ರಮೇಶ್ ಜಾರಕಿಹೊಳಿ ಅವರು ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ: ಸತೀಶ್ ಜಾರಕಿಹೊಳಿ…
ಬೆಳಗಾವಿ: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ ಅವರು ರಮೇಶ್ ಜಾರಕಿಹೊಳಿ ಅವರು ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ರಮೇಶ್ ಜಾರಕಿಹೊಳಿ ಬೆಜೆಪಿಯವರನ್ನು ಭೇಟಿಯಾಗಿಲ್ಲ ಎಂದು ಭಾವಿಸಿದ್ದೇನೆ. ರಮೇಶ್ ಬಂದ ನಂತರ ಸಂಪೂರ್ಣ ಮಾಹಿತಿ...
ಸಿಎಂ ವಿರುದ್ಧ ಬಿ.ಎಸ್ ಯಡಿಯೂರಪ್ಪ ಆಕ್ರೋಶ…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯದಲ್ಲಿ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಹಿತಕಾಯಬೇಕಾದ ಮುಖ್ಯಮಂತ್ರಿಗಳು ವಿದೇಶದಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಫ್ರಾನ್ಸ್ ಗೆ ಮಗನ...
ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ: ಎಂ.ಬಿ ಪಾಟೀಲ್…
ತುಮಕೂರು: ಇಂದು ಗೃಹ ಸಚಿವ ಎಂ.ಬಿ ಪಾಟೀಲ್ ಅವರು ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯ ವಿಚಾರಿಸಲು ಮಠಕ್ಕೆ ಭೇಟಿ ನೀಡಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ ಪಾಟೀಲ್ ಅವರು...
ಲೋಕಸಭಾ ಚುನಾವಣೆಗೆ ಪ್ರಕಾಶ್ ರೈ ಸ್ಪರ್ಧೆ…
ಬೆಂಗಳೂರು: ಬಹುಭಾಷಾ ನಟ ಪ್ರಕಾಶ್ ರೈ ಅವರು ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಟ್ವಿಟ್ ಮೂಲಕ ತಿಳಿಸಿದ್ದಾರೆ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. ಇದೊಂದು ಹೊಸ ಆರಂಭ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾನು...
ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯಗಳು: ಚಾಲೆಂಜಿಂಗ್ ಸ್ಟಾರ್ ದರ್ಶನ್
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ವಿಟ್ ಮೂಲಕ ಹೊಸ ವರ್ಷಕ್ಕೆ ಶುಭಾಶಯವನ್ನು ಕೋರಿದ್ದಾರೆ. ಹೊಸ ವರ್ಷವೂ ನಿಮ್ಮ ಬಾಳಲ್ಲಿ ಹೊಸಬೆಳಕು ಮೂಡಿಸಿ ಸುಂದರ ಭವಿಷ್ಯದೆಡೆಗೆ ನಿಮ್ಮನ್ನು ಕರೆದೊಯ್ಯಲಿ. ನಾಡಿನ ಸಮಸ್ತ ಜನತೆಗೆ...
ಬಾಲಿವುಡ್ ಹಿರಿಯ ನಟ ಖಾದರ್ ಖಾನ್ ಇನ್ನಿಲ್ಲ…
ಮುಂಬೈ: ಬಾಲಿವುಡ್ ನ ಹಿರಿಯ ನಟ ಖಾದರ್ ಖಾನ್(81) ಅವರು ಕೆನಾಡದ ಟೊರಾಂಟೋದಲ್ಲಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ...
ಸಮೃದ್ಧ,ಸಮಗ್ರ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ಹೊಸವರ್ಷವನ್ನು ಸ್ವಾಗತಿಸೋಣ:ಸಿಎಂ ಕುಮಾರಸ್ವಾಮಿ ಟ್ವೀಟ್ …
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಟ್ವೀಟ್ ಮೂಲಕ ಸಮೃದ್ಧ,ಸಮಗ್ರ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ಹೊಸವರ್ಷವನ್ನು ಸ್ವಾಗತಿಸೋಣ.ರೈತರ ಮೊಗದಲ್ಲಿ ತೃಪ್ತಿಯನಗು, ನಿರುದ್ಯೋಗಿಗಳಲ್ಲಿ ಕಣ್ಣಲ್ಲಿ ಭರವಸೆಯ ಬೆಳಕು, ದುರ್ಬಲ ವರ್ಗದವರ ಎದೆಯಲ್ಲಿ ಭದ್ರತೆಯ ಭಾವ,ಹಳ್ಳಿ-ಪಟ್ಟಣ-ನಗರಗಳಲ್ಲಿ...
ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆಯಾಗಿದೆ: ಡಾ. ಪರಮೇಶ್…
ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆಯಾಗಿದೆ ಎಂದು ಡಾ. ಪರಮೇಶ್ ಅವರು ಹೇಳಿದ್ದಾರೆ. ಶ್ರೀಗಳ ಬಿಪಿ ಉಸಿರಾಟದಲ್ಲಿ ಯಾವುದೇ ತೊಂದರೆ ಇಲ್ಲ.ಯಾರೂ ಆತಂಕ ಪಡುವ ಅವಶ್ಯಕತೆ ಇಲ್ಲ. ಶ್ರೀಗಳಿಗೆ ಇಂದು ಬೆಳಗ್ಗೆ 5...
ಮೈತ್ರಿ ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ:ಹೆಚ್ ಡಿ ರೇವಣ್ಣ…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗ ಸಚಿವ ಹೆಚ್ ಡಿ ರೇವಣ್ಣ ಅವರು ಎಲ್ಕೆಜಿಯಿಂದಲೇ ಇಂಗ್ಲಿಷ್ ಮಾಧ್ಯಮ ಇರಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಳಿ ನಾನೇ ಮನವಿ ಮಾಡುತ್ತೇನೆ. ಶ್ರೀಮಂತರ ಮಕ್ಕಳಿನಂತೆ ಬಡವರ ಮಕ್ಕಳು...
ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿ ಎಸ್ ಯಡಿಯೂರಪ್ಪ…
ತುಮಕೂರು:ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ವಿಚಾರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದಗಂಗಾ ಶ್ರೀಗಳು ಆರೋಗ್ಯವಾಗಿದ್ದಾರೆ.ಒಂದು ವಾರದ ಬಳಿಕ ಶ್ರೀಗಳು ಜನರಿಗೆ ದರ್ಶನ ನೀಡಲಿದ್ದಾರೆ....












