ಮೂಡಿಗೆರೆ: ಬೈಕ್ ಸವಾರನ ಮೇಲೆ ಚಿರತೆ ದಾಳಿ…

0
ಮೂಡಿಗೆರೆ : ಬೈಕ್ ಸವಾರನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಬೂತನಕಾಡು ಸಮೀಪ ನಿನ್ನೆ ರಾತ್ರಿ 7  ಗಂಟೆ ಸುಮಾರಿಗೆ ನಡೆದಿದ್ದು,  ಆನಂದ್ ಚಿರತೆ ದಾಳಿಗೊಳಗಾದ ಬೈಕ್‌ ಸವಾರ ಎನ್ನಲಾಗಿದ್ದು, ಚಿಕ್ಕಮಗಳೂರಿನಿಂದ...

ದ್ವಿತೀಯ ಪಿಯುಸಿ ವೇಳಾಪಟ್ಟಿ ಪ್ರಕಟ, ಮಾರ್ಚ್. 1ರಿಂದ ಪರೀಕ್ಷೆ ಆರಂಭ…

0
ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯು ದ್ವಿತೀಯ ಪಿಯುಸಿಯ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಅಂತಿಮಗೊಳಿಸಿದ್ದು, 2019ರ ಮಾರ್ಚ್‌ 1ರಂದು ಪರೀಕ್ಷೆ ಪ್ರಾರಂಭವಾಗಲಿದ್ದು,  ಮಾರ್ಚ್‌ 18ರಂದು ಕೊನೆಗೊಳ್ಳಲಿದೆ. ಪರೀಕ್ಷಾ ವೇಳಾಪಟ್ಟಿ ಈ ಕೆಳಕಂಡಂತೆ ನಿಗದಿಯಾಗಿದೆ. ದಿನಾಂಕ                  ...

ಇಂದು ಆಸ್ಪತ್ರೆಯಿಂದ ಸಿದ್ದಗಂಗಾ ಶ್ರೀಗಳು ಡಿಸ್ಚಾರ್ಜ್…

0
ಚೆನ್ನೈ: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ  ಹಿನ್ನೆಲೆ ಶ್ರೀಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ರೇಲಾ ಇನ್‌ಸ್ಟಿಟ್ಯೂಟ್‌ ಮೆಡಿಕಲ್ ಸೆಂಟರ್‌  ಆಸ್ಪತ್ರೆಗೆ  ಕರೆದೊಯ್ಯಲಾಗಿತ್ತು. ಈಗ ಶ್ರೀಗಳ...

ವಿಷ ಪ್ರಸಾದ ದುರಂತ : ನಾಲ್ವರನ್ನು ವಿಚಾರಣೆ ನಡೆಸುತ್ತಿರುವ ಪೊಲೀಸರು…

0
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ  ಕಿಚ್ಚುಗತ್ತಿ ಮಾರಮ್ಮನ ದೇವಾಲಯದ ವಿಷ  ಪ್ರಸಾದ ಪ್ರಕರಣಕ್ಕೆ  ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಸಾಲೂರು ಕಿರಿಯಶ್ರೀ, ದೇವಾಲಯದ ಟ್ರಸ್ಟ್‌ ವ್ಯವಸ್ಥಾಪಕ ಮಾದೇಶ್...

ವಿಷ ಪ್ರಸಾದ ಸೇವಿಸಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆ…

0
ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಗ್ರಾಮದ  ಕಿಚ್ಚುಗತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ  ಪ್ರಸಾದ ಸೇವಿಸಿ  ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ದೇವಸ್ಥಾನದಲ್ಲಿ   ವಿಷ ಪ್ರಸಾದ ಸೇವಿಸಿ  ಅಸ್ವಸ್ಥರಾಗಿದ್ದ ದುಂಡಮ್ಮ (50)...

ಆಂಧ್ರಪ್ರದೇಶಕ್ಕೆ ಅಪ್ಪಳಿಸಿದ  ಪೆಥಾಯ್​ ಚಂಡಮಾರುತ…

0
ವಿಶಾಖ ಪಟ್ಟಣಂ:  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ  ಪೆಥಾಯ್ ಚಂಡ ಮಾರುತ ಆಂಧ್ರಪ್ರದೇಶದಲ್ಲಿ  ಅಪ್ಪಳಿಸಿದ್ದು, ಗಂಟೆಗೆ 150 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು,   ಕರಾವಳಿ ಭಾಗದಲ್ಲಿ  ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಹಲವು...

ಎಸ್ ಎಲ್ ಧರ್ಮೇಗೌಡ ಅವರು ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ…

0
ಬೆಂಗಳೂರು: ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್ ಧರ್ಮೇಗೌಡ ಅವರು ಇಂದು ವಿಧಾನ ಪರಿಷತ್ ಉಪ ಸಭಾಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ, ವಿಧಾನ ಪರಿಷತ್ ಸದಸ್ಯ...

ಬಿಎಂಟಿಸಿ ಬಸ್ ಡಿಕ್ಕಿ, ಇಬ್ಬರು ವಿದ್ಯಾರ್ಥಿಗಳ ದುರ್ಮರಣ…

0
ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ  ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ ಕಸ್ತುರ್ ಬಾ ಕಾಲೇಜು ಬಳಿ ನಡೆದಿದೆ. ಯದುಕುಮಾರ್ ಮತ್ತು ಚಂದ್ರಕಾಂತ್ ಮೃತ ದುರ್ದೈವಿಗಳು. ಇಬ್ಬರೂ ಪಿಯುಸಿ ವಿದ್ಯಾರ್ಥಿಗಳು ಎನ್ನಲಾಗಿದ್ದು, ...

ಕಾಂಗ್ರೆಸ್​ ಶಾಸಕಾಂಗ ಸಭೆ ಆರಂಭ…

0
ಬೆಳಗಾವಿ: ಸುವರ್ಣಸೌಧದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ಆರಂಭವಾಗಿದ್ದು, ರಮೇಶ್ ಜಾರಕಿ ಹೋಳಿ, ರಾಮಲಿಂಗ ರೆಡ್ಡಿ, ರೋಷನ್ ಬೇಗ್,  ಸೇರಿದಂತೆ ಹಲವು ನಾಯಕರು ಸಭೆಗೆ ಗೈರಾಗಿದ್ದಾರೆ. ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ...

ದೇವಸ್ಥಾನದಲ್ಲಿ ಪ್ರಸಾದವನ್ನು ಆರೋಗ್ಯ ಅಧಿಕಾರಿಗಳು ಪರೀಕ್ಷಿಸದೆ ವಿತರಿಸುವಂತಿಲ್ಲ…

0
ಬೆಂಗಳೂರು:ಸುಳ್ವಾಡಿ ಮಾರಮ್ಮ ದೇವಸ್ಥಾನ ವಿಷ ಪ್ರಸಾದ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, ಈ ಹಿನ್ನಲೆಯಲ್ಲಿ  ಇನ್ನು ಮುಂದೆ ದೇವಸ್ಥಾನಗಳಲ್ಲಿ ಪ್ರಸಾದ ಹಾಗೂ ನೈವೇದ್ಯವನ್ನು ಸ್ಥಳೀಯ ಆರೋಗ್ಯ ಅಧಿಕಾರಿಗಳು ಪರೀಕ್ಷಿಸದೆ ವಿತರಿಸುವಂತಿಲ್ಲ...
error: Content is protected !!