ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ…

0
ನವದೆಹಲಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಕೇಂದ್ರ ಕಲ್ಲಿದ್ದಲು ಮತ್ತು ರೈಲ್ವೆ ಸಚಿವ ಪಿಯುಷ್ ಗೋಯಲ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ರಾಯಚೂರಿನ ಆರ್ ಟಿ...

ಡಾ.ಜಿ.ಪರಮೇಶ್ವರ್ ಮತ್ತು ನನ್ನ ನಡುವೆ  ಭಿನ್ನಾಭಿಪ್ರಾಯವೇ ಇಲ್ಲ: ಸಿದ್ದರಾಮಯ್ಯ ಸರಣಿ ಟ್ವಿಟ್…

0
ಬೆಂಗಳೂರು:  ವೇಣುಗೋಪಾಲ್​ ನೇತೃತ್ವದಲ್ಲಿ  ನಿನ್ನೆ ನಡೆದ ಸಭೆಯಲ್ಲಿ  ಸಿದ್ದರಾಮಯ್ಯ ಮತ್ತು ಪರಮೇಶ್ವರ್​ ನಡುವೆ  ವಾಗ್ವಾದ ನಡೆದಿದೆ ಎಂಬುದಕ್ಕೆ ಸಂಬಂಧಿಸಿದಂತೆ  ಸಿದ್ದರಾಮಯ್ಯ ಅವರು ಸರಣಿ ಟ್ವಿಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ಡಾ.ಜಿ.ಪರಮೇಶ್ವರ್ ಮತ್ತು ನನ್ನ...

ನನ್ನ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ಜಟಾಪಟಿ ನಡೆದಿಲ್ಲ: ಡಿಸಿಎಂ ಪರಮೇಶ್ವರ್… 

0
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ  ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್  ಅವರು ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ನನ್ನ ಹಾಗೂ ಸಿದ್ದರಾಮಯ್ಯ ನಡುವೆ ಯಾವುದೇ ಜಟಾಪಟಿ ನಡೆದಿಲ್ಲ. ನಾನು ಯಾವ ಖಾತೆ ತ್ಯಾಗಕ್ಕೂ...

ಉಡುಪಿಗೆ ಆಗಮಿಸಿದ ರಾಷ್ಟ್ರಪತಿ…

0
ಉಡುಪಿ: ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಅವರು ಸನ್ಯಾಸತ್ವ ಸ್ವೀಕರಿಸಿ 80 ವರ್ಷ ತುಂಬಿದ ಹಿನ್ನೆಲೆಯಲ್ಲಿ ಗುರುವಂದನೆ ಕಾರ್ಯಕ್ರಮವನ್ನು ಇಂದು ಏರ್ಪಡಿಸಲಾಗಿದ್ದು, ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಾಜ್ಯಪಾಲ ವಜುಭಾಯ್ ವಾಲಾ ಅವರು...

ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ಖಂಡಿಸಿ ಕರ್ನಾಟಕ ಸಂಸದರ ಪ್ರತಿಭಟನೆ…

0
ನವದೆಹಲಿ: ಮೇಕೆದಾಟು ಯೋಜನೆಗೆ ತಮಿಳುನಾಡು ವಿರೋಧ ಹಿನ್ನಲೆ ಸಂಸತ್ ಭವನದ ಗಾಂಧಿ ಪ್ರತಿಮೆ ಬಳಿ ಕರ್ನಾಟಕದ  ಸಂಸದರು  ಪಕ್ಷಾತೀತವಾಗಿ ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ, ಸಂಸದೆ ಶೋಭಾ ಕರಂದ್ಲಾಜೆ,  ಸಚಿವ ಡಿ ಕೆ ಶಿವಕುಮಾರ್ , ...

ರಮೇಶ್ ಜಾರಕಿಹೊಳಿ ಪಕ್ಷವನ್ನು ಬಿಟ್ಟು ಹೋಗುವುದಿಲ್ಲ: ಸಿದ್ದರಾಮಯ್ಯ…

0
ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನನ್ನ ಮತ್ತು ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಮಾನವಾಗಿ ಖಾತೆ ಹಂಚಿಕೆ ಮಾಡಲಾಗಿದೆ....

ಉಮೇಶ್ ಕತ್ತಿ ಅವರ ಹೇಳಿಕೆ ಸರಿಯಲ್ಲ : ಬಿ ಎಸ್ ಯಡಿಯೂರಪ್ಪ…

0
ವಿಜಯಪುರ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಬಿದ್ದರೆ ನಾವು ರಚನೆ ಮಾಡುವ ಬಗ್ಗೆ ಯೋಚನೆ ಮಾಡುತ್ತೇವೆ. ಆಪರೇಷನ್ ಕಮಲ ಮಾಡುತ್ತಿದ್ದೇವೆಂದು ನಾನು...

ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ ರಮೇಶ್ ಜಾರಕಿಹೊಳಿ ಅವರನ್ನು  ಭೇಟಿ ಮಾಡುತ್ತಿಲ್ಲ:ಬಿ. ಎಸ್ ಯಡಿಯೂರಪ್ಪ…

0
ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರದ ಯಾವ ಶಾಸಕರೂ ನಮ್ಮ ಸಂರ್ಪಕದಲ್ಲಿ‌ ಇಲ್ಲ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮುಖಂಡರ ಸಭೆ ಮಾಡುವುದಕ್ಕೆ  ಹೋಗುತ್ತಿದ್ದೇನೆ.  ನಾನು ಪ್ರಾಮಾಣಿಕವಾಗಿ...

ಹೈಕಮಾಂಡ್​ ತೀರ್ಮಾನದ ಬಳಿಕ ಸಚಿವರಿಗೆ ಖಾತೆ ಹಂಚಿಕೆ : ಕೆ.ಸಿ.ವೇಣುಗೋಪಾಲ್…

0
ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರು ಇಂದು ಪಕ್ಷದ ನಾಯಕರ ಜೊತೆ ಸಭೆ  ನಡೆಸಿದ್ದಾರೆ.  ಸಭೆ ಬಳಿಕ ಸುದ್ದಿಗಾರರೊಂದಿಗೆ  ಮಾತನಾಡಿದ ಕೆ.ಸಿ.ವೇಣುಗೋಪಾಲ್ ಅವರು ...

ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ರಮೇಶ್ ಜಾರಕಿಹೊಳಿ…

0
ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆ ರಮೇಶ್ ಜಾರಕಿಹೊಳಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ರಮೇಶ್ ಜಾರಕಿಹೊಳಿ ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಅವರ ನಡೆ ನಿಗೂಢವಾಗಿದೆ. ಕಳೆದ ಎರಡು...
error: Content is protected !!