ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತೀಯ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಪ್ರಧಾನಿ…
ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯವಾಗಿದ್ದು, ಆಸ್ಟ್ರೇಲಿಯಾದಲ್ಲಿ ಐತಿಹಾಸಿಕ ಸಾಧನೆ ಮಾಡಿದ ಟೀಂ ಇಂಡಿಯಾಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಕಠಿಣ ಹೋರಾಟದ ಮೂಲಕ ವಿಜಯ...
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆಯಾಗಿದೆ :ಡಾ.ಪರಮೇಶ್…
ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ವೈದ್ಯ ಡಾ.ಪರಮೇಶ್ ಅವರು ತಿಳಿಸಿದ್ದಾರೆ. ಆಸ್ಪತ್ರೆ ಆವರಣದಲ್ಲಿ ಇಂದು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...
ಆಸಿಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಗೆಲುವು …
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯ ಡ್ರಾ ದಲ್ಲಿ ಅಂತ್ಯವಾಗಿದ್ದು, ಆಸಿಸ್ ನೆಲದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಇದರೊಂದಿಗೆ 71 ವರ್ಷಗಳ ಸುದೀರ್ಘ ಕಾಯುವಿಕೆ...
ರಾಕಿಂಗ್ ಸ್ಟಾರ್ ಯಶ್ ಈ ವರ್ಷ ಹುಟ್ಟುಹಬ್ಬ ಆಚರಣೆ ಬೇಡ ಎಂದಿದ್ದೇಕೆ…?
ಬೆಂಗಳೂರು: ಜನವರಿ 8 ಅಂದರೆ ನಾಳೆ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬ.ಯಶ್ ಅವರ ಅಭಿಮಾನಿಗಳು ಅವರ ಜನ್ಮದಿನವನ್ನು ಆಚರಿಸಲು ಕಾತುರದಿಂದ ಕಾಯುತ್ತಿದ್ದಾರೆ. ಆದರೆ ಯಶ್ ಅವರು ಹುಟ್ಟುಹಬ್ಬವನ್ನು ಆಚರಿಕೊಳ್ಳುವುದಿಲ್ಲ ಎಂದು ...
ಜನವರಿ 8, 9ರಂದು ಭಾರತ್ ಬಂದ್…
ನವದೆಹಲಿ :ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ, ಮೋಟಾರು ವಾಹನ ಮಸೂದೆ, ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳು ದೇಶಾದ್ಯಂತ ಮಂಗಳವಾರ ಹಾಗೂ ಬುಧವಾರ ಎರಡು ದಿನ ಭಾರತ್...
ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಐಟಿ ಪರಿಶೀಲನೆ ಅಂತ್ಯ…
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮನೆಯಲ್ಲಿ ಐಟಿ ಅಧಿಕಾರಿಗಳ ತನಿಖೆ ಅಂತ್ಯವಾಗಿದ್ದು, ಅಧಿಕಾರಿಗಳು ಯಶ್ ಅವರ ಮನೆಯಿಂದ ಇಂದು ಮಧ್ಯಾಹ್ನ ನಿರ್ಗಮಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ ಅವರು ಐಟಿ ಅಧಿಕಾರಿಗಳು ಅವರ ಕರ್ತವ್ಯ...
ಮೋದಿ ಸರ್ಕಾರದಲ್ಲಿ ಐಟಿ ಇಲಾಖೆಯ ಕಾರ್ಯಶೈಲಿಯನ್ನು ಗಮನಿಸಿದರೆ ದುರುದ್ದೇಶ ಇರಬಹುದೆಂಬ ಅನುಮಾನ:ಸಿದ್ದರಾಮಯ್ಯ ಟ್ವಿಟ್…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವಿಟ್ ಮೂಲಕ ತೆರಿಗೆ ಪಾವತಿಯಲ್ಲಿ ವ್ಯತ್ಯಾಸವಾಗಿದ್ದರೆ ಸಂಬಂಧಿತ ಲೆಕ್ಕಪತ್ರಗಳ ಪರಿಶೀಲನೆ ನಡೆಸುವ ಅಧಿಕಾರ ಐಟಿ ಇಲಾಖೆಗೆ ಇದೆ. ಅದನ್ನು ಗೌರವಿಸೋಣ. ಆದರೆ ಮೋದಿ ಸರ್ಕಾರದಲ್ಲಿ ಐಟಿ...
ಸಚಿವ ಪುಟ್ಟರಂಗಶೆಟ್ಟಿಯವರು ಭಂಡತನದಿಂದ ವರ್ತಿಸಬಾರದು : ಸಿ.ಟಿ.ರವಿ…
https://www.youtube.com/watch?v=Bz5D1ghOTQ8
ಚಿಕ್ಕಮಗಳೂರು : ವಿಧಾನಸೌಧದ ಆವರಣದಲ್ಲಿ 25 ಲಕ್ಷ ಹಣ ಜಪ್ತಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸಿ.ಟಿ.ರವಿ ಅವರು ಈ ಪ್ರಕರಣ ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎಂಬಂತಾಗಿದೆ. ಯಾರು...
ಧಾರವಾಡ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾದ ಸಿಎಂ ಕುಮಾರಸ್ವಾಮಿ…
ಧಾರವಾಡ: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಧಾರವಾಡದಲ್ಲಿ ಜರುಗುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ್ದು, ಸಮ್ಮೇಳನ ಅಧ್ಯಕ್ಷರಾದ ಚಂದ್ರಶೇಖರ ಕಂಬಾರ, ಸಾಹಿತಿಗಳಾದ ಪಾಟೀಲ ಪುಟ್ಟಪ್ಪ, ಚನ್ನವೀರಕಣವಿ, ಚಂದ್ರಶೇಖರ ಪಾಟೀಲ...
ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಡಿಸಿಎಂ ಜಿ.ಪರಮೇಶ್ವರ್…
ತುಮಕೂರು: ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಅವರು ಇಂದು ಸಿದ್ದಗಂಗಾ ಮಠದ ಶ್ರೀ ಡಾ ಶಿವಕುಮಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು...












