ್ಪ…
ಬೆಳಗಾವಿ : ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮಂಡ್ಯ ಲೋಕಸಭಾ ಚುನಾವಣಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸುಮಲತಾ ಅಂಬರೀಶ್ ಅವರು ಪ್ರಚಾರ ಜೋರಾಗಿ ಮುಂದುವರಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿ...
ಹಿರಿಯ ನಾಗರೀಕರ ಮಾಸಿಕ ಪಿಂಚಣಿ ಹೆಚ್ಚಳಕ್ಕೆ ಸರ್ಕಾರ ಚಿಂತನೆ.
ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಸುಮಾರು ಐದು ಮಿಲಿಯನ್ ಹಿರಿಯ ನಾಗರಿಕರು ಮಾಸಿಕ ಪಿಂಚಣಿ ಪಡೆಯುತ್ತಿದ್ದು, ಈ ಮೊತ್ತವನ್ನು ಹೆಚ್ಚಿಸುವ ಕುರಿತು ಸರ್ಕಾರ ಪರಿಶೀಲಿಸಿ ನಿರ್ಧರಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಘೋಷಿಸಿದರು....
ಜಮ್ಮು-ಕಾಶ್ಮೀರಕ್ಕಿಂದು ಮೋದಿ ಭೇಟಿ – 30,000 ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ (Jammu and Kashmir Assembly Election) ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಇಂದು ಶ್ರೀನಗರದ ಶೇರ್ ಇ ಪಾರ್ಕ್‍ನಲ್ಲಿ...
ಪೊಲೀಸ್ ಇಲಾಖೆ ನೀಡುವ ಎಫ್ಎಸ್ಎಲ್ ವರದಿಯೇ ಅಧಿಕೃತ: ಸಿದ್ದರಾಮಯ್ಯ.
ಕಾರವಾರ: ಖಾಸಗಿ ಸಂಸ್ಥೆಗಳು ನೀಡುವ ಎಫ್ಎಸ್ಎಲ್ ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಫ್ಎಸ್ಎಲ್ ವರದಿ ವಿಚಾರದಲ್ಲಿ...
ಕೊರೊನಾ ಭೀತಿಯ ಬಳಿಕ ಗಂಡ-ಹೆಂಡತಿ ಜಗಳ ಹೆಚ್ಚಾಗಿದೆ-ಪೊಲೀಸ್ ಆಯುಕ್ತ ಭಾಸ್ಕರ್ ರಾವ್.
ಬೆಂಗಳೂರು : ಕೊರೊನಾ ವೈರಸ್ ತಡೆಗಟ್ಟಲು ಪ್ರಧಾನಿ ನರೇಂದ್ರ ಮೋದಿ ಅವರು ಜನತಾ ಕಫ್ರ್ಯೂಗೆ ಕರೆ ನೀಡಿರುವ ಹಿನ್ನೆಲೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು, ಕೊರೊನಾ ಭಿತಿಯ...
ಶಿವಮೊಗ್ಗದಲ್ಲಿ ರೈತರಿಗೆ ಕೃಷಿ ಸಾಲ ಋಣಮುಕ್ತ ಪ್ರಮಾಣ ಪತ್ರಗಳನ್ನು ವಿತರಿಸಿದ ಸಿಎಂ…
ಶಿವಮೊಗ್ಗ: ಮುಖ್ಯ ಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ನಿನ್ನೆ ಶಿವಮೊಗ್ಗದಲ್ಲಿ ರೈತರಿಗೆ ಕೃಷಿ ಸಾಲ ಋಣಮುಕ್ತ ಪ್ರಮಾಣ ಪತ್ರಗಳನ್ನು ವಿತರಿಸಿ, ಬಡವರ ಬಂಧು ಹಾಗೂ ಕಾಯಕ ಯೋಜನೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಹಕಾರ...
ಬೈಕ್‌ಗೆ ಕಾರು ಡಿಕ್ಕಿ- ಸ್ಥಳದಲ್ಲೇ ದಂಪತಿ ಸಾವು…
ಹಾಸನ: ಮದುವೆ ಮುಗಿಸಿ ಬೈಕ್‌ನಲ್ಲಿ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬರಗೂರು ಹ್ಯಾಂಡ್‌ಪೋಸ್ಟ್ ಬಳಿ ನಡೆದಿದೆ.
ಚಂದ್ರೇಗೌಡ (52),...
ನಾಳೆಯಿಂದ ಪಿಯು ಕಾಲೇಜುಗಳು ಆರಂಭ ; ಹಿಜಾಬ್‍ಗೆ ಇಲ್ಲ ಅವಕಾಶ …
ಬೆಂಗಳೂರು : ರಾಜ್ಯದಲ್ಲಿ 2022-23ನೇ ಸಾಲಿನ ಪದವಿ ಪೂರ್ವ ಕಾಲೇಜುಗಳು ನಾಳೆಯಿಂದ ಪ್ರಾರಂಭವಾಗಲಿದೆ.
ಕೋವಿಡ್ ಕಾರಣದಿಂದಾಗಿ ಎರಡು ವರ್ಷದಿಂದ ತರಗತಿಗಳು ನಡೆದಿರಲಿಲ್ಲ. ಇದೀಗ ಕೊರೊನಾ ನಿಯಂತ್ರಣದಲ್ಲಿ ಇರುವುದರಿಂದ ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್...












