ಬೋಗಿಬಿಲ್ ಸೇತುವೆ ಲೋಕಾರ್ಪಣೆ ಮಾಡಿದ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ದೇಶದ ಅತಿ ಉದ್ದದ ರಸ್ತೆ ಮತ್ತು ರೈಲ್ವೆ ಸೇತುವೆ ಬೋಗಿಬೀಲ್ ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಲೋಕಾರ್ಪಣೆ ಮಾಡಿದ್ದಾರೆ. 1997ರ ಜನವರಿ 22ರಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು...
ಹತ್ಯೆ ಮಾಡಿದ ಆರೋಪಿಯನ್ನು ಶೂಟೌಟ್ ಮಾಡಿ ಹೇಳಿಕೆಗೆ ಸಿಎಂ ಸ್ಪಷ್ಟನೆ…
ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಹಾಡುಹಗಲೇ ನಡೆದಿರುವ ಜೆಡಿಎಸ್ ಮುಖಂಡನ ಹತ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹತ್ಯೆ ಮಾಡಿದ ಆರೋಪಿಯನ್ನು ಶೂಟೌಟ್ ಮಾಡಿ ಎಂದಿದ್ದರು. ಇದೀಗ ಮುಖ್ಯಮಂತ್ರಿ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ...
ಶೂಟೌಟ್ ಮಾಡಿ ಎಂಬ ಮುಖ್ಯಮಂತ್ರಿ ಹೇಳಿಕೆ ತಪ್ಪು: ಬಿ ಎಸ್ ಯಡಿಯೂರಪ್ಪ…
ಬೆಂಗಳೂರು : ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಮುಖಂಡನ ಹತ್ಯೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹತ್ಯೆ ಮಾಡಿದ ಆರೋಪಿಯನ್ನು ಶೂಟೌಟ್ ಮಾಡಿ ಎಂದಿದ್ದರು . ಈ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ...
ಕೆಜಿಎಫ್ ಸಿನಿಮಾದ ಬಗ್ಗೆ ಡಿಸಿಎಂ ಪರಮೇಶ್ವರ್ ಏನ್ ಹೇಳಿದ್ದಾರೆ ಗೊತ್ತಾ..?
ಬೆಂಗಳೂರು: ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಕೆಜಿಎಫ್ ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮ್ಮ ಟ್ವಿಟ್ಟರ್ ನಲ್ಲಿ ಕನ್ನಡದ ಸಿನೆಮಾವೊಂದು ಕರ್ನಾಟಕವನ್ನು ದಾಟಿ ದೇಶದುದ್ದಗಲಕ್ಕೂ ಹಾಗೂ ವಿದೇಶದಲ್ಲೂ ಜನಮನವನ್ನು ಗೆಲ್ಲುತ್ತಿರುವುದು ಕನ್ನಡಿಗರೆಲ್ಲರಿಗೂ ಹೆಮ್ಮೆಯ...
ರಮೇಶ್ ಜಾರಕಿಹೊಳಿ ಅವರು ಆವೇಶದಲ್ಲಿ ಮಾತನಾಡಿದ್ದಾರೆ:ಡಿ ಕೆ ಶಿವಕುಮಾರ್…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ ಕೆ ಶಿವಕುಮಾರ್ ಅವರು ಎಲ್ಲರಿಗೂ ಆಸೆ ಇರುತ್ತದೆ. ಅದೇನು ತಪ್ಪಲ್ಲ.ರಮೇಶ್ ಜಾರಕಿಹೊಳಿ ಅವರು ಆವೇಶದಲ್ಲಿ ಮಾತನಾಡಿದ್ದಾರೆ.ರಮೇಶ್ ಜಾರಕಿಹೊಳಿ ನನ್ನ ಸ್ನೇಹಿತರೇ, ಅವರ ಬಳಿ ಮಾತನಾಡುತ್ತೇನೆ. ನನಗೂ...
