ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ- ಸಿಎಂ ಸಂತಾಪ…

0
ಉಡುಪಿ: ಬಡಗುತಿಟ್ಟು ಯಕ್ಷಗಾನದ ಪ್ರಸಿದ್ಧ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರ (67) ಇಂದು ಬೆಳಗಿನ ಜಾವ ಪುತ್ರನ ಮನೆಯಲ್ಲಿ ನಿಧನರಾದರು. ಮೃತರಿಗೆ ಪತ್ನಿ, ಪುತ್ರ ಹಾಗೂ ಪುತ್ರಿ ಇದ್ದಾರೆ. ನಾಲ್ಕೂವರೆ ದಶಕಗಳಿಗೂ ಹೆಚ್ಚುಕಾಲ ಯಕ್ಷಗಾನ ಕ್ಷೇತ್ರಕ್ಕೆ...

ಹಿಂಬದಿಯಿಂದ ಲಾರಿಗೆ ಬುಲೆರೋ ವಾಹನ ಡಿಕ್ಕಿ: ಇಬ್ಬರು ಸಾವು…

0
ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬುಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ನಡೆದಿದೆ. ಬೆಳಗಾವಿ ಜಿಲ್ಲೆಯ ಅಥಣಿ ಮೂಲದವರಾದ ಉಮೇಶ್ ನಾಗಪ್ಪ...

ನೇಹಾ ಹಂತಕನಿಗೆ ಸಿದ್ದರಾಮಯ್ಯ ಸರ್ಕಾರ ಗಲ್ಲುಶಿಕ್ಷೆ ಶಿಫಾರಸ್ಸು ಮಾಡಲು ನಿರ್ಧರಿಸಿದೆ: ರಂದೀಪ್ ಸುರ್ಜೆ ವಾಲಾ

0
ಹುಬ್ಬಳ್ಳಿ: ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸುರ್ಜೆವಾಲಾ, ಸಚಿವ ಹೆಚ್ ಕೆ ಪಾಟೀಲ್ ಅವರೊಂದಿಗೆ ಹುಬ್ಬಳ್ಳಿಯಲ್ಲಿರುವ ನೇಹಾ ಹಿರೇಮಠ ಮನೆಗೆ ಹೋಗಿ ಆಕೆಯ ತಂದೆತಾಯಿಗಳಿಗೆ ಸಾಂತ್ವನ ಹೇಳಿದರು. ನಿರಂಜನ ಹಿರೇಮಠ ಮತ್ತು ಗೀತಾ...

ಲೋಕಸಭಾ ಚುನಾವಣೆ: ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ…

0
ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಏಪ್ರಿಲ್ 26 ರಂದು ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗಿದೆ ಎಂದು ಬಿಎಂಆರ್​ಸಿಎಲ್ ತಿಳಿಸಿದೆ. ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ, ನಾಗಸಂದ್ರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ (ಕಾಡುಗೋಡಿ)...

ಏಪ್ರಿಲ್ 29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ- 2 ಆರಂಭ…

0
ಬೆಂಗಳೂರು: 2024ರ ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭಗೊಳ್ಳಲಿದ್ದು, ಮೇ 16ರವರೆಗೆ ನಡೆಯಲಿದೆ. ಈ ಪರೀಕ್ಷೆಗೆ ನೋಂದಾಯಿಸಿರುವ ಎಲ್ಲ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್​ಸೈಟ್ https://kseab.karnatala.gov.in ನಲ್ಲಿ ಪಡೆಯಬಹುದಾಗಿದೆ. ಹನ್ನೊಂದು...

ನೇಹಾ ಕೊಲೆ ಪ್ರಕರಣ: ಸಿಐಡಿ ತನಿಖೆ ಆರಂಭ…

0
ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಗೊಂಡಿದೆ. ನಿನ್ನೆ ಸಿಐಡಿ ವಿಭಾಗದ ಪೊಲೀಸರಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಆಯುಕ್ತರು ಕಡತಗಳನ್ನು ಹಸ್ತಾಂತರಿಸಿದ್ದಾರೆ. ಸಿಐಡಿ ಎರಡು ತಂಡಗಳಲ್ಲಿ ತನಿಖೆ ಆರಂಭಿಸಿದ್ದು, ಒಂದು ತಂಡ...

ಹಿರಿಯ ಪತ್ರಕರ್ತ ಅರ್ಜುನ್ ದೇವ್ ವಿಧಿವಶ- ಸಿಎಂ ಸಂತಾಪ…

0
ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಇಬ್ಬರು ಮಕ್ಕಳು ಅಪಾರ ಬಂಧು ಬಳಗವನ್ನು...

ಬಿಜೆಪಿ ತೊರೆದು ಕಾಂಗ್ರೆಸ್‍ಗೆ ಸೇರ್ಪಡೆಯಾದ ಕೆಪಿ ನಂಜುಂಡಿ…

0
ಬೆಂಗಳೂರು: ವಿಧಾನ ಪರಿಷತ್ ಮತ್ತು ಬಿಜೆಪಿಯ ಪಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ, ಕೆಪಿ ನಂಜುಂಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ನಗರದ ಕೆಪಿಸಿಸಿ ಕಚೇರಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು...

ಕರ್ನಾಟಕ ಸರ್ಕಾರ ಕೇಂದ್ರದ ಅನುದಾನ ಪಡೆಯಲು ಪಾಕಿಸ್ತಾನದ ರೀತಿ ವರ್ತಿಸುತ್ತಿದೆ ಎಂಬ ಹೇಳಿಕೆ ನೀಡಿಲ್ಲ: ಅಣ್ಣಾಮಲೈ ಸ್ಪಷ್ಟನೆ

0
ಮಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರ ಕೇಂದ್ರದ ಅನುದಾನ ಪಡೆಯಲು ಪಾಕಿಸ್ತಾನದ ರೀತಿ ವರ್ತಿಸುತ್ತಿದೆ ಎಂಬ ಹೇಳಿಕೆ ನೀಡಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಸ್ಪಷ್ಟನೆ ನೀಡಿದರು. ಕೇಂದ್ರದ ಅನುದಾನ ಪಡೆಯುವ ವಿಚಾರದಲ್ಲಿ...

ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು…

0
ವಿಟ್ಲ: ಬಾವಿಗೆ ರಿಂಗ್ ಹಾಕುವಾಗ ಆಮ್ಲಜನಕ ಸಿಗದೆ ಇಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು...
error: Content is protected !!