ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ: ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ…

0
ಬೆಂಗಳೂರು: ರಾಜ್ಯದ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮತದಾನ ನಡೆಯಲಿದ್ದು, ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಕೊನೆಯ ದಿನ ಅಭ್ಯರ್ಥಿಗಳು ಮನೆ, ಮನೆಗೆ...

ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿ- ಇಬ್ಬರು ಸ್ಥಳದಲ್ಲೇ ಸಾವು…

0
ಹಾಸನ: ಕೆಎಸ್​ಆರ್​ಟಿಸಿ ಬಸ್ಸೊಂದು ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಿನ್ನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ. ತಿಪಟೂರು ತಾಲೂಕಿನ ಬಿದರೆಕೆರೆ ಗ್ರಾಮದ ರೇಣುಕಪ್ಪ...

ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಬಾಲಕರು ಸಾವು…

0
ಯಾದಗಿರಿ: ಬಿಸಿಲ ಬೇಗೆಗೆ ತಾಪ ತಪ್ಪಿಸಿಕೊಳ್ಳಲು ಕೆರೆಯಲ್ಲಿ ಈಜಾಡಲು ಹೋಗಿದ್ದ ಮೂವರು ಬಾಲಕರು ಧಾರುಣ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ. ಹೈಯಾಳಪ್ಪ(11), ಶರಣಬಸವ(10) ಹಾಗೂ ಅನಿಲ(10) ಕೊನೆಯುಸಿರೆಳೆದಿದ್ದಾರೆ. ಮೃತರಲ್ಲಿ...

ಬರ ಪರಿಹಾರ ಕೊಟ್ಟು ಕರ್ನಾಟಕಕ್ಕೆ ಬನ್ನಿ, ಇಲ್ಲವಾದರೆ ಮತ ಕೇಳುವ ನೈತಿಕತೆ ನಿಮಗಿಲ್ಲ: ಸಿಎಂ ವಾಗ್ದಾಳಿ…

0
ಬೆಂಗಳೂರು: ಬರ ಪರಿಹಾರ ಕೊಟ್ಟು ಕರ್ನಾಟಕಕ್ಕೆ ಬನ್ನಿ, ಇಲ್ಲವಾದರೆ ಮತ ಕೇಳುವ ನೈತಿಕತೆ ನಿಮಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿ ಬಳಿಕ ಮಾತನಾಡಿದ ಅವರು,...

ಮುರುಘಾ ಶ್ರೀ ಮತ್ತೆ ಜೈಲಿಗೆ: ನಾಲ್ಕು ತಿಂಗಳು ನ್ಯಾಯಾಂಗ ಬಂಧನ…

0
ಚಿತ್ರದುರ್ಗ: ಫೋಕ್ಸೋ ಪ್ರಕರಣ ಸಂಬಂಧ ವಿಚಾರಣೆ ಎದುರಿಸುತ್ತಿರುವ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಅವರ ಜಾಮೀನು ರದ್ದುಗೊಳಿಸಿ, ನಾಲ್ಕು ತಿಂಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಸುಪ್ರೀಂಕೋರ್ಟ್ ಆದೇಶಿಸಿದೆ. ಒಂದು ವಾರದಲ್ಲಿ ನ್ಯಾಯಾಂಗ...

ತಂದೆಯ ಕಾರು ಆಕಸ್ಮಿಕವಾಗಿ ಹರಿದು ಒಂದೂವರೆ ವರ್ಷದ ಮಗು ಸಾವು…

0
ಬೆಂಗಳೂರು: ತಂದೆಯ ಕಾರು ಆಕಸ್ಮಿಕವಾಗಿ ಹರಿದು ಮಗು ಮೃತಪಟ್ಟ ಘಟನೆ ಏ.21ರ ರಾತ್ರಿ ಹೆಚ್ಎಸ್ಆರ್ ಲೇಔಟ್​ನ ಆಗರದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಒಂದೂವರೆ ವರ್ಷ ವಯಸ್ಸಿನ ಶೈಜಾ ಜನ್ನತ್ ಮೃತ ಮಗು....

