ಉಮೇಶ್ ಕತ್ತಿ ಅವರ ಹೇಳಿಕೆ ಸರಿಯಲ್ಲ : ಬಿ ಎಸ್ ಯಡಿಯೂರಪ್ಪ…
ವಿಜಯಪುರ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಕಾಂಗ್ರೆಸ್ ಜೆಡಿಎಸ್ ಮೈತ್ರಿ ಸರ್ಕಾರ ಬಿದ್ದರೆ ನಾವು ರಚನೆ ಮಾಡುವ ಬಗ್ಗೆ ಯೋಚನೆ ಮಾಡುತ್ತೇವೆ. ಆಪರೇಷನ್ ಕಮಲ ಮಾಡುತ್ತಿದ್ದೇವೆಂದು ನಾನು...
ಪ್ರಾಮಾಣಿಕವಾಗಿ ಹೇಳುತ್ತಿದ್ದೇನೆ ರಮೇಶ್ ಜಾರಕಿಹೊಳಿ ಅವರನ್ನು ಭೇಟಿ ಮಾಡುತ್ತಿಲ್ಲ:ಬಿ. ಎಸ್ ಯಡಿಯೂರಪ್ಪ…
ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಅವರು ಸಮ್ಮಿಶ್ರ ಸರ್ಕಾರದ ಯಾವ ಶಾಸಕರೂ ನಮ್ಮ ಸಂರ್ಪಕದಲ್ಲಿ ಇಲ್ಲ. ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮುಖಂಡರ ಸಭೆ ಮಾಡುವುದಕ್ಕೆ ಹೋಗುತ್ತಿದ್ದೇನೆ. ನಾನು ಪ್ರಾಮಾಣಿಕವಾಗಿ...
ಹೈಕಮಾಂಡ್ ತೀರ್ಮಾನದ ಬಳಿಕ ಸಚಿವರಿಗೆ ಖಾತೆ ಹಂಚಿಕೆ : ಕೆ.ಸಿ.ವೇಣುಗೋಪಾಲ್…
ಬೆಂಗಳೂರು: ನೂತನ ಸಚಿವರಿಗೆ ಖಾತೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರು ಇಂದು ಪಕ್ಷದ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಸಿ.ವೇಣುಗೋಪಾಲ್ ಅವರು ...
ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ರಮೇಶ್ ಜಾರಕಿಹೊಳಿ…
ಬೆಳಗಾವಿ: ಸಚಿವ ಸ್ಥಾನ ಕೈತಪ್ಪಿದ ಹಿನ್ನಲೆ ರಮೇಶ್ ಜಾರಕಿಹೊಳಿ ಅವರು ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ರಮೇಶ್ ಜಾರಕಿಹೊಳಿ ಅವರ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಅವರ ನಡೆ ನಿಗೂಢವಾಗಿದೆ. ಕಳೆದ ಎರಡು...
ದ. ಕ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಸಂಯುಕ್ತಶ್ರಯದಲ್ಲಿ ಕುರಂಜಿ ವೆಂಕಟರಮಣ ಗೌಡರ ಪುತ್ಥಳಿಗೆ ಮಾಲಾರ್ಪಣ ಕಾರ್ಯಕ್ರಮ…
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಇವರ ಸಂಯುಕ್ತಶ್ರಯದಲ್ಲಿ ಸುಳ್ಯದ ನಿರ್ಮಾತೃ ದಿವಂಗತ ಡಾ ಕುರಂಜಿ ವೆಂಕಟರಮಣ ಗೌಡರ ಹುಟ್ಟು ಹಬ್ಬದ ಪ್ರಯುಕ್ತ ನಗರದ ಬಸ್ ನಿಲ್ದಾಣ ಬಳಿ ನಿರ್ಮಾಣಗೊಂಡಿರುವ ಕಾರಂಜಿ...
ದೇಶಾದ್ಯಂತ ಮುಂದುವರೆದ ಬ್ಯಾಂಕ್ ನೌಕರರ ಮುಷ್ಕರ…
ನವದೆಹಲಿ: ದೇಶಾದ್ಯಂತ ಬ್ಯಾಂಕ್ ನೌಕರರ ಮುಷ್ಕರ ಮುಂದುವರೆದಿದ್ದು, 10 ಲಕ್ಷಕ್ಕೂ ಹೆಚ್ಚು ನೌಕರರು ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಬ್ಯಾಂಕ್ ಆಫ್ ಬರೋಡಾದೊಂದಿಗೆ ದೇನಾ ಬ್ಯಾಂಕ್ ಹಾಗೂ ವಿಜಯ ಬ್ಯಾಂಕ್ ವಿಲೀನಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ....
ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿ, ಸ್ಥಳದಲ್ಲೇ ಸುಟ್ಟು ಕರಕಲಾದ ಬೈಕ್ ಸವಾರ…
https://www.youtube.com/watch?v=mexXy2qA8fs
ಕೋಲಾರ: ಖಾಸಗಿ ಬಸ್ ಮತ್ತು ಬೈಕ್ ನಡುವೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಜಿಲ್ಲೆಯ ಬಂಗಾರಪೇಟೆ ಹೊರವಲಯದಲ್ಲಿ ನಡೆದಿದೆ. ಬಂಗಾರಪೇಟೆಯ ವಿವೇಕಾನಂದ ನಗರದ ನೀರಜ್(20) ಸ್ಥಳದಲ್ಲೇ...
ಸೂಲಗಿತ್ತಿ ನರಸಮ್ಮ ಅವರ ನಿಧನಕ್ಕೆ ಗಣ್ಯರ ಸಂತಾಪ…
ಬೆಂಗಳೂರು:ಸೂಲಗಿತ್ತಿ ನರಸಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿದ್ದು, ಪದ್ಮಶ್ರೀ ಪುರಸ್ಕೃತ ಸೂಲಗಿತ್ತಿ ನರಸಮ್ಮ ನಿಧನ ಅತೀವ ನೋವನ್ನುಂಟು ಮಾಡಿದೆ.ವೈದ್ಯರಿಲ್ಲದ ಕಾಲದಲ್ಲಿ 15 ಸಾವಿರಕ್ಕೂ ಹೆಚ್ಚು ಹೆರಿಗೆ ಮಾಡಿಸಿದ ಮಹಾತಾಯಿಯಾಗಿದ್ದರು...
ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸೂಲಗಿತ್ತಿ ನರಸಮ್ಮ ಇನ್ನಿಲ್ಲ…
ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸೂಲಗಿತ್ತಿ ನರಸಮ್ಮ(98) ಅವರು ಇಂದು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ತೊಂದರೆ, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಸೂಲಗಿತ್ತಿ ನರಸಮ್ಮಅವರು ಕಳೆದ 25 ದಿನಗಳಿಂದ ಬಿಜಿಎಸ್ ಆಸ್ಪತ್ರೆಯಲ್ಲಿ ...
ಚಿರತೆ ದಾಳಿಗೆ ಬಾಲಕಿ ಬಲಿ…
ಬಳ್ಳಾರಿ: ಚಿರತೆ ದಾಳಿಗೆ ಓರ್ವ ಬಾಲಕಿ ಬಲಿಯಾಗಿರುವ ಘಟನೆ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ನಡೆದಿದೆ. ಜಯಸುಧಾ(13) ಚಿರತೆ ದಾಳಿಗೆ ಬಲಿಯಾದ ಬಾಲಕಿ. ಜಯಸುಧಾ ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ಚಿರತೆ ಬಾಲಕಿಯನ್ನು ಎಳೆದೊಯ್ಯುತ್ತಿದ್ದಾಗ...












