ತಮ್ಮ ಮತವನ್ನು ತಮಗೆ ಚಲಾಯಿಸುವ ಅವಕಾಶವನ್ನು ತಪ್ಪಿಸಿಕೊಂಡ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ.

0
ಬೆಂಗಳೂರು: ಮಾಜಿ ಸಚಿವ, ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ತಮ್ಮ ಮತವನ್ನು ತಮಗೆ ಚಲಾಯಿಸುವ ಅವಕಾಶವನ್ನು ತಪ್ಪಿಸಿಕೊಂಡಿದ್ದಾರೆ. ಕೊನೆ ಕ್ಷಣದಲ್ಲಿ ತುಮಕೂರು ಟಿಕೆಟ್ ಸಿಕ್ಕ ಹಿನ್ನೆಲೆ ಅಲ್ಲಿನ ಮತದಾರರ ಪಟ್ಟಿಗೆ...

ಹುಟ್ಟೂರು ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದ ಸಿಎಂ ಸಿದ್ದರಾಮಯ್ಯ.

0
ಮೈಸೂರು: ಚಾಮರಾಜನಗರ ಲೋಕಸಭಾ ವ್ಯಾಪ್ತಿಯ, ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರವ್ಯಾಪ್ತಿಯ ಸಿದ್ದರಾಮನ ಹುಂಡಿ ಗ್ರಾಮದ ಮತಗಟ್ಟೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಮತ ಚಲಾಯಿಸಿದರು. ಮೊದಲ ಹಂತದ ಮತದಾನ ರಾಜ್ಯದಲ್ಲಿ ನಡೆಯುತ್ತಿದೆ. ಮತದಾರರು ಸಂತಸದಿಂದಲೇ ಬೂತ್​ಗೆ ಆಗಮಿಸಿ...

ರಾಹುಲ್ ದ್ರಾವಿಡ್, ಸುಧಾ ಮೂರ್ತಿ, ಗಣೇಶ್ ದಂಪತಿಯಿಂದ ವೋಟಿಂಗ್- ಎಲ್ಲರೂ ತಪ್ಪದೇ ಮತದಾನ ಮಾಡುವಂತೆ ಮನವಿ…

0
ಬೆಂಗಳೂರು: ಕ್ರಿಕೆಟಿಗ ರಾಹುಲ್ ದ್ರಾವಿಡ್, ಇನ್ಫೊಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ, ಸುಧಾಮೂರ್ತಿ ಸೇರಿದಂತೆ ನಟ ಗಣೇಶ್ ದಂಪತಿ ಮತದಾನ ನಡೆಸಿದರು. ಬೆಂಗಳೂರಿನಲ್ಲಿ ಮೊದಲಿಗರಾಗಿ ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಕುಟುಂಬ ಸಮೇತ...

ಇಂದು ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ಪ್ರಾರಂಭ- ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮೋದಿ ಮನವಿ…

0
ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಏಪ್ರಿಲ್ 19 ರಿಂದ ಪ್ರಾರಂಭವಾಗಿದೆ, ಆದ್ದರಿಂದ ಇಂದು ಎರಡನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ದೇಶಾದ್ಯಂತ 13 ರಾಜ್ಯಗಳ 89 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. ಇಂದು ದೇಶದ...

ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸೂ ಹಾಕಲ್ಲ: ಡಿಕೆಶಿ.

0
ಬೆಂಗಳೂರು: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಡೆತ್ ಟ್ಯಾಕ್ಸ್ ಹಾಕಲ್ಲ, ಬರ್ತ್ ಟ್ಯಾಕ್ಸೂ ಹಾಕಲ್ಲ. ಸ್ಯಾಮ್ ಪಿತ್ರೋಡಾ ಅವರ ಹೇಳಿಕೆ ವೈಯಕ್ತಿಕ. ಅದಕ್ಕೂ ಕಾಂಗ್ರೆಸ್ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರ...

ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಫಯಾಜ್ ಪ್ರಾಣ ತಗೊಳ್ಳುವೆ: ಶಪಥ ಮಾಡಿದ್ದೇನೆಂದ ನೇಹಾ ತಂದೆ ನಿರಂಜನ ಹಿರೇಮಠ.

