ಸಿದ್ಧಗಂಗಾ ಶ್ರೀಗಳ ಲಿಂಗಶರೀರದ ಮೆರವಣಿಗೆ ಆರಂಭ…
ತುಮಕೂರು: ಲಿಂಗೈಕ್ಯರಾದ ನಡೆದಾಡುವ ದೇವರು ಡಾ. ಶ್ರೀ ಶಿವಕುಮಾರಯವರ ಲಿಂಗಶರೀರದ ಮೆರವಣಿಗೆ ಆರಂಭವಾಗಿದ್ದು, ಗೋಸಲ ಸಿದ್ದೇಶ್ವರ ವೇದಿಕೆಯಿಂದ ಕ್ರಿಯಾಸಮಾಧಿ ಸ್ಥಳದವರೆಗೆ ಮೆರವಣಿಗೆ ನಡೆಯಲಿದೆ.
ಬಸವಣ್ಣನ ಚಿಂತನೆಗೆ ಬದ್ಧರಾಗಿ ಬದುಕಿದ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು ನನ್ನ ಆದರ್ಶ:ಸಿದ್ದರಾಮಯ್ಯ…
ತುಮಕೂರು: ಬಸವ ತತ್ವಗಳಿಗೆ ಜೀವ ತುಂಬಿದ ತ್ರಿವಿಧ ದಾಸೋಹಿ, ಅಸಂಖ್ಯಾತ ಭಕ್ತರ ಬದುಕಿನ ಬೆಳಕು ನಡೆದಾಡುವ ದೇವರು, ಶತಾಯುಷಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯದಿಂದ ನಾಡಿನ ಜನತೆಗೆ ತೀವ್ರ ಆಘಾತ ಉಂಟಾಗಿದೆ. ...
ಇಂದು ಸಿದ್ಧಗಂಗಾ ಶ್ರೀಗಳ ಅಂತಿಮ ಕಾರ್ಯಕ್ಕೆ ಸಕಲ ಸಿದ್ಧತೆ…
ತುಮಕೂರು: ನಿನ್ನೆ ಲಿಂಗೈಕ್ಯರಾದ ನಡೆದಾಡುವ ದೇವರು ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಅಂತ್ಯಕ್ರಿಯೆ ಇಂದು ನೆರವೇರಲಿದ್ದು, ಸುತ್ತೂರು ಶ್ರೀಗಳು ಹಾಗೂ ಮಠದ ಕಿರಿಯ ಶ್ರೀ ಸಿದ್ದಲಿಂಗ ಸ್ವಾಮೀಜಿ ಸೇರಿದಂತೆ ಐವರು ಸ್ವಾಮೀಜಿಗಳ ನೇತೃತ್ವದಲ್ಲಿ ವೀರಶೈವ...
ಜಾತಿ, ಮತ, ಧರ್ಮಗಳ ಭೇದವಿಲ್ಲದೆ ಎಲ್ಲರ ಹಿತಕ್ಕಾಗಿ ದುಡಿದ ಮಹಾನ್ ಚೇತನ ನಡೆದಾಡುವ ದೇವರು:ಡಿಸಿಪಿ ರವಿ ಚನ್ನಣ್ಣನವರ್…
ಬೆಂಗಳೂರು: ನಡೆದಾಡುವ ದೇವರು, ಶತಾಯುಷಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಬೆಂಗಳೂರು ನಗರ ಪಶ್ಚಿಮ ವಿಭಾಗದ ಡಿಸಿಪಿ ರವಿ ಚನ್ನಣ್ಣನವರ್ ಅವರು ಸಂತಾಪ ಸೂಚಿಸಿದ್ದು, ಲಿಂಗೈಕರಾದ ಡಾ.ಶ್ರೀ ಶಿವಕುಮಾರ ಸ್ವಾಮಿಗಳ...
ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ರಂಭಾಪುರಿ ಶ್ರೀಗಳಿಂದ ಸಂತಾಪ…
https://www.youtube.com/watch?v=fBN_pJEhF20
ಚಿಕ್ಕಮಗಳೂರು : ನಡೆದಾಡುವ ದೇವರು ಸಿದ್ಧಗಂಗಾ ಶ್ರೀಗಳು ಲಿಂಗೈಕ್ಯ ಹಿನ್ನೆಲೆ ರಂಭಾಪುರಿ ಶ್ರೀಗಳು ತೀವ್ರ ಸಂತಾಪ ಸೂಚಿಸಿದ್ದು, ಸಿದ್ದಗಂಗಾ ಶ್ರೀಗಳು ಲಿಂಗೈಕ್ಯ ವಿಚಾರ ತಿಳಿದು ಅತ್ಯಂತ ವಿಷಾದವಾಯಿತು. ಮೊನ್ನೆಯಷ್ಟೇ ಸಿದ್ದಗಂಗಾ ಮಠಕ್ಕೆ ಭೇಟಿ...
ಡಾ.ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಹೆಚ್ ಡಿ ದೇವೇಗೌಡ…
ತುಮಕೂರು: ಸಿದ್ದಗಂಗಾ ಮಠದ ಡಾ . ಶಿವಕುಮಾರ ಸ್ವಾಮೀಜಿ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಸಂತಾಪ ಸೂಚಿಸಿದ್ದು, ಶತಮಾನದ ಸಂತ ತ್ರಿವಿಧ ದಾಸೋಹಿ ಡಾ|| ಶ್ರೀ ಶ್ರೀ...
ಡಾ. ಶ್ರೀ ಶಿವಕುಮಾರ ಸ್ವಾಮೀಜಿ ನಿಧನ : ನಾಳೆ ಸರ್ಕಾರಿ ರಜೆ ಘೋಷಣೆ…
ತುಮಕೂರು: ನಡೆದಾಡುವ ದೇವರು, ಶತಾಯುಷಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಮೂರು ದಿನಗಳ ಶೋಕಾಚರಣೆ ನಡೆಸಲಾಗುವುದು. ಹಾಗೂ ನಾಳೆ...
ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮೀಜಿ ಇನ್ನಿಲ್ಲ…
ತುಮಕೂರು: ಬಸವ ತತ್ವಗಳಿಗೆ ಜೀವ ತುಂಬಿದ ತ್ರಿವಿಧ (ಅನ್ನ/ಅಕ್ಷರ/ಜ್ಞಾನ) ದಾಸೋಹಿ, ಅಸಂಖ್ಯಾತ ಭಕ್ತರ ಬದುಕಿನ ಬೆಳಕು ನಡೆದಾಡುವ ದೇವರು, ಶತಾಯುಷಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ(111) ಅವರು ಇಂದು ಬೆಳಿಗ್ಗೆ 11.44 ಕ್ಕೆ...
ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ ಸಿಎಂ…
ತುಮಕೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿತಿ ಏರುಪೇರು ಹಿನ್ನೆಲೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ನಿಗದಿಯಾಗಿದ್ದ ಹಿರೇಕೆರೂರು ಭೇಟಿ ಕಾರ್ಯಕ್ರಮ ರದ್ದುಪಡಿಸಿದ್ದು, ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ...
ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು: ಡಾ ಪರಮೇಶ್…
ತುಮಕೂರು: ಸಿದ್ಧಗಂಗಾ ಮಠದ ಡಾ. ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಡಾ. ಪರಮೇಶ್ ಅವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶ್ರೀಗಳ ಬಿಪಿ ಏರುಪೇರಾಗುತ್ತಿದೆ. ಶ್ರೀಗಳಿಗೆ ಪ್ರೋಟಿನ್ ಅಂಶ ಕಡಿಮೆಯಾಗಿದೆ. ...











