ರಾವಣಾಸುರನ ಎಲ್ಲಾ ಗುಣಗಳು ಸಿದ್ದರಾಮಯ್ಯ ಬಳಿ ಇವೆ:ಶ್ರೀರಾಮುಲು…

0
ಚಿತ್ರದುರ್ಗ: ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಶ್ರೀರಾಮುಲು ಅವರು ರಾವಣಾಸುರನ ಎಲ್ಲಾ ಗುಣಗಳು ಸಿದ್ದರಾಮಯ್ಯ ಬಳಿ ಇವೆ. ಸಿದ್ದರಾಮಯ್ಯ ಅವರಿಗೆ ಸಂಸ್ಕಾರವಿಲ್ಲ. ಹೆಣ್ಣು ಮಕ್ಕಳ ಬಗ್ಗೆ ಗೌರವವಿಲ್ಲ.   ಹತ್ತಿರದಿಂದ ನೋಡಿದವರಿಗೆ ಅವರ ಗುಣ ಗೊತ್ತಿದೆ....

ಪರೀಕ್ಷಾ ಪೇ ಚರ್ಚಾ: ಮಕ್ಕಳ ಮೇಲೆ ಒತ್ತಡ ಹೇರಬೇಡಿ: ಪ್ರಧಾನಿ ನರೇಂದ್ರ ಮೋದಿ…

0
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು  ಇಂದು  ತಾಲ್‌ಕೊಟೋರಾ ಮೈದಾನದಲ್ಲಿ ವಿದ್ಯಾರ್ಥಿಗಳೊಂದಿಗೆ 'ಪರೀಕ್ಷಾ ಪೇ ಚರ್ಚಾ 2.0’ ಕಾರ್ಯಕ್ರಮ ನಡೆಸಿದರು. 9ರಿಂದ 12ನೇ ತರಗತಿ ವಿದ್ಯಾರ್ಥಿಗಳು ಸಂವಾದದಲ್ಲಿ ಭಾಗಿಯಾಗಿದ್ದು,  ಚರ್ಚೆಯಲ್ಲಿ  2000 ವಿದ್ಯಾರ್ಥಿಗಳು,...

ಮಹಿಳೆ ಮೇಲೆ ಗರಂ ವಿಚಾರಕ್ಕೆ ಸಿದ್ದರಾಮಯ್ಯ ಸ್ಪಷ್ಟನೆ…

0
ಬೆಂಗಳೂರು:ಟಿ.ನರಸೀಪುರದ ಗರ್ಗೇಶ್ವರಿ ಗ್ರಾಮದಲ್ಲಿ ನಿನ್ನೆ ಸಿದ್ದರಾಮಯ್ಯ ಅವರು ಮಹಿಳೆ ಮೇಲೆ ಗರಂ ಆದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.  ವರುಣ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಪಕ್ಷದ ಕಾರ್ಯಕರ್ತೆಯೊಬ್ಬರ‌ ದೀರ್ಘ...

ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ಅವರ ನಿಧನಕ್ಕೆ ಡಿ.ವಿ ಸದಾನಂದಗೌಡ ಸಂತಾಪ…

0
ಬೆಂಗಳೂರು: ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ಅವರ ನಿಧನಕ್ಕೆ  ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಸಂತಾಪ ಸೂಚಿಸಿದ್ದು,  ಕರ್ನಾಟಕದಲ್ಲಿ ಹುಟ್ಟಿ , ಮುಂಬೈನ ಶೋಷಿತ  ಕಾರ್ಮಿಕ  ಹೋರಾಟದಲ್ಲಿ ತನ್ನ ಛಾಪು...

ಜಾರ್ಜ್ ನನಗೆ ಹಿರಿಯಣ್ಣನಂತೆ ಮಾರ್ಗದರ್ಶಕರಾಗಿದ್ದರು:ಸಿದ್ದರಾಮಯ್ಯ…

0
ಬೆಂಗಳೂರು: ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ಅವರ ನಿಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು,  ಜಾರ್ಜ್ ಫರ್ನಾಂಡಿಸ್ ನಿಧನದಿಂದ ಆಘಾತಕೀಡಾಗಿದ್ದೇನೆ. ಸಮಾಜವಾದಿ ಚಳುವಳಿಯ ನೇತಾರರಾಗಿದ್ದ ಜಾರ್ಜ್ ನನಗೆ ರಾಜಕೀಯ...

