ಐಟಿ ಕಚೇರಿಗೆ ಆಗಮಿಸಿದ ನಟ ಸುದೀಪ್…

0
ಬೆಂಗಳೂರು: ನಟ ಸುದೀಪ ಅವರ ನಿವಾಸದ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್ ಅವರು ಬೆಂಗಳೂರಿನ ಕ್ವೀನ್ಸ್...

ಕೈ ಸಚಿವರಿಗೆ ಉಪಹಾರ ಕೂಟ ಏರ್ಪಡಿಸಿದ್ದ ಡಿಸಿಎಂ…

0
ಬೆಂಗಳೂರು:  ಇಂದು ಕಾಂಗ್ರೆಸ್ ಸಚಿವರಿಗೆ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ  ಉಪಹಾರ ಕೂಟವನ್ನು ಏರ್ಪಡಿಸಿದ್ದು, ಉಪಹಾರ ಕೂಟದಲ್ಲಿ  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಡಿ ಕೆ ಶಿವಕುಮಾರ್...

ನರೇಂದ್ರ ಮೋದಿ ಅವರೆ ಪ್ರಧಾನಿ ಸ್ಥಾನದ ಘನತೆಗೆ ಕುಂದು ತಂದಿದ್ದೀರಿ: ಕಾಂಗ್ರೆಸ್ ಟ್ವಿಟ್…

0
ಬೆಂಗಳೂರು: ಕರ್ನಾಟಕದಲ್ಲಿ  ಮುಖ್ಯಮಂತ್ರಿಯನ್ನು ಕಾಂಗ್ರೆಸ್‌ ಕ್ಲರ್ಕ್‌ನಂತೆ ನಡೆಸಿಕೊಳ್ಳಲಾಗುತ್ತಿದೆ ಎಂಬ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೇಳಿಕೆಗೆ ಕರ್ನಾಟಕ ಕಾಂಗ್ರೆಸ್ ಟ್ವಿಟ್ಟರ್ ಮೂಲಕ ಮಾನ್ಯ ನರೇಂದ್ರ ಮೋದಿ ಅವರೆ,ಪ್ರಜಾಪ್ರಭುತ್ವದ ಆಶಯದಂತೆ ರಚನೆಯಾದ ರಾಜ್ಯ ಸರ್ಕಾರದ...

ಕರ್ನಾಟಕ ಮುಖ್ಯಮಂತ್ರಿಯನ್ನು ಕಾಂಗ್ರೆಸ್‌ ಕ್ಲರ್ಕ್​ ರೀತಿ ನಡೆಸಿಕೊಳ್ಳುತ್ತಿದೆ: ಪ್ರಧಾನಿ ನರೇಂದ್ರ ಮೋದಿ…

0
ನವದೆಹಲಿ: ರಾಮಲೀಲಾ ಮೈದಾನದಲ್ಲಿ  ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಂಗ್ರೆಸ್​ ವಿರುದ್ಧ  ತೀವ್ರ ವಾಗ್ದಾಳಿ ನಡೆಸಿದ್ದು,  ಆ  ವೇಳೆ ಕರ್ನಾಟಕದ ಉದಾಹರಣೆ ನೀಡುತ್ತಾ, ...

ಜನರ ಹಿತದೃಷ್ಟಿಯಿಂದ ಎಸ್‌ಪಿ ಮತ್ತು ಬಿಎಸ್ ಪಿ ನಡುವೆ ಮೈತ್ರಿ ಮಾಡಿಕೊಂಡಿದ್ದೇವೆ: ಮಾಯಾವತಿ…

0
ಲಕ್ನೋ :ಎಸ್‌ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಹಾಗೂ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ನಡೆಸಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಯಾವತಿ ಅವರು  ಬಾಬಾ ಸಾಹೇಬ ಅಂಬೇಡ್ಕರ್ ​ರವರ ಕನಸು ನನಸು ಮಾಡುತ್ತೇವೆ.ಮುಂಬರುವ ಲೋಕಸಭಾ ಚುನಾವಣೆಯನ್ನು...

