ಅಯೋಧ್ಯೆ ವಿಚಾರ: ಅರ್ಜಿ ವಿಚಾರಣೆ ಜನವರಿ 29ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್…
ನವದೆಹಲಿ: ಅಯೋದ್ಯೆಯ ರಾಮ ಜನ್ಮ ಭೂಮಿ ಭೂ ವಿವಾದ ಪ್ರಕರಣ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಜನವರಿ 29 ಕ್ಕೆ ಮುಂದೂಡಿದೆ. ಇಂದು ಅಯೋಧ್ಯೆ ವಿಚಾರಣೆ ನಡೆಸಬೇಕಿತ್ತು. ಆದರೆ ನ್ಯಾ.ಯು ಯು ಲಲಿತ್...
ವಿಷ ಬೆರೆಸಿದ್ದ ಬಾವಿ ನೀರು ಕುಡಿದು ವೃದ್ಧೆ ಸಾವು…
ಯಾದಗಿರಿ: ವಿಷ ಬೆರೆಸಿದ್ದ ಬಾವಿ ನೀರು ಕುಡಿದು ಅಸ್ವಸ್ಥಗೊಂಡಿದ್ದ ವೃದ್ಧೆವೋರ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಮುದನೂರ ಕೆ ಗ್ರಾಮದಲ್ಲಿ ನಡೆದಿದೆ. ತೆಗ್ಗಹಳ್ಳಿಯ ಹೊನ್ನಮ್ಮ(65) ಮೃತಪಟ್ಟ ದುರ್ದೈವಿ. ನಿನ್ನೆ ಬಾವಿ ನೀರು ಸೇವಿಸಿದ ಬಳಿಕ...
ಮದುವೆ ಆಗ್ತಿದ್ದಾರೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾಶ್ರೀ ಹಾಗೂ ಗೋವಿಂದೆ ಗೌಡ…
ಬೆಂಗಳೂರು: ಕಾಮಿಡಿ ಕಿಲಾಡಿಗಳು ಕಾರ್ಯಕ್ರಮದ ಮೊದಲ ಸೀಸನ್ ಸ್ಪರ್ಧಿಗಳಾದ ದಿವ್ಯಾಶ್ರೀ ಹಾಗೂ ಗೋವಿಂದೆ ಗೌಡ ಅವರು ಇದೇ ತಿಂಗಳ 27 ರಂದು ಬೆಂಗಳೂರಿನಲ್ಲಿ ನಿಶ್ವಿತಾರ್ಥ ಮಾಡಿಕೊಳ್ಳಲಿದ್ದು, ಮಾರ್ಚ್ 14 ರಂದು ದಿವ್ಯಾಶ್ರೀ ಹಾಗೂ ಗೋವಿಂದೆ...
ಭತ್ತ ಖರೀದಿ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಕುಮಾರಸ್ವಾಮಿ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಭತ್ತ ಖರೀದಿ ಕುರಿತು ಅಧಿಕಾರಿಗಳೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್ ಡಿ. ರೇವಣ್ಣ, ಕೃಷಿ ಸಚಿವ ಎನ್.ಎಚ್. ಶಿವಶಂಕರರೆಡ್ಡಿ,...
ಹುಬ್ಬಳ್ಳಿ: ಒಂದೇ ದಿನ 16 ಅಂಗಡಿಗಳಲ್ಲಿ ಕಳ್ಳರ ಕೈಚಳಕ…
ಹುಬ್ಬಳ್ಳಿ: ಭಾರತ್ ಬಂದ್ ಹಿನ್ನೆಲೆ ಕಳ್ಳರು 16 ಅಂಗಡಿಗಳಲ್ಲಿ ಕಳ್ಳತನ ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಅಮರಗೋಳ ಎಪಿಎಮ್ಸಿಯಲ್ಲಿ ಕಳ್ಳತನ ನಡೆದಿದ್ದು, ನಿನ್ನೆ ಬಂದ್ಗೆ ಬೆಂಬಲ ನೀಡಿದ್ದ ಎಪಿಎಂಸಿ ವರ್ತಕರು ಅಂಗಡಿಗಳನ್ನು ...
