ಟಿ.ಡಿ.ರಾಜೇಗೌಡ ಅವರು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಆಯ್ಕೆ…

0
ಬೆಂಗಳೂರು: ಶೃಂಗೇರಿ ಕಾಂಗ್ರೆಸ್ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಟಿ.ಡಿ.ರಾಜೇಗೌಡ ಅವರನ್ನು ಮಲೆನಾಡು ಅಭಿವೃದ್ದಿ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ.

ರಾಜಭವನದ ಸುತ್ತಮುತ್ತ ಪೊಲೀಸ್ ಬಂದೋಬಸ್ತ್…

0
ಬೆಂಗಳೂರು: ಇಂದು ಸಂಜೆ  5-20ಕ್ಕೆ  ನೂತನ ಸಚಿವರ  ಪ್ರಮಾಣ ವಚನ ಕಾರ್ಯಕ್ರಮ ಹಿನ್ನಲೆಯಲ್ಲಿ  ರಾಜಭವನದ ಸುತ್ತಮುತ್ತ  ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ  4ಡಿಸಿಪಿ, 10 ಪೊಲೀಸ್...

ವಿಷ ಪ್ರಸಾದ ದುರಂತ: ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆ…

0
ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ  ಕಿಚ್ಚುಗತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ  ಪ್ರಸಾದ ಸೇವಿಸಿ  ಮೃತಪಟ್ಟವರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ರಂಗನ್ (45) ಅವರು ದೇವಸ್ಥಾನದಲ್ಲಿ  ವಿಷ ಪ್ರಸಾದ ಸೇವಿಸಿ  ಅಸ್ವಸ್ಥರಾಗಿದ್ದ ...

ಪರಮೇಶ್ವರ್ ಅವರು ಬಿಜೆಪಿ ಸೇರುವುದಾದರೆ ಸೂಕ್ತ ಸ್ಥಾನಮಾನ, ಗೌರವ ಕೊಡುತ್ತೇವೆ: ಬಿ. ಎಸ್ ಯಡಿಯೂರಪ್ಪ…

0
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಅವರು ಅತೃಪ್ತ ಶಾಸಕರು ಅಸಮಾಧಾನವನ್ನು ಹೊರ ಹಾಕುತ್ತಿದ್ದಾರೆ. ಅತೃಪ್ತ ಶಾಸಕರ ನಡೆಯನ್ನು ನಾವು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ....

ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಹಳ ನೋವುಂಟಾಗಿದೆ : ಬಿ.ಸಿ.ಪಾಟೀಲ್…

0
ಹಾವೇರಿ: ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬಿ.ಸಿ.ಪಾಟೀಲ್ ಅವರು ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಹಳ ನೋವುಂಟಾಗಿದೆ. ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಯಲ್ಲಿ ನಾನು ಒಬ್ಬನೇ ಲಿಂಗಾಯತ ಶಾಸಕ. ಈ ಬಾರಿ ಸಚಿವ ಸ್ಥಾನ...

ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರವಾಗಿದೆ: ಲಕ್ಷ್ಮಿ ಹೆಬ್ಬಾಳ್ಕರ್…

0
ಬೆಳಗಾವಿ: ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈತಪ್ಪಿರುವ ವಿಚಾರಕ್ಕೆ ಸಂಬಂಧಿಸಿದಂತೆ  ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಬೇಸರವಾಗಿದೆ. ಇಷ್ಟುಬೇಗ  ರಮೇಶ್ ...

ನೂತನ ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ ಸಿಎಂ ಕುಮಾರಸ್ವಾಮಿ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ನೂತನ  ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಂಪುಟಕ್ಕೆ ಸೇರಲಿರುವ ನೂತನ ಸಚಿವರ ಪಟ್ಟಿಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದೇನೆ. ಇಂದು...

ಸಚಿವ ಸಂಪುಟ ಸೇರುತ್ತಿರುವ ನೂತನ ಸಚಿವರು ಯಾರು …?

0
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ಸೇರುತ್ತಿರುವ  ಸಚಿವರ ಹೆಸರನ್ನು  ಇಂದು ಅಂತಿಗೊಳಿಸಲಾಗಿದ್ದು,  ನೂತನ ಸಚಿವರಾದ ಎಂ.ಬಿ.ಪಾಟೀಲ್,ಸಿ.ಎಸ್. ಶಿವಳ್ಳಿ,ಸತೀಶ್ ಜಾರಕಿಹೊಳಿ,ಎಂ.ಟಿ.ಬಿ ನಾಗರಾಜ್,ಇ. ತುಕಾರಾಂ, ಪರಮೇಶ್ವರ ನಾಯಕ್ , ಆರ್.ಬಿ. ತಿಮ್ಮಾಪುರ, ರಹೀಂಖಾನ್ ಅವರು...

ಕೆಜಿಎಫ್ ಚಿತ್ರ ತಂಡಕ್ಕೆ ವಿಶ್ ಮಾಡಿದ ಪವರ್ ಸ್ಟಾರ್…

0
  https://twitter.com/i/status/1075972824836308992 ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ 'ಕೆಜಿಎಫ್' ಸಿನಿಮಾ ದೇಶದಾದ್ಯಂತ ಇಂದು ಪಂಚ ಭಾಷೆಗಳಲ್ಲಿ,  ಸುಮಾರು ಎರಡು ಸಾವಿರ ಚಿತ್ರಮಂದಿರಗಳಲ್ಲಿ  ಬಿಡುಗಡೆಯಾಗಿದೆ.  ಕೆಜಿಎಫ್ ಚಿತ್ರ ತಂಡಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು...

ದೇಶಾದ್ಯಂತ  ಕೆಜಿಎಫ್ ಸಿನಿಮಾದ್ದೇ ಹವಾ…

0
ಬೆಂಗಳೂರು:ರಾಕಿಂಗ್ ಸ್ಟಾರ್ ಯಶ್‌ ಅಭಿನಯದ  'ಕೆಜಿಎಫ್'  ಸಿನಿಮಾ ದೇಶದಾದ್ಯಂತ ಇಂದು  ಸುಮಾರು ಎರಡು ಸಾವಿರ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ಕನ್ನಡ, ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಪಂಚ ಭಾಷೆಗಳಲ್ಲಿ ತೆರೆ ಕಂಡಿದೆ.   ಕೆಜಿಎಫ್ ...
error: Content is protected !!