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ : ಡಾ.ಪರಮೇಶ್…

0
ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಶ್ರೀಗಳ ಆಪ್ತವೈದ್ಯ ಡಾ.ಪರಮೇಶ್​ ತಿಳಿಸಿದ್ದಾರೆ.ಇಂದು ಬೆಳಗ್ಗೆ ಶ್ರೀಗಳ ಹೆಲ್ತ್ ​ಬುಲೆಟಿನ್​ ಬಿಡುಗಡೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ...

ನಾಳೆಯಿಂದ ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ರೈಲು ಸಂಚಾರ ಆರಂಭ…

0
ಬೆಂಗಳೂರು :ನಾಳೆಯಿಂದ ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಯಿಂದ ನಮ್ಮ ಮೆಟ್ರೋ ಸಂಚಾರ  ಆರಂಭವಾಗಲಿದೆ. ಇಷ್ಟು ದಿನ ಪ್ರತಿ ಭಾನುವಾರ ಬೆಳಗ್ಗೆ 8 ಗಂಟೆಯಿಂದ ಮೆಟ್ರೋ ಸಂಚಾರ ಆರಂಭವಾಗುತ್ತಿತ್ತು, ಆದರೆ ಇನ್ನುಮುಂದೆ ಪ್ರತಿ...

ಪೋಷಕರ ಕಾಳಜಿ ಮತ್ತು ಭಾವನೆಗಳನ್ನು ಗೌರವಿಸಿ: ಸಿ.ಎಂ ಕುಮಾರಸ್ವಾಮಿ…

0
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿನ್ನೆ ನಿಮ್ಹಾನ್ಸ್ ಆಸ್ಪತ್ರಗೆ ಭೇಟಿ ನೀಡಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ವೇಣುಗೋಪಾಲರ ಆರೋಗ್ಯವನ್ನು ವಿಚಾರಿಸಿದರು.  ವೇಣುಗೋಪಾಲ ಅವರ ತಾಯಿ  ಟೇಲರಿಂಗ್ ವೃತ್ತಿ ಮಾಡುತ್ತಿದ್ದು,  ವೇಣುಗೋಪಾಲ ಎಸ್‍.ಎಸ್‍.ಎಲ್‍.ಸಿ...

ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕನ ಆರೋಗ್ಯ ವಿಚಾರಿಸಿದ ಸಿ.ಎಂ ಕುಮಾರಸ್ವಾಮಿ…

0
ಬೆಂಗಳೂರು:  ಮೆಟ್ರೊ ರೈಲು ಹಳಿಗೆ ಯುವಕನೊಬ್ಬ ಹಾರಿ  ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ್ಯಾಷನಲ್ ಕಾಲೇಜು ನಿಲ್ದಾಣದಲ್ಲಿ ನಡೆದಿದ್ದು, ವೇಣು ಆತ್ಮಹತ್ಯೆಗೆ ಯತ್ನಿಸಿದ ಯುವಕ. ಮೊಬೈಲ್​ ಹೆಚ್ಚಾಗಿ ಬಳಸಬೇಡ ಎಂದು ತಾಯಿ ಹೇಳಿದ್ದಕ್ಕೆ ವೇಣು...

ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರೆಯಲಿದೆ :ಹೆಚ್.ಡಿ ದೇವೇಗೌಡ…

0
ಹಾಸನ: ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರೆಯಲಿದೆ. ಆದರೆ ಎಷ್ಟು ಸೀಟು ಸಿಗುತ್ತದೆ ಎಂಬುದು ಗೊತ್ತಿಲ್ಲ. ಈ ಬಗ್ಗೆ ರಾಹುಲ್ ಗಾಂಧಿ, ವೇಣುಗೋಪಾಲ್,...
error: Content is protected !!