ಹುಲಿ ದಾಳಿಗೆ ವ್ಯಕ್ತಿಯೋರ್ವ ಬಲಿ…
ಮೈಸೂರು: ಮನೆಯ ಹೊರಗೆ ಬಂದ ವ್ಯಕ್ತಿಯೋರ್ವನನ್ನು ಹುಲಿ ಎಳೆದೊಯ್ದು ಕೊಂದಿರುವ ಘಟನೆ ಹೆಚ್.ಡಿ ಕೋಟೆ ತಾಲ್ಲೂಕಿನ ಮಚ್ಚೂರು ಸಮೀಪದ ಗುಂಡುಮೇಟ್ಲು ಗ್ರಾಮದಲ್ಲಿ ನಡೆದಿದೆ. ಚಿನ್ನಪ್ಪ (40) ಹುಲಿ ದಾಳಿಯಿಂದ ಮೃತಪಟ್ಟ ವ್ಯಕ್ತಿ. ಚಿನ್ನಪ್ಪ...
ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡ್ತೀವಿ : ಸಿದ್ದರಾಮಯ್ಯ…
ಮೈಸೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂಬ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮ್ಮ ಶಾಸಕರನ್ನು ನಾವೇ ಕಂಟ್ರೋಲ್ ಮಾಡಬೇಕು. ಇನ್ನೇನು ...
ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ: ಸಿ.ಎಂ ಕುಮಾರಸ್ವಾಮಿ …
ಬೆಂಗಳೂರು: ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯನವರೇ ತಮ್ಮ ಮುಖಂಡ ಎಂದು ಹೇಳುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಯಿಸಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ನಾಯಕರು ಮಿತಿ ಮೀರಿ ವರ್ತಿಸುತ್ತಿದ್ದಾರೆ. ಇದೇ ರೀತಿ ಮುಂದುವರೆಸಿದಲ್ಲಿ ನಾನು...
ವಕೀಲೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಸೆಕ್ಯೂರಿಟಿ ಗಾರ್ಡ್…
ಬೆಂಗಳೂರು: ಸೆಕ್ಯೂರಿಟಿ ಗಾರ್ಡ್ ಓರ್ವ ವಕೀಲೆಯೋರ್ವರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಬೆಂಗಳೂರಿನ ಅಶೋಕನಗರದಲ್ಲಿ ಜನವರಿ 25ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜನವರಿ 25ರಂದು ವಕೀಲೆ ತಡರಾತ್ರಿ ವರೆಗೂ ತನ್ನ ಕಛೇರಿಯಿಂದ...
ಮೆಟ್ರೋ ಎಸ್ಕಲೇಟರ್ ನಿಂದ ಬಿದ್ದು ಮಗು ಸಾವು…
ಬೆಂಗಳೂರು: ಮೆಟ್ರೋ ಎಸ್ಕಲೇಟರ್ ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ನಿನ್ನೆ ರಾತ್ರಿ ಶ್ರೀರಾಂಪುರ ಮೆಟ್ರೋ ಸ್ಟೇಷನ್ನಲ್ಲಿ ಅಜ್ಜಿ ಜೊತೆ ತೆರಳುತ್ತಿದ್ದ ಸಂದರ್ಭದಲ್ಲಿ ಹಾಸಿನಿ ಎಂಬ ಮಗು ಎಸ್ಕಲೇಟರ್...
ಬಿಗ್ಬಾಸ್ 6ನೇ ಆವೃತ್ತಿಯ ವಿನ್ನರ್ ಮಾಡರ್ನ್ ರೈತ ಶಶಿಕುಮಾರ್…
ಬೆಂಗಳೂರು: ಬಿಗ್'ಬಾಸ್ 6ನೇ ಆವೃತ್ತಿಯ ವಿನ್ನರ್ ಆಗಿ ಮಾರ್ಡನ್ ರೈತ ಶಶಿಕುಮಾರ್ ಅವರು ಹೊರಹೊಮ್ಮಿದ್ದಾರೆ. ಇನ್ನು ರನ್ನರ್ ಅಪ್ ನವೀನ್ ಸಜ್ಜು ಆಗಿದ್ದಾರೆ. 6 ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಯಲ್ಲಿ ಕಿಚ್ಚ ಸುದೀಪ್...
