ಸರ್ಕಾರವನ್ನು ಕದಡಿಸಲು ಯತ್ನಿಸುತ್ತಿರುವ ದುಷ್ಟ ಶಕ್ತಿಗಳ ಊರುಭಂಗವಾಗಲಿ: ಹೆಚ್ ಡಿ ದೇವೇಗೌಡ…
ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ಟ್ವಿಟ್ ಮೂಲಕ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದು, ಸಮಸ್ತರಿಗೂ ಸುಗ್ಗಿ ಹಬ್ಬ ಮಕರ ಸಂಕ್ರಾಂತಿಯ ಹಾರ್ದಿಕ ಶುಭಾಶಯಗಳು. ಈ ಸಂದರ್ಭದಲ್ಲಿ ರೈತ ಪರ...
ತನ್ನ ಶಾಸಕರನ್ನೇ ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕೂತಿರುವ ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ: ಸಿದ್ದರಾಮಯ್ಯ ಟ್ವಿಟ್…
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ತನ್ನ ಶಾಸಕರನ್ನೇ ದಿಗ್ಬಂಧನದಲ್ಲಿಟ್ಟು ಕಾಯುತ್ತಾ ಕೂತಿರುವ ಬಿಜೆಪಿ ಅಭದ್ರತೆಯಿಂದ ನರಳುತ್ತಿದೆ ಎಂದು ಟ್ವಿಟ್...
ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ ಸಿ.ಎಂ ಕುಮಾರಸ್ವಾಮಿ…
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದು, ನಾಡಬಾಂಧವರಿಗೆ ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು.ಉತ್ತರಾಯಣ ಪುಣ್ಯಕಾಲದ ಆರಂಭದ ಸಂಕ್ರಾಂತಿ ಹಬ್ಬವು ರೈತರ ಪಾಲಿಗೆ ಸುಗ್ಗಿಯ ಹಬ್ಬವೂ ಹೌದು....
ಬೆಂಗಳೂರಿಗೆ ಆಗಮಿಸಿದ ಕೆ. ಸಿ. ವೇಣುಗೋಪಾಲ್…
ಬೆಂಗಳೂರು: ಬಿಜೆಪಿ ಆಪರೇಷನ್ ಕಮಲ ಮಾಡಲು ಮುಂದಾಗುತ್ತಿದೆ ಎನ್ನುವ ಹಿನ್ನೆಲೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಉಳಿಸಲು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಕುಮಾರಕೃಪಾ...
ಬಿಜೆಪಿಯವರು ಯಾವ ಕಾರಣಕ್ಕೂ ಮೈತ್ರಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ: ಎಸ್.ಎಲ್.ಬೋಜೇಗೌಡ…
https://www.youtube.com/watch?v=z5PnWhSQR4w&t=4s
ಚಿಕ್ಕಮಗಳೂರು : ಆಪರೇಷನ್ ಕಮಲ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ಅವರು ಮೈತ್ರಿ ಸರ್ಕಾರ ಸುಭದ್ರವಾಗಿದೆ.ಬಿಜೆಪಿಯವರು ಯಾವ ಕಾರಣಕ್ಕೂ ಮೈತ್ರಿ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ.ಬಿಜೆಪಿಯವರು ಪಾಪ ಭ್ರಮೆಯಲ್ಲಿದ್ದಾರೆ.ಬಿಜೆಪಿಯವರ...
ಐಟಿ ಅಧಿಕಾರಿಗಳ ವಿಚಾರಣೆ ಬಳಿಕ ಕಿಚ್ಚ ಸುದೀಪ್ ಹೇಳಿದ್ದೇನು..?
ಬೆಂಗಳೂರು: ನಟ ಸುದೀಪ್ ಅವರ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್ ಅವರು ಇಂದು ಬೆಂಗಳೂರಿನ...
ನಮ್ಮವರು ಬಿಜೆಪಿಗೆ ಹೋಗೋದಿಲ್ಲ: ಸಿದ್ದರಾಮಯ್ಯ…
ಹಾವೇರಿ : ನರಸೀಪುರ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ನಮ್ಮವರು ಬಿಜೆಪಿಗೆ ಹೋಗೋದಿಲ್ಲ. ಬಿಜೆಪಿಯವರು ಆರು ತಿಂಗಳಿಂದಲೂ ಹೇಳುತ್ತಲೇ ಇದ್ದಾರೆ, ಆದರೆ ಸರ್ಕಾರ ಸುಭದ್ರವಾಗಿದೆ. ಆರ್.ಶಂಕರ್ ಕಾಂಗ್ರೆಸ್ನವರಲ್ಲ. ಅವರು...
ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ನಾವು ಟಚ್ ಮಾಡಿಲ್ಲ: ಬಿ ಎಸ್ ಯಡಿಯೂರಪ್ಪ…
ನವದೆಹಲಿ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ನಾವು ಟಚ್ ಮಾಡಿಲ್ಲ. ಕಾಂಗ್ರೆಸ್ನ ಮೂರು ಶಾಸಕರು ಮುಂಬೈನಲ್ಲಿದ್ದು, ಅವರೆಲ್ಲರೂ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು. ಕಾಂಗ್ರೆಸ್...
ಬಿಜೆಪಿಯವರ ಯಾವ ಪ್ರಯತ್ನವೂ ಸಫಲವಾಗುವುದಿಲ್ಲ:ಸಿ ಎಂ ಕುಮಾರಸ್ವಾಮಿ…
ಮೈಸೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಬಿಜೆಪಿಯವರು ಶಾಸಕರಿಗೆ ಯಾವ ಯಾವ ಆಮಿಷ ಒಡ್ಡುತ್ತಿದ್ದಾರೆಂದು ನನಗೆ ಗೊತ್ತಿದೆ. ನಾನು ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಬಿಜೆಪಿಯವರ ಯಾವ ಪ್ರಯತ್ನವೂ ಸಫಲವಾಗುವುದಿಲ್ಲ....
ಕೃಷಿ ಮಾರ್ಗದರ್ಶಕ ನಾಡೋಜ ಎಲ್ ನಾರಾಯಣರೆಡ್ಡಿ ಇನ್ನಿಲ್ಲ…
ಬೆಂಗಳೂರು: ಸಾವಯವ ಕೃಷಿಕ ಮತ್ತು ಸಾವಯವ ಕೃಷಿ ಮಾರ್ಗದರ್ಶಕ ನಾಡೋಜ ಎಲ್. ನಾರಾಯಣರೆಡ್ಡಿ (80) ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮರಳೇನಹಳ್ಳೀಯಲ್ಲಿ ನಿಧನರಾಗಿದ್ದಾರೆ. ನಾಡೋಜ ಎಲ್. ನಾರಾಯಣರೆಡ್ಡಿ ಅವರ ನಿಧನಕ್ಕೆ ಮುಖ್ಯಮಂತ್ರಿ...












