ಉದಯಗಿರಿ ಗಲಭೆ: ಪೊಲೀಸರದ್ದು ಯಾವುದೇ ತಪ್ಪಿಲ್ಲ, ಡಿಕೆಶಿ.

0
ಮೈಸೂರು: ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಉಪಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ, ಉದಯಗಿರಿ ಗಲಭೆಯಲ್ಲಿ ಪೊಲೀಸರದ್ದು ಯಾವುದೇ ತಪ್ಪಿಲ್ಲ. ಪೆÇಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಪೊಲೀಸರು ಗಾಯಗೊಂಡರೂ ಸಮಯ ಪ್ರಜ್ಞೆಯಿಂದ...

ಮಾದಪ್ಪನ ಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆ ಫೆಬ್ರವರಿ 27ಕ್ಕೆ ಮುಂದೂಡಿಕೆ.

0
ಬೆಂಗಳೂರು: ಫೆ.17ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಿಗದಿಯಾಗಿದ್ದ ರಾಜ್ಯ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. ಶಿವರಾತ್ರಿಯ ನಂತರ ಸಭೆ ನಡೆಯುವ ಸಾಧ್ಯತೆ ಇದೆ ಎಂದು ವಿಶ್ವಾಸಾರ್ಹ ಮೂಲಗಳು...

ಮೆಟ್ರೋ ಪ್ರಯಾಣ ದರ ಏರಿಕೆ: ಬಿಜೆಪಿಯಿಂದ ಸುಳ್ಳು ಮತ್ತು ತಿರುಚಿದ ಮಾಹಿತಿ, ಸಿಎಂ ಸಿದ್ದರಾಮಯ್ಯ ಕಿಡಿ.

0
ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆಯನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ...

ಮೆಟ್ರೋ ಪ್ರಯಾಣ ದರ ಏರಿಕೆ: ಸಿಎಂ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ.

0
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ದೇಶಾದ್ಯಂತ ಚರ್ಚೆಯಾಗುತ್ತಿದೆ. ಬೆಲೆ ಹೆಚ್ಚಳದಿಂದ ರೋಸಿ ಹೋಗಿರುವ ಮೆಟ್ರೋ ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ...

ರಾಜ್ಯದಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಅನುಪಾತ ಉತ್ತಮವಾಗಿದೆ.

0
ಮಂಗಳೂರು: ಅನೇಕ ಹುದ್ದೆಗಳು ಖಾಲಿಯಿದ್ದರೂ ಸಹ, ದೇಶದ ಹಲವು ದೊಡ್ಡ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ಮತ್ತು ಶಿಕ್ಷಕರ ಅನುಪಾತವು ಅತ್ಯುತ್ತಮವಾಗಿದೆ ಎಂದು ಕೇಂದ್ರ ಶಿಕ್ಷಣ ಇಲಾಖೆ ರಾಜ್ಯ ಸಚಿವ...

ಮುಸ್ಲಿಂ ಮತಾಂಧರ ವಿರುದ್ಧದ ಪ್ರಕರಣ ವಾಪಸ್‍ನಿಂದ ಪೊಲೀಸರ ಮೇಲೆ ಹಲ್ಲೆ ಮಾಡುವ ಧೈರ್ಯ: ಆರ್.ಅಶೋಕ್ ಆಕ್ರೋಶ.

0
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಂ ಮತಾಂಧರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯುವುದರಿಂದ ಪೊಲೀಸರ ಮೇಲೂ ಹಲ್ಲೆ ಮಾಡುವಷ್ಟು ಧೈರ್ಯ ಮತಾಂಧರಿಗೆ ಬಂದಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ...

ಇನ್ಫೋಸಿಸ್‍ನಲ್ಲಿ ರಾತ್ರೋರಾತ್ರಿ ಟ್ರೇನಿಗಳನ್ನು ಹೊರ ಹಾಕಿದ ಐಟಿ ಕಂಪನಿ ವಿರುದ್ಧ ಭಾರೀ ಆಕ್ರೋಶ.

0
ಮೈಸೂರು: ಸಾಫ್ಟ್ ವೇರ್ ದೈತ್ಯ ಇನ್ಫೋಸಿಸ್ ಮೈಸೂರು ಕ್ಯಾಂಪಸ್‍ನಲ್ಲಿ ಸತತ ಮೂರು ಪ್ರಯತ್ನಗಳಲ್ಲಿ ಆಂತರಿಕ ಮೌಲ್ಯಮಾಪನ ಪರೀಕ್ಷೆಯಲ್ಲಿ ಫೇಲ್ ಆಗಿದ್ದಾರೆ ಎಂದು ಸುಮಾರು 400 ಟ್ರೇನಿಗಳನ್ನು ಏಕಾಏಕಿ ವಜಾಗೊಳಿಸಿ, ರಾತ್ರೋರಾತ್ರಿ ಹೊರಹಾಕಿದ ಐಟಿ...

ಸಾಲ ವಸೂಲಾತಿಗೆ ಬೆಳಗ್ಗೆ 9 ಗಂಟೆ ಮುಂಚೆ, ಸಂಜೆ 6 ಗಂಟೆ ನಂತರ ಕರೆ ಮಾಡುವಂತಿಲ್ಲ: ಡಿಸಿ ಸೂಚನೆ.

0
ಬಳ್ಳಾರಿ: ಜಿಲ್ಲೆಯಲ್ಲಿನ ಮೈಕ್ರೋ ಫೈನಾನ್ಸ್ ಕಂಪನಿಗಳು ಆರ್‍ಬಿಐ ಮಾರ್ಗಸೂಚಿಯ ಅನ್ವಯ ಕಾರ್ಯನಿರ್ವಹಿಸಬೇಕು. ಸಾಲ ವಸೂಲಾತಿ ನೆಪದಲ್ಲಿ ಮಾನಸಿಕವಾಗಿ ನಿಂದಿಸುವುದು, ಅವಾಚ್ಯ ಶಬ್ದ ಬಳಸುವುದು, ಅವಮಾನಿಸುವ ಪ್ರಕರಣಗಳು ಕಂಡುಬದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು...

ಎತ್ತಿನಬಂಡಿಗೆ ಬೈಕ್ ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ ಮೂರು ಮಂದಿ ದುರ್ಮರಣ.

0
ಹಾವೇರಿ: ಎತ್ತಿನಬಂಡಿಗೆ ಬೈಕ್ ಡಿಕ್ಕಿಯಾಗಿ ಬೈಕ್‍ನಲ್ಲಿದ್ದ ಮೂವರು ಸಾವನ್ನಪ್ಪಿದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ನಡೆದಿದೆ. ಶಶಿಕುಮಾರ ಉಪ್ಪಾರ, ಆಕಾಶ ಬಿರಾದಾರ ಮತ್ತು ದರ್ಶನ ಮೃತ ದುರ್ದೈವಿಗಳು....

ಮಹಿಳಾ ಅಧಿಕಾರಿ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ; ಭದ್ರಾವತಿ ಕಾಂಗ್ರೆಸ್ ಶಾಸಕ ಪುತ್ರನ ವಿರುದ್ಧ ಆರೋಪ.

0
ಶಿವಮೊಗ್ಗ: ಅಕ್ರಮ ಮರಳು ಮಾಫಿಯ ತಡೆಯಲು ಹೋದ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ ಪುತ್ರನ ಮೇಲೆ ಕೇಳಿಬಂದಿದೆ. ಅಶ್ಲೀಲ ಪದ ಬಳಸಿ ರೌಡಿಸಂ...
error: Content is protected !!