ಶಿವರಾಜ್ ಕುಮಾರ್ ಮನೆಯಲ್ಲಿ ಐಟಿ ಪರಿಶೀಲನೆ ಮುಕ್ತಾಯ…
ಬೆಂಗಳೂರು: ಶಿವರಾಜ್ಕುಮಾರ್ ಅವರ ಮನೆಯಲ್ಲಿ ಐಟಿ ಅಧಿಕಾರಿಗಳ ತನಿಖೆ ಅಂತ್ಯವಾಗಿದ್ದು, ಐಟಿ ಅಧಿಕಾರಿಗಳು ಶಿವರಾಜ್ಕುಮಾರ್ ಅವರ ಮನೆಯಿಂದ ನಿರ್ಗಮಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಾಜ್ಕುಮಾರ್ ಅವರು ನನ್ನ ಮನೆಯ ಮೇಲೆ ಮೊದಲ ಬಾರಿ...
ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಶರಣು…
ಕೊಪ್ಪಳ: ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ನಡೆದಿದೆ.ಶೇಖರಯ್ಯ ಬೀಡನಾಳ (42), ಪತ್ನಿ ಜಯಮ್ಮ(39), ಮಕ್ಕಳಾದ ಬಸಮ್ಮ (23), ಗೌರಮ್ಮ (20), ಸಾವಿತ್ರಿ (18),...
ಪುನೀತ್ ರಾಜ್ ಕುಮಾರ್ ಮನೆಯಲ್ಲಿ ಐಟಿ ತನಿಖೆ ಅಂತ್ಯ…
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಮನೆಯಲ್ಲಿ ಐಟಿ ಅಧಿಕಾರಿಗಳ ತನಿಖೆ ಅಂತ್ಯವಾಗಿದ್ದು, ಅಧಿಕಾರಿಗಳು ಪುನೀತ್ ಅವರ ಮನೆಯಿಂದ ತಡರಾತ್ರಿ ತೆರಳಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪುನೀತ್ ರಾಜ್ ಕುಮಾರ್ ಅವರು ಆದಾಯ...
ನಮ್ಮಲ್ಲಿ ಸಚಿವ ಸಂಪುಟದ ಬಗ್ಗೆ ಯಾವುದೇ ಅಸಮಾಧಾನ ಇಲ್ಲ:ಸಿದ್ದರಾಮಯ್ಯ…
ಹುಬ್ಬಳ್ಳಿ: ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಹೈಕಮಾಂಡ್ ತೀರ್ಮಾನದಂತೆ ನಡೆಯುತ್ತದೆ. ನಾವು ಸಲಹೆ ಸೂಚನೆಗಳನ್ನೂ ಮಾತ್ರ ನೀಡುತ್ತೇವೆ. ನಮ್ಮಲ್ಲಿ ಸಚಿವ ಸಂಪುಟದ ಬಗ್ಗೆ ಯಾವುದೇ ಅಸಮಾಧಾನ...
ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ ಕುಮಾರಸ್ವಾಮಿ…
ತುಮಕೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಸಿದ್ದಗಂಗಾ ಮಠದ ಶ್ರೀ ಡಾ ಶಿವಕುಮಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಶಿವಕುಮಾರ...
ನಿಶ್ಚಿತಾರ್ಥ ಮಾಡಿಕೊಂಡ ‘ದಿ ವಿಲನ್’ ಬೆಡಗಿ ಆ್ಯಮಿ ಜಾಕ್ಸನ್…
ಬೆಂಗಳೂರು:'ದಿ ವಿಲನ್' ಚಿತ್ರದಲ್ಲಿ ನಟಿಸಿದ್ದ ನಟಿ ಆ್ಯಮಿ ಜಾಕ್ಸನ್ ಅವರು, ತಮ್ಮ ಬಾಯ್ಫ್ರೆಂಡ್, ಉದ್ಯಮಿ ಜಾರ್ಜ್ ಪನಾಯೊಟೌ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಜನವರಿ 1. 2019...
ಸಿದ್ದಗಂಗಾ ಶ್ರೀಗಳು ಆಸ್ಪತ್ರೆಗೆ ಶಿಫ್ಟ್…
ತುಮಕೂರು: ಸಿದ್ಧಗಂಗಾ ಮಠದ ಡಾ.ಶಿವಕುಮಾರ ಶ್ರೀಗಳಿಗೆ ಪದೇಪದೇ ಸೋಂಕು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿದ್ದಗಂಗಾ ಶ್ರೀ ಗಳನ್ನೂ ನಗರದ ಸಿದ್ಧಗಂಗಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಮಠದಿಂದ ಝೀರೋ ಟ್ರಾಫಿಕ್ ಮೂಲಕ ಸಿದ್ದಗಂಗಾ ಆಸ್ಪತ್ರೆಗೆ ಶ್ರೀಗಳನ್ನು...
ಸ್ಯಾಂಡಲ್ ವುಡ್ ನ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ: ಪರಿಶೀಲನೆ ಮುಂದುವರೆಸಿರುವ ಅಧಿಕಾರಿಗಳು…
ಬೆಂಗಳೂರು: ನಿನ್ನೆ ಬೆಳ್ಳಂಬೆಳಗ್ಗೆ ಸ್ಯಾಂಡಲ್ವುಡ್ ನ ಪ್ರಸಿದ್ಧ ನಟ, ನಿರ್ಮಾಪಕರ ಮನೆ ಮೇಲೆ ಐಟಿ ಇಲಾಖೆ ದಾಳಿ ನಡೆಸಿ ಬಿಗ್ ಶಾಕ್ ನೀಡಿದೆ. ಮಾನ್ಯತಾ ಟೆಕ್ ಪಾರ್ಟ್ ಬಳಿಕ ಶಿವರಾಜ್ ಕುಮಾರ್ ನಿವಾಸ, ಬೆಂಗಳೂರಿನ...
ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಬಗ್ಗೆ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಿನ್ನೆ ಬೆಂಗಳೂರು ಸಬ್ ಅರ್ಬನ್ ರೈಲ್ವೆ ಯೋಜನೆ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಯೋಜನೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ. ಜಿ...
ಸ್ಯಾಂಡಲ್ ವುಡ್ ನ ಖ್ಯಾತ ನಟ, ನಿರ್ಮಾಪಕರ ಮನೆ ಮೇಲೆ ಐಟಿ ದಾಳಿ…
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಸ್ಯಾಂಡಲ್ವುಡ್ ನ ಪ್ರಸಿದ್ಧ ನಟ, ನಿರ್ಮಾಪಕರ ಮನೆ ಮೇಲೆ ಐಟಿ ಇಲಾಖೆ ದಾಳಿ ನಡೆಸಿ ಬಿಗ್ ಶಾಕ್ ನೀಡಿದೆ. ಮಾನ್ಯತಾ ಟೆಕ್ ಪಾರ್ಟ್ ಬಳಿಕ ಶಿವರಾಜ್ ಕುಮಾರ್ ನಿವಾಸ, ಬೆಂಗಳೂರಿನ...