0
ಹುಬ್ಬಳ್ಳಿ: ರಾಜ್ಯದಾದ್ಯಂತ ಸಂಚಲನ ಮೂಡಿಸಿದ್ದ ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣ ದಿಢೀರಾಗಿ ಸಂಭವಿಸಿದ್ದಲ್ಲ. ಆರೋಪಿ ಫಯಾಜ್ ವಾರದ ಮೊದಲೇ ಸಿದ್ಧತೆ ಮಾಡಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ, ನೇಹಾಳನ್ನು ಅಪಹರಿಸಲು...

ಅನಾರೋಗ್ಯದ ನಡುವೆಯೂ ಮತಚಲಾಯಿಸಿ ಪ್ರಾಣಬಿಟ್ಟ ನಿವೃತ್ತ ಯೋಧ.

0
ಮಂಗಳೂರು: ಬಂಟ್ವಾಳದ ವಗ್ಗ ನಿವಾಸಿ 85 ವರ್ಷದ ಮಾಧವ ಪ್ರಭು ಅವರು ಅನಾರೋಗ್ಯದ ನಡುವೆಯೂ ತಮ್ಮ ನಾಗರಿಕ ಕರ್ತವ್ಯದಲ್ಲಿ ಅಚಲ ಬದ್ಧತೆಯನ್ನು ಪ್ರದರ್ಶಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ...

ರೈಲಿಗೆ ಸಿಲುಕಿ ಮೂವರು ಯುವಕರ ದಾರುಣ ಸಾವು…

0
ಬೆಂಗಳೂರು: ರೈಲಿಗೆ ಸಿಲುಕಿ 25 ವರ್ಷದ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ನಿನ್ನೆ ರಾತ್ರಿ ನಗರದ ಬೈಯ್ಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾರತ್ ಹಳ್ಳಿ ಬಳಿ ನಡೆದಿದೆ. ಆಂಧ್ರದ ಚಿತ್ತೂರಿನ ಶಶಿಕುಮಾರ್, ಲೊಕೇಶ್...

ತಾಯಿ ಸಾವಿಗೆ ಕಾರಣವಾದ ತಂದೆಯನ್ನೇ ಕೊಲೆಗೈದ ಮಗ…

0
ದಾವಣಗೆರೆ: ತನ್ನ ತಾಯಿ ಸಾವಿಗೆ ತಂದೆ ಕಾರಣ ಎಂದು ರೊಚ್ಚಿಗೆದ್ದ ವ್ಯಕ್ತಿಯೋರ್ವ ತನ್ನ ತಂದೆಯನ್ನು ಹತ್ಯೆಗೈದಿರುವಂತಹ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಲಕ್ಕಿಂಪುರ ಗ್ರಾಮದಲ್ಲಿ ನಡೆದಿದೆ. ಕಲ್ಲು ಎತ್ತಿಹಾಕಿ ತಂದೆ ಅಂಜನಪ್ಪ (60)ರನ್ನು...

ಕೌನ್ ಬನೇಗಾ ಕರೋಡ್ ಪತಿ ಎಂಬ ಮಾತಿದೆ, ಅದರಂತೆ ಇಂಡಿಯಾ ಮೈತ್ರಿಕೂಟದಲ್ಲಿ ಈಗ ಕೌನ್ ಬನೇಗಾ ಪ್ರಧಾನಮಂತ್ರಿ ಎಂಬಂತಾಗಿದೆ:...

0
ಶಿವಮೊಗ್ಗ: ವಿಪಕ್ಷಗಳ ಮೈತ್ರಿಕೂಟದಲ್ಲಿ ಪ್ರಧಾನಿಯಾಗಬೇಕೆಂಬ ಬಯಕೆ ಎಲ್ಲರಿಗೂ ಇದೆ. ಲಾಲು ಪ್ರಸಾದ್ ಯಾದವ್, ಫಾರೂಕ್ ಅಬ್ದುಲ್ಲಾ, ಮಮತಾ ಬ್ಯಾನರ್ಜಿ, ಸ್ಟಾಲಿನ್​ಗೆ ಪ್ರಧಾನಿಯಾಗಬೇಕೆಂಬ ಆಸೆ ಇದೆ. ಜೊತೆಗೆ ರಾಹುಲ್ ಗಾಂಧಿಯವರಿಗೆ ಕಳೆದ 20 ವರ್ಷಗಳಿಂದ...
error: Content is protected !!