ತವರು ಮನೆಯಿಂದ ಬಾರದಿದ್ದಕ್ಕೆ ಪತ್ನಿಯ ತುಟಿ, ಮೂಗು ಕತ್ತರಿಸಿದ ಪತಿ…
ಬೆಳಗಾವಿ: ತವರು ಮನೆಯಿಂದ ಪತ್ನಿ ಬಾರದಿದ್ದಕ್ಕೆ ಪತಿಯೊಬ್ಬ ಪತ್ನಿಯ ತುಟಿ, ಮೂಗನ್ನು ಕತ್ತರಿಸಿರುವ ಘಟನೆ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದಿದೆ. ಮಹಾರಾಷ್ಟ್ರದ ಶಿರೋಳ ತಾಲೂಕಿನ ಶೆಡಶ್ಯಾಳ ಗ್ರಾಮದ ನಿವಾಸಿ ಸುರೇಶ್ ಪರಶುರಾಮ್ ನಾಯಿಕ್...
ವೃದ್ಧೆಯೋರ್ವರ ಕಾಲಿನ ಮೇಲೆ ಹರಿದ ಬಿಎಂಟಿಸಿ ಬಸ್…
ಬೆಂಗಳೂರು: ವೃದ್ಧೆಯೋರ್ವರ ಕಾಲಿನ ಮೇಲೆ ಬಿಎಂಟಿಸಿ ಬಸ್ ಹರಿದು ವೃದ್ದೆಯ ಎಡಗಾಲಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಕೆ ಆರ್ ಮಾರ್ಕೆಟ್ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಘಟನೆ ನಡೆದ ಬಳಿಕ ಸ್ಥಳದಿಂದ ಪರಾರಿಯಾಗಲು ಯತ್ನಿಸುತ್ತಿದ್ದ...
ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಪತ್ನಿ…
ಮೈಸೂರು: ಪತ್ನಿ ತನ್ನ ಪತಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿರುವ ಘಟನೆ ಉದಯಗಿರಿಯ ಸತ್ಯ ನಗರಲ್ಲಿ ನಡೆದಿದೆ. ಮಹಜರ್ ಪಾಷಾ(45) ಗಂಭೀರವಾಗಿ ಗಾಯಗೊಂಡಿರುವ ಪತಿ. ಕಳೆದ 23 ವರ್ಷಗಳ ಹಿಂದೆ...
ಬಸ್ ಮೇಲೆ ಕಲ್ಲು ತೂರಾಟ, ಹಲವೆಡೆ ಬಸ್ ಸಂಚಾರ ಸ್ಥಗಿತ…
ಬೆಂಗಳೂರು: ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಕರೆ ನೀಡಿರುವ ಮುಷ್ಕರ ಎರಡನೇ ದಿನವಾದ ಇಂದು ಕೂಡ ಮುಂದುವರೆದಿದ್ದು, ಹಲವೆಡೆ ದುಷ್ಕರ್ಮಿಗಳು...
ಆತ್ಮಹತ್ಯೆಗೆ ಯತ್ನಿಸಿದ್ದ ನಟ ಯಶ್ ಅಭಿಮಾನಿ ಸಾವು…
ಬೆಂಗಳೂರು: ನಿನ್ನೆ ನಟ ಯಶ್ ನಿವಾಸದ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಯಶ್ ಅಭಿಮಾನಿ ರವಿ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಂಬರೀಶ್ ಅವರ ಸಾವಿನ ಹಿನ್ನೆಲೆಯಲ್ಲಿ ಯಶ್ ತಮ್ಮ ಜನ್ಮದಿನವನ್ನು ಆಚರಣೆ ಮಾಡಿಕೊಂಡಿರಲಿಲ್ಲ. ಯಶ್...