ಪತ್ನಿಯೊಂದಿಗೆ ಅನೈತಿಕ ಸಂಬಂಧ- ಮುಸ್ಲಿಂ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ಪತಿ.

0
ರಾಯಚೂರು: ರಾಜ್ಯದಲ್ಲಿ ಕೋಮು, ಸಂಘರ್ಷ ಸೇರಿದಂತೆ ಹತ್ಯೆಗಳು ಹೆಚ್ಚಾದಂತೆ ಕಾಣುತ್ತಿದೆ. ಈಗಾಗಲೇ ಹುಬ್ಬಳ್ಳಿಯ ನೇಹ ಕೊಲೆ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದೆ. ಇದೀಗ ಅದೇ ರೀತಿಯಾಗಿ ರಾಯಚೂರಿನಲ್ಲೊಂದು ಘಟನೆ ನಡೆದಿದೆ. ತನ್ನ ಪತ್ನಿಯೊಂದಿಗೆ ಮುಸ್ಲಿಂ ವ್ಯಕ್ತಿ...

ಮಲಗಿದ್ದಲ್ಲೇ ಹೃದಯಾಘಾತವಾಗಿ 28ರ ನವವಿವಾಹಿತ ಸಾವು…

0
ಉಳ್ಳಾಲ: ಕೊಲ್ಯ ಕನೀರುತೋಟ ನಿವಾಸಿ 28 ರ ಹರೆಯದ ವಿವಾಹಿತರೊಬ್ಬರು ಮಲಗಿದ್ದಲ್ಲೆ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿರುವ ಘಟನೆ ಇಂದು ಸಂಭವಿಸಿದೆ. ಕನೀರುತೋಟ ನಿವಾಸಿ ಜಿತೇಶ್ (28) ಸಾವನ್ನಪ್ಪಿದವರು. ಜಿತೇಶ್ ನಿನ್ನೆ ರಾತ್ರಿ ಊಟ ಮುಗಿಸಿ ಮಲಗಿದ್ದವರು...

ಗುಡುಗು ಸಿಡಿಲು ಸಹಿತ ಮಳೆ- ಸಿಡಿಲು ಬಡಿದು ಬಾಲಕ ಸಾವು…

0
ಕೊಪ್ಪಳ: ಜಿಲ್ಲೆಯ ಕೆಲವೆಡೆ ನಿನ್ನೆ ಸಂಜೆ ಗುಡುಗು ಸಿಡಿಲು ಸಹಿತ ಮಳೆಯಾಗಿದೆ. ಸಿಡಿಲು ಬಡಿದ ಪರಿಣಾಮ ಕುರಿ ಮೇಯಿಸುತ್ತಿದ್ದ ಬಾಲಕ ಸಾವಿಗೀಡಾದ ಘಟನೆ ನಿನ್ನೆ ಸಂಜೆ ಯಲಬುರ್ಗಾ ತಾಲೂಕಿನ ಕೋನಸಾಗರ ಗ್ರಾಮದಲ್ಲಿ ಜರುಗಿದೆ. ಶ್ರೀನಿವಾಸ...

ಬಿಜೆಪಿಯಿಂದ ಉಚ್ಚಾಟನೆ ನಿರೀಕ್ಷಿಸಿದ್ದೆ, ಇಂತಹ ಯಾವುದೇ ನಿರ್ಧಾರಕ್ಕೆ ನಾನು ಹೆದರುವುದಿಲ್ಲ: ಕೆ.ಎಸ್.ಈಶ್ವರಪ್ಪ.

0
ಶಿವಮೊಗ್ಗ: ಬಿಜೆಪಿಯಿಂದ ತಮ್ಮನ್ನು ಉಚ್ಚಾಟಿಸಿದ್ದರ ಬಗ್ಗೆ ಮಾಜಿ ಡಿಸಿಎಂ, ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಚಾಟನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೆ. ಪಕ್ಷವೇ ಕ್ರಮ ಕೈಗೊಳ್ಳಲಿ ಎಂದು...
error: Content is protected !!