ಪ್ರತಿಭಟನೆ ವೇಳೆ ಕುಸಿದು ಬಿದ್ದು ಅಂಗನವಾಡಿ ಕಾರ್ಯಕರ್ತೆ ಸಾವು…
ಉತ್ತರ ಕನ್ನಡ: ಭಾರತ ಬಂದ್ ಪ್ರತಿಭಟನೆ ವೇಳೆ ಅಂಗನವಾಡಿ ಕಾರ್ಯಕರ್ತೆಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಂಡಗೋಡಿನಲ್ಲಿ ನಡೆದಿದೆ. ಶಿಡ್ಲಗುಂಡಿ ಗ್ರಾಮದ ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ (57 ) ಮೃತ ಮಹಿಳೆ....
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ಮೀಸಲಾತಿಯನ್ನು ಬೆಂಬಲಿಸಿದ ಹೆಚ್.ಡಿ ದೇವೇಗೌಡ…
ಬೆಂಗಳೂರು: ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ. 10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ...
ಭಾರತ ಬಂದ್ ಹಿನ್ನೆಲೆ ಸಾರ್ವಜನಿಕರು ಶಾಂತಿಯನ್ನು ಕಾಪಾಡಬೇಕು: ಎಂ ಬಿ ಪಾಟೀಲ್…
ಬೆಂಗಳೂರು: ವಿವಿಧ ಸಂಘಟನೆಗಳು ಭಾರತ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮಗಳ ಕುರಿತು ರಾಜ್ಯ ಪೋಲೀಸ್ ಮಹಾನಿರ್ದೇಶಕರ ಜೊತೆ ಗೃಹ ಸಚಿವ ಎಂ ಬಿ ಪಾಟೀಲ್ ಅವರು...
ಯಶ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ರಾಧಿಕಾ ಪಂಡಿತ್ …
ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ.ಆದರೆ ಯಶ್ ಅವರು ಹುಟ್ಟುಹಬ್ಬವನ್ನು ಈ ಬಾರಿ ಆಚರಿಸಿಕೊಳ್ಳುತ್ತಿಲ್ಲ. .ರೆಬಲ್ ಸ್ಟಾರ್ ಅಂಬರೀಷ್ ಅವರು ಅಗಲಿದ್ದರಿಂದ ಅವರಿಗೆ ಗೌರವ ಸೂಚಿಸುವ ಉದ್ದೇಶದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ....
ಬೆಂಗಳೂರು: ಇಂದಿರಾ ಕ್ಯಾಂಟೀನ್ ಗೆ ತಟ್ಟಿಲ್ಲ ಭಾರತ್ ಬಂದ್ ನ ಬಿಸಿ…
ಬೆಂಗಳೂರು: ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಇಂದು ಹಾಗೂ ನಾಳೆ ಎರಡು ದಿನ ಭಾರತ್ ಬಂದ್ ಗೆ ಕರೆ...
ಭಾರತ್ ಬಂದ್ಗೆ ನೈತಿಕ ಬೆಂಬಲ ಸೂಚಿಸಿದ ಕನ್ನಡ ಚಿತ್ರರಂಗ…
ಬೆಂಗಳೂರು: ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ, ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಇಂದು ಮತ್ತು ನಾಳೆ ಎರಡು ದಿನ ಭಾರತ್...
ಭಾರತ್ ಬಂದ್ : ಏನಿರುತ್ತೆ… ? ಏನಿರಲ್ಲ…?
ಬೆಂಗಳೂರು :ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ, ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ಎರಡು ದಿನ ಭಾರತ್...
ಚಿಕ್ಕಮಗಳೂರಿನಲ್ಲಿ ಭಾರತ್ ಬಂದ್ಗೆ ಬೆಂಬಲ ನೀಡಿದ ವಿವಿಧ ಸಂಘಟನೆಗಳು …
ಚಿಕ್ಕಮಗಳೂರು :ನಾಳೆ, ನಾಡಿದ್ದು ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್ ಹಿನ್ನೆಲೆ ಚಿಕ್ಕಮಗಳೂರಿನಲ್ಲೂ ವಿವಿಧ ಕಾರ್ಮಿಕ ಸಂಘಟನೆಗಳು ಭಾರತ್ ಬಂದ್ಗೆ ಬೆಂಬಲ ನೀಡಿದ್ದು, ನಾಳೆ ಜಿಲ್ಲಾದ್ಯಂತ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರ ಸ್ಥಗಿತಗೊಳ್ಳಲಿದ್ದು, ಆಟೋ ಹಾಗೂ...
ಭಾರತ್ ಬಂದ್ ಹಿನ್ನೆಲೆ ತುಮಕೂರು ವಿವಿ ಪರೀಕ್ಷೆಗಳು ಮುಂದೂಡಿಕೆ…
ತುಮಕೂರು: ಜನವರಿ 8 ಮತ್ತು 9 ರಂದು ತುಮಕೂರು ವಿಶ್ವವಿದ್ಯಾನಿಲಯದ ಎಂಬಿಎ, ಎಂಕಾಂ, ಎಂಎ ಪರೀಕ್ಷೆಗಳು ನಡೆಯಬೇಕಿದ್ದವು. ಆದರೆ ನಾಳೆ ಮತ್ತು ನಾಡಿದ್ದು ಭಾರತ್ ಬಂದ್ ಹಿನ್ನೆಲೆ ಜನವರಿ 8 ಮತ್ತು ಜನವರಿ...
ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶೇ. 10ರಷ್ಟು ಮೀಸಲಾತಿ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಇಂದು ಭರ್ಜರಿ ಉಡುಗೊರೆಯೊಂದನ್ನು ಘೋಷಿಸಿದೆ. ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಶೇ. 10ರಷ್ಟು ಮೀಸಲಾತಿ ನೀಡಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ...