ಯಾರು ಪಕ್ಷವನ್ನು ಬಿಟ್ಟು ಹೋಗುವುದಿಲ್ಲ: ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು ಯಾರು ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. ರಮೇಶ್ ಜಾರಕಿಹೊಳಿ ಅವರು ಮೊದಲಿನಿಂದಲೂ ಕಾಂಗ್ರೆಸ್ ನಲ್ಲಿ ಇದ್ದವರು. ಅವರು ಪಕ್ಷದಲ್ಲಿ ಇದ್ದು ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ....
4 ದಿನಗಳ ನಂತರ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುತ್ತೇನೆ: ರಮೇಶ್ ಜಾರಕಿಹೊಳಿ…
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ ಅವರು ರಾಜೀನಾಮೆ ಹೇಳಿಕೆಗೆ ನಾನು ಬದ್ಧ. ಇನ್ನು 4 ದಿನಗಳು ಸಮಯಬೇಕು ನಂತರ ರಾಜೀನಾಮೆ ಬಗ್ಗೆ ಸ್ಪಷ್ಟನೆ ನೀಡುತ್ತೇನೆ.ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರ ಜೊತೆಗೆ ಚರ್ಚೆ ನಡೆಸುವುದಿಲ್ಲ....
ಕಾಮುಕನ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಗೃಹಿಣಿ…
ಬೆಂಗಳೂರು: ಮದುವೆಯಾಗಿರುವ ಗೃಹಿಣಿಯೋರ್ವರು ಸೈಕೋ ಕಾಮುಕನೋರ್ವನ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಕಾಶ್ ಅಲಿಯಾಸ್ ಲಕ್ಕಿ ಎಂಬಾತ ವಿವಾಹವಾಗಿ ನಾಲ್ಕು ವರ್ಷದ ಮಗುವಿದೆ ಎಂದು ತಿಳಿದಿದ್ದರೂ ಮಹಿಳೆಯ ಹಿಂದೆ...
ಮಗಳನ್ನು ಚುಡಾಯಿಸಿದರ ಬಗ್ಗೆ ಪ್ರಶ್ನಿಸಿದ್ದಕ್ಕೆ ತಂದೆಯ ಬರ್ಬರ ಕೊಲೆ…
ಕೋಲಾರ : ಮಗಳನ್ನು ಚುಡಾಯಿಸಿದರ ಬಗ್ಗೆ ಪ್ರಶ್ನಿಸಿದ್ದಕ್ಕೆ ದುಷ್ಕರ್ಮಿಗಳು ತಂದೆಯನ್ನೇ ಬರ್ಬರವಾಗಿ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕೆಜಿಎಫ್ನ ಮಾರಿಕುಪ್ಪಂ ಬಡಾವಣೆಯಲ್ಲಿ ನಡೆದಿದೆ.ಕುಮಾರ್(48) ಕೊಲೆಯಾದ ದುರ್ದೈವಿ. ಸುರೇಶ್ ಹಾಗೂ ಆಲ್ವಿನ್ ಆರೋಪಿಗಳು...
ವಾಕಿಂಗ್ ಗೆ ತೆರಳುತ್ತಿದ್ದವರ ಮೇಲೆ ಕಾರು ಹರಿದು ಓರ್ವನ ಸಾವು, ಇಬ್ಬರ ಸ್ಥಿತಿ ಗಂಭೀರ…
ಕಲಬುರಗಿ: ವಾಕಿಂಗ್ ಗೆ ತೆರಳುತ್ತಿದ್ದವರ ಮೇಲೆ ಕಾರು ಹರಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮಮಂದಿರ ಬಳಿ ನಡೆದಿದೆ. ಕಾರು ಚಾಲಕನಿಗೆ ಪಿಡ್ಸ್ ಬಂದ ಕಾರಣ ಚಾಲಕನ ನಿಯಂತ್ರಣ...












