ಬೈಕ್-ಟ್ರ್ಯಾಕ್ಟರ್ ಡಿಕ್ಕಿ, ಯೋಧನ ದುರ್ಮರಣ…
ಬೆಳಗಾವಿ: ಟ್ರಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿಯಾಗಿ ಯೋಧನೋರ್ವ ಮೃತಪಟ್ಟಿರುವ ಘಟನೆ ನಾಗರಮುನ್ನೋಳಿ ಗ್ರಾಮದ ಸಮೀಪವಿರುವ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.ನಾಗರಮುನ್ನೋಳಿ ಗ್ರಾಮದ ನಿವಾಸಿ ಸಿಕಂದರ್ ಮುಲ್ತಾನಿ (28) ಮೃತಪಟ್ಟ ಯೋಧ. 40 ದಿನ...
ಕಾಫಿ ಕುಡಿದು ತಾಯಿ, ಮಗಳ ಸಾವು…
ಚಿಕ್ಕಬಳ್ಳಾಪುರ: ಕಾಫಿ ಕುಡಿದು ತಾಯಿ ಹಾಗೂ ಮಗಳು ಮೃತಪಟ್ಟಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಬತ್ತಲಹಳ್ಳಿ ಗ್ರಾಮದಲ್ಲಿ ನಡೆದಿದೆ.ಅಕ್ಕಲಮ್ಮ(80) ಮತ್ತು ನರಸಮ್ಮ(60) ಮೃತ ತಾಯಿ ಮಗಳು. ಮೃತರು ಗ್ರಾಮದ ಅಂಗಡಿ ಯೊಂದರಲ್ಲಿ ಕಾಫಿಪುಡಿ ಖರೀದಿಸಿದ್ದರು...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಇಬ್ಬರ ಬಂಧನ…
ಮಂಗಳೂರು: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಅಪ್ರಾಪ್ತ ಬಾಲಕಿಯ ಫೋಟೋ ಹಾಗೂ ಆಕೆಯ ವಿರುದ್ದವಾಗಿ ಸಾಮಾಜಿಕ ಜಾಲತಾಣದಲ್ಲಿ ಹಲವು ಸಂದೇಶವನ್ನು ಕಳುಹಿಸಿದರ ಕುರಿತು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಬಂಧಿತರನ್ನು ಕೋಟೆಕಾರು ನಿವಾಸಿ ನಿವೇಶ್...
ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ: ಸಿದ್ದರಾಮಯ್ಯ…
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುವುದಿಲ್ಲ. ಕಾಂಗ್ರೆಸ್-ಜೆಡಿಎಸ್ ನಾಯಕರಿಗೆ ಆ ಭಯ ಬೇಡ ಎಂದು ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ಮಾಜಿ ಸಿಎಂ...
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಾವು ಮಾಡುವುದಿಲ್ಲ:ಯಡಿಯೂರಪ್ಪ…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಗುರುಗ್ರಾಮದಿಂದ ನಮ್ಮ ಎಲ್ಲಾ ಶಾಸಕರಿಗೂ ವಾಪಸ್ ಬರಲು ಸೂಚಿಸಿದ್ದೇನೆ. ನಮ್ಮ ಎಲ್ಲಾ ಶಾಸಕರು ಇಂದೇ ವಾಪಸ್ ಬರುತ್ತಾರೆ. ಈಗ ನಮ್ಮ ಕೆಲಸ...
ಭಾರತ ಸಂವಿಧಾನದಲ್ಲಿ ಅಳವಡಿಸಲಾದ ವಿಚಾರಗಳು ಚಿಂತನೆಗಳು ಮೌಲಿಕವಾದುವು ಮತ್ತು ಸರ್ವಕಾಲಿಕವಾದವು:ಡಾ| ಆಶಾಲತಾ ಪಿ…
ಉಡುಪಿ: ಸಮಾನತೆ ಮತ್ತು ಭಾತೃತ್ವದ ನೆಲೆಗಟ್ಟಿನ ಮೇಲೆ ನಿರ್ಮಿಸಲ್ಪಟ್ಟ ನಮ್ಮ ಸಂವಿಧಾನವು ವಿಶ್ವಕ್ಕೆ ಮಾದರಿ. ಮಾನವ ಜನಾಂಗದ ಹಕ್ಕಿಗಾಗಿ ಹೋರಾಡಿದ ಮಹಾ ಮಾನವತಾವಾದಿ ಡಾ| ಅಂಬೇಡ್ಕರ್ರವರು, ಭಾರತದ ಪ್ರಥಮ ಪ್ರಧಾನಿ ಜವಾಹರ್ ಲಾಲ್...
ಆಯುಷ್ಮಾನ್ ಭಾರತ್ ಯೋಜನೆ ಪ್ರಧಾನಿ ಮೋದಿಯವರ ಜನಪರ ಯೋಜನೆ: ಶಾಸಕ ಕಾಮತ್…
ಮಂಗಳೂರು:ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ದಾರರು) ಪ್ರತಿ ಕುಟುಂಬಕ್ಕೆ ವರ್ಷಕ್ಕೆ ಐದು ಲಕ್ಷ ರೂಪಾಯಿಯ ವರೆಗಿನ ಆರೋಗ್ಯ ಸುರಕ್ಷೆಯನ್ನು ನೀಡುವ ಕೇಂದ್ರ ಸರಕಾರದ ಯೋಜನೆ ಆಯುಷ್ಮಾನ್ ಯೋಜನೆಯನ್ನು ವಿದೇಶಗಳು ಕೂಡ ಕೊಂಡಾಡುತ್ತಿರುವುದು ನರೇಂದ್ರ...
ಶ್ರೀಗಳು ಬೇಗ ಗುಣಮುಖರಾಗಲಿ: ರಾಹುಲ್ ಗಾಂಧಿ…
ನವದೆಹಲಿ: ಸಿದ್ದಗಂಗಾ ಮಠದ ಡಾ.ಶಿವಕುಮಾರ ಶ್ರೀಗಳು ಬೇಗ ಗುಣಮುಖರಾಗಲಿ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದು, ಬಸವ ತತ್ವಗಳಿಗೆ ಜೀವ ತುಂಬಿದ ತ್ರಿವಿಧ (ಅನ್ನ/ಅಕ್ಷರ/ಜ್ಞಾನ) ದಾಸೋಹಿ, ಅಸಂಖ್ಯ ಭಕ್ತರ ಬದುಕಿನ...
‘ಐ ಲವ್ ಯು ‘ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮ ಮುಂದೂಡಿಕೆ…
ಬೆಂಗಳೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಅನಾರೋಗ್ಯ ಹಿನ್ನೆಲೆ ನಾಳೆ ಸಂಜೆ ದಾವಣಗೆರೆಯಲ್ಲಿ ನಡೆಯಬೇಕಿದ್ದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಬಹು ನಿರೀಕ್ಷಿತ ಐ ಲವ್ ಯು ಚಿತ್ರದ ಆಡಿಯೋ...
ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ಪುರಸ್ಕಾರ ನೀಡಲೇ ಬೇಕು: ಎಚ್.ಡಿ.ರೇವಣ್ಣ…
ಹಾಸನ: ಮೊಸಳೆ ಹೊಸಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ಅವರು ಸಿದ್ಧಗಂಗಾ ಶ್ರೀಗಳು ಭೂಮಿ ಮೇಲಿರುವ ದೇವರು. ಅವರಿಗೆ ಭಾರತ ರತ್ನ ಪುರಸ್ಕಾರ ನೀಡಲೇ ಬೇಕು. ಅವರಿಗೆ ಭಾರತ...