ಚಿಂತಾಮಣಿ ಪ್ರಸಾದ ಪ್ರಕರಣ:ಮುನ್ನೆಚ್ಚರಿಕೆಗಳ ಕುರಿತು ಸರ್ಕಾರ ಕೆಲವು ಮಾರ್ಗಸೂಚಿ ಹೊರಡಿಸುವ ಅಗತ್ಯವಿದೆ:ಸಿಎಂ ಕುಮಾರಸ್ವಾಮಿ
ಚಿಕ್ಕಬಳ್ಳಾಪುರ : ಚಿಂತಾಮಣಿಯ ದೇವಾಲಯದಲ್ಲಿ ಪ್ರಸಾದ ಸ್ವೀಕರಿಸಿ ಮಹಿಳೆಯೊಬ್ಬರು ಸಾವನ್ನಪ್ಪಿದ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಮಾಹಿತಿ ಪಡೆದಿದ್ದು, ಮರಣೋತ್ತರ ಪರೀಕ್ಷೆಯ ವರದಿ ನಿರೀಕ್ಷಿಸಲಾಗುತ್ತಿದ್ದು,...
ಸಿದ್ದಗಂಗಾ ಶ್ರೀಗಳಿಗೆ ‘ಭಾರತರತ್ನ’ ನಿರೀಕ್ಷಿಸಿದ್ದೆವು,ಆದರೆ ಕೈಗೂಡದಿರುವುದು ನಿರಾಸೆ ತಂದಿದೆ:ಸಿ.ಎಂ ಕುಮಾರಸ್ವಾಮಿ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಭಾರತ ರತ್ನ ಹಾಗೂ ಪದ್ಮ ಪ್ರಶಸ್ತಿಗೆ ಆಯ್ಕೆಯಾದ ಗಣ್ಯರಿಗೆ ಅಭಿನಂದನೆ ತಿಳಿಸಿದ್ದು, ಸಿದ್ದಗಂಗಾ ಶ್ರೀಗಳಿಗೆ 'ಭಾರತ ರತ್ನ' ಘೋಷಿಸದ ಕೇಂದ್ರ ಸರ್ಕಾರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತ...
ಹೃದಯಾಘಾತದಿಂದ ಧ್ವಜಾರೋಹಣ ಕಾರ್ಯಕ್ರಮಕ್ಕೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕನ ದುರ್ಮರಣ…
ಕೊಪ್ಪಳ: ಗಣರಾಜ್ಯೋತ್ಸವದ ಅಂಗವಾಗಿ ಶಾಲೆಯಲ್ಲಿ ನಡೆಯುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಶಿಕ್ಷಕರೋರ್ವರು ರಸ್ತೆಯಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಗರದ ಕಿನ್ನಾಳ ರಸ್ತೆಯಲ್ಲಿ ನಡೆದಿದೆ. ನಾಗಪ್ಪ ಏಳುಭಾವಿ (50) ಹೃದಯಾಘಾತದಿಂದ ಮೃತಪಟ್ಟ ಶಿಕ್ಷಕ. ನಾಗಪ್ಪ...
ದೇವರ ಪ್ರಸಾದ ಸೇವಿಸಿ ಮಹಿಳೆ ಸಾವು..?
ಚಿಕ್ಕಬಳ್ಳಾಪುರ: ಸುಳ್ವಾಡಿ ಗ್ರಾಮದ ವಿಷ ಪ್ರಸಾದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ಅಂಥಹದ್ದೇ ಘಟನೆ ನಡೆದಿದೆ. ಜಿಲ್ಲೆಯ ಚಿಂತಾಮಣಿ ನಗರದ ಗಂಗಾಭವಾನಿ ದೇವಸ್ಥಾನದಲ್ಲಿ ವಿತರಿಸಿದ್ದ ಪ್ರಸಾದ ಸೇವಿಸಿ ಕವಿತಾ ((28)) ಎಂಬ...












