ಮೆಟ್ರೋ ರೈಲು ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ…
ಬೆಂಗಳೂರು: ಮೆಟ್ರೊ ರೈಲು ಹಳಿಗೆ ಯುವಕನೊಬ್ಬ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನ್ಯಾಷನಲ್ ಕಾಲೇಜು ನಿಲ್ದಾಣದಲ್ಲಿ ನಡೆದಿದೆ. ಫ್ಲ್ಯಾಟ್ಫಾರ್ಮ್ನಲ್ಲಿ ಕೆಲ ಹೊತ್ತು ಕುಳಿತಿದ್ದ ಯುವಕ ಮೆಟ್ರೋ ರೈಲು ಬರುತ್ತಿದ್ದಂತೆ ಹಳಿಗೆ ಹಾರಿದ್ದಾನೆ. ತಕ್ಷಣ ಬ್ರೇಕ್...
ಐಟಿ ಕಚೇರಿಗೆ ಹಾಜರಾದ ನಟ ಯಶ್…
ಬೆಂಗಳೂರು: ನಟ ಯಶ್ ನಿವಾಸ ಹಾಗೂ ಕಚೇರಿ ಮೇಲೆ ಐಟಿ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ಯಶ್ ಅವರು ಇಂದು...
ಯಾದಗಿರಿ:ವಿಷದ ಬೆರೆಸಿದ್ದ ನೀರು ಕುಡಿದು ಮತ್ತೆ ನಾಲ್ವರು ಅಸ್ವಸ್ಥ…
ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಮುದನೂರ ಕೆ ಗ್ರಾಮದಲ್ಲಿ ನೀರಿಗೆ ದುಷ್ಕರ್ಮಿಗಳು ವಿಷ ಬೆರಸಿರುವ ಶಂಕೆ ವ್ಯಕ್ತವಾಗಿದ್ದು, ವಿಷ ಬೆರೆಸಿದ್ದ ಬಾವಿ ನೀರು ಕುಡಿದು ಅಸ್ವಸ್ಥಗೊಂಡಿದ್ದ ವೃದ್ಧೆ ತೆಗ್ಗಹಳ್ಳಿಯ ಹೊನ್ನಮ್ಮ(65) ಅವರು ನಿನ್ನೆ...
‘ರಾಜೀವ್ ಗಾಂಧಿ ಭೀಕರ ಹತ್ಯೆ’ ಕೃತಿಯನ್ನು ಬಿಡುಗಡೆ ಮಾಡಿದ ಸಿ.ಎಂ ಕುಮಾರಸ್ವಾಮಿ…
ಬೆಂಗಳೂರು: ಡಾ. ಡಿ.ವಿ.ಗುರುಪ್ರಸಾದ್ ಅವರು ಕನ್ನಡಕ್ಕೆ ಭಾವಾನುವಾದ ಮಾಡಿರುವ ಡಿ.ಆರ್.ಕಾರ್ತಿಕೇಯನ್ ರಚಿತ 'ರಾಜೀವ್ ಗಾಂಧಿ ಭೀಕರ ಹತ್ಯೆ' ಕೃತಿಯನ್ನು ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ನಿನ್ನೆ ಬಿಡುಗಡೆ ಮಾಡಿದರು. ಆ ಸಂದರ್ಭದಲ್ಲಿ ಗೃಹ...
ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ ಪ್ರಕಾಶ್ ರೈ…
ದೆಹಲಿ : ನಟ ಪ್ರಕಾಶ್ ರೈ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು ಪಕ್ಷೇತರನಾಗಿ ಸ್ಪರ್ಧಿಸುತ್ತಿದ್ದೇನೆ. ಕ್ಷೇತ್ರದ ವಿವರಗಳನ್ನು ಶೀಘ್ರದಲ್ಲೇ ತಿಳಿಸುತ್ತೇನೆ ಎಂದು ಕೆಲ ದಿನಗಳ ಹಿಂದೆ ಪ್ರಕಾಶ್ ರೈ ಅವರು ಟ್ವಿಟ್ಟರ್...
ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಆಡಳಿತ ಮಂಡಳಿ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಸಣ್ಣ ನೀರಾವರಿ ಸಚಿವ...
ವಿಷ ಕುಡಿಸಿ ಮಗಳನ್ನೇ ಕೊಲೆಗೈದ ತಂದೆ…
ಶಿರಸಿ: ತಂದೆಯೇ ಮಗಳನ್ನು ಹತ್ಯೆ ಮಾಡಿರುವ ಘಟನೆ ತಾಲೂಕಿನ ಹೆಮ್ಮಾಡಿಯಲ್ಲಿ ನಡೆದಿದೆ. ನಯನಾ ನಾಗರಾಜ ಪೂಜಾರಿ(11) ಮೃತ ದುರ್ದೈವಿ. ನಾಗರಾಜ ನಾರಾಯಣ ಪೂಜಾರಿ ಎಂಬಾತ ತನ್ನ ಮಗಳಿಗೆ ವಿಷ ಕುಡಿಸಿ ಕೊಲೆಗೈದು ಪರಾರಿಯಾಗಿದ್ದಾನೆ....
ಸಿದ್ದಗಂಗಾ ಶ್ರೀಗಳ ಆರೋಗ್ಯವನ್ನು ಸಿಎಂ ಕರೆ ಮಾಡಿ ವಿಚಾರಿಸಿದ್ದಾರೆ :ಡಾ.ಪರಮೇಶ್…
ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮ ನಿರೀಕ್ಷೆಯಂತೆ ಚೇತರಿಕೆ ಆಗುತ್ತಿಲ್ಲ ಎಂದು ವೈದ್ಯ ಡಾ.ಪರಮೇಶ್ ಅವರು ತಿಳಿಸಿದ್ದಾರೆ. ಇಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ನಂತರ ಸುದ್ದಿಗಾರರೊಂದಿಗೆ...
ಮಗಳನ್ನು ಅಂಗನವಾಡಿಗೆ ಸೇರಿಸಿ ಮೆಚ್ಚುಗೆಗೆ ಪಾತ್ರರಾದ ತಮಿಳುನಾಡು ಜಿಲ್ಲಾಧಿಕಾರಿ…
ತಿರುನೆಲ್ವೇಲಿ: ಗಣ್ಯ ನಾಯಕರು ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ ಎಂದು ಸಲಹೆಯನ್ನು ನೀಡುತ್ತಾರೆ ಆದರೆ ತಮ್ಮ ಮಕ್ಕಳನ್ನು ಪ್ರತಿಷ್ಠಿತ ಶಾಲೆಗಳಲ್ಲಿ ಓದಿಸುತ್ತಾರೆ. ಆದರೆ ತಮಿಳುನಾಡಿನ ತಿರುನೆಲ್ವೇಲಿ ಜಿಲ್ಲಾಧಿಕಾರಿ ಶಿಲ್ಪಾ ಪ್ರಭಾಕರ್ ಸತೀಶ್ ಅವರು...
ನಡು ರಸ್ತೆಯಲ್ಲೇ ವ್ಯಕ್ತಿಯ ಬರ್ಬರ ಹತ್ಯೆ…
ಕಲಬುರಗಿ: ಹಾಡಹಗಲೇ ನಡು ರಸ್ತೆಯಲ್ಲೇ ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿ ಕೇಂದ್ರ ಬಸ್ ನಿಲ್ದಾಣದ ಎದುರು ನಡೆದಿದೆ. ಮೇಳಕುಂದ ಗ್ರಾಮದ ನಿವಾಸಿ ಮಲ್ಲಿಕಾರ್ಜುನ್ (29) ಮೃತ ದುರ್ದೈವಿ. ಮಲ್ಲಿಕಾರ್ಜುನ್ ಲಾಡ್ಜ್ ಮ್ಯಾನೇಜರ್...