ಮಾಜಿ ಸಚಿವ  ಜಾರ್ಜ್ ಫರ್ನಾಂಡೀಸ್ ಅವರ ನಿಧನಕ್ಕೆ ಬಿಎಸ್ ವೈ ಸಂತಾಪ…

0
ಬೆಂಗಳೂರು : ಮಾಜಿ ಸಚಿವ  ಜಾರ್ಜ್ ಫರ್ನಾಂಡೀಸ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದು,  ಕೇಂದ್ರ ಸಚಿವರಾಗಿದ್ದ ಜಾರ್ಜ್ ಫರ್ನಾಂಡೀಸ್ ಅವರ ನಿಧನ ತೀವ್ರ ದುಃಖವನ್ನುಂಟು...

ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ವಿಧಿವಶ…

0
ನವದೆಹಲಿ: ಮಾಜಿ ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್(88) ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ  ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರು ಇಂದು ಬೆಳಗ್ಗೆ ದೆಹಲಿಯಲ್ಲಿ  ವಿಧಿವಶರಾಗಿದ್ದಾರೆ. ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್ ಅವರು...

ಇಂದು ನಮ್ಮ ಮೆಟ್ರೋ ಉತ್ತರ-ದಕ್ಷಿಣ ಮಾರ್ಗದ ಮೊದಲ ಆರು ಬೋಗಿಗಳ ರೈಲಿಗೆ ಚಾಲನೆ ನೀಡಿದ ಸಿಎಂ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನಮ್ಮ ಮೆಟ್ರೋ ಉತ್ತರ-ದಕ್ಷಿಣ ಮಾರ್ಗದ ಮೊದಲ ಆರು ಬೋಗಿಗಳ ರೈಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್, ಮೇಯರ್...

ಮಹಿಳೆ ಮೇಲೆ ಸಿದ್ದರಾಮಯ್ಯ ಗರಂ…

0
ಮೈಸೂರು :ಇಂದು ಟಿ.ನರಸೀಪುರದ ಗರ್ಗೇಶ್ವರ ಗ್ರಾಮಕ್ಕೆ ಸಿದ್ದರಾಮಯ್ಯ  ಅವರು ಭೇಟಿ ನೀಡಿದ್ದರು. ಆ ವೇಳೆ  ನಮ್ಮ ಸಮಸ್ಯೆಗಳಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ವರುಣ ಕ್ಷೇತ್ರದ ಶಾಸಕ ಶಾಸಕರಾಗಿರುವ ನಿಮ್ಮ ಮಗನೂ ಕೈಗೆ ಸಿಗಲ್ಲ ಎಂದು ತಾಲೂಕು ಪಂಚಾಯಿತಿ ಮಾಜಿ...

ಬೆಂಗಳೂರಿನ ಮುಂದಿನ‌ ಐದು ವರ್ಷಗಳ ಅಭಿವೃದ್ಧಿ ಕುರಿತು ರೋಡ್‌ಮ್ಯಾಪ್‌ ತಯಾರಿಸಲು ಸೂಚಿಸಿದ ಡಿಸಿಎಂ…

0
ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಇಂದು ಶಂಕರಮಠ ವಾರ್ಡ್‌ನಲ್ಲಿ ಬ್ಯಾಡ್ಮಿಂಟನ್‌ ಕೋರ್ಟ್‌, ಟೆನ್ನಿಸ್‌ ರೂಫ್‌, ಬಿಬಿಎಂಪಿ ಕಚೇರಿ ಮತ್ತು ಪ್ರತಿಮೆ ಅನಾವರಣ ಕಾರ್ಯಕ್ರಮಗಳಿಗೆ ಇಂದು ಚಾಲನೆ ನೀಡಿದರು. ಬೆಳೆಯುತ್ತಿರುವ ನಗರವಾದ ಬೆಂಗಳೂರಿನ...
error: Content is protected !!