ವಾಯು ವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ವಿಕಲಚೇತನ ವ್ಯಕ್ತಿಯ ಅಹವಾಲನ್ನು ಆಲಿಸಿದ ಸಿಎಂ ಕುಮಾರಸ್ವಾಮಿ…
ಬೆಳಗಾವಿ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಚಳಿಗಾಲದ ಅಧಿವೇಶನ ಹಿನ್ನಲೆ ಬೆಳಗಾವಿಗೆ ತೆರಳಿರುವ ಅವರು ಇಂದು ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ವಿಕಲಚೇತನ ವ್ಯಕ್ತಿಯೊಬ್ಬನ ಅಹವಾಲನ್ನು ಆಲಿಸಿದ್ದು, ಅಧಿಕಾರಿಗಳಿಗೆ ವಿಕಲಚೇತನ ವ್ಯಕ್ತಿಯ...
ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅಮಿತ್ ಷಾ…
ನವದೆಹಲಿ: ರಫೇಲ್ ಡೀಲ್ ಬಗ್ಗೆ ತನಿಖೆ ನಡೆಸಬೇಕೆಂಬ ಅರ್ಜಿಗಳನ್ನು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದ ಹಿನ್ನಲೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಗೆಲುವು ಯಾವಾಗಲು ಸತ್ಯದ ಕಡೆ ಇರುತ್ತದೆ. ರಫೇಲ್...
ರಾಹುಕಾಲ ಮುಗಿದ ನಂತರ ಕಾರಿನಿಂದ ಇಳಿದ ಎಚ್.ಡಿ ರೇವಣ್ಣ…
ಬೆಳಗಾವಿ: ಕೆಶಿಪ್ನ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಭಾಗವಹಿಸಲು ಆಗಮಿಸಿದ್ದ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ರಾಹುಕಾಲ ಇದೆ ಎಂದು ಕಾರಿನಿಂದ ಇಳಿಯದೇ ಕೆಲ ಸಮಯ ಕಾರಿನಲ್ಲೇ ಕುಳಿತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗ್ಗೆ...
ಅರಣ್ಯದಲ್ಲಿ ಧ್ಯಾನ ಮಾಡುತ್ತಿದ್ದ ಸನ್ಯಾಸಿ ಚಿರತೆ ದಾಳಿಗೆ ಬಲಿ…
ಮಹಾರಾಷ್ಟ್ರ: ಅರಣ್ಯದಲ್ಲಿ ಕುಳಿತು ಧ್ಯಾನ ಮಾಡುತ್ತಿದ್ದ ಸನ್ಯಾಸಿಯನ್ನು ಚಿರತೆಯೊಂದು ಹತ್ಯೆ ಮಾಡಿರುವ ಘಟನೆ ಚಂದ್ರಾಪುರ ಜಿಲ್ಲೆಯ ರಾಮ್ದೇಗಿ ಅರಣ್ಯದಲ್ಲಿ ನಡೆದಿದೆ. ಬೌದ್ಧ ಸನ್ಯಾಸಿ ರಾಹುಲ್ ವಾಕೆ (35) ಮೃತಪಟ್ಟ ಸನ್ಯಾಸಿ ಎಂದು ಗುರುತಿಸಲಾಗಿದ್ದು, ರಾಹುಲ್...
ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿಂದ ಬಿಗ್ ರಿಲೀಫ್…
ನವದೆಹಲಿ:ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸಲ್ಲಿಕೆಯಾಗಿದ್ದ ಎಲ್ಲಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ತ್ರಿಸದಸ್ಯ ಪೀಠ ವಿಚಾರಣೆ ನಡೆಸಿ ಬಳಿಕ ತೀರ್ಪು...
ತೆಲಂಗಾಣ ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ ಕೆ. ಚಂದ್ರಶೇಖರ ರಾವ್…
ಹೈದರಾಬಾದ್ : ಇಂದು ತೆಲಂಗಾಣದ ಮುಖ್ಯಮಂತ್ರಿಯಾಗಿ ಎರಡನೇ ಬಾರಿ ಕೆ. ಚಂದ್ರಶೇಖರ ರಾವ್ ಅವರು ಹೈದರಾಬಾದ್ ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ರಾಜ್ಯಪಾಲ ನರಸಿಂಹನ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಕೇಂದ್ರ ಸರ್ಕಾರ ರೈತರ ಸಾಲಮನ್ನಾವನ್ನು ಮೊದಲೇ ಮಾಡಿದ್ದರೆ ರೈತರ ಪ್ರಾಣ ಉಳಿಯುತ್ತಿತ್ತು: ಡಾ. ಜಿ ಪರಮೇಶ್ವರ್…
ಬೆಳಗಾವಿ: ರೈತರ ಸಾಲಮನ್ನಾ ಮಾಡಲು ಕೇಂದ್ರ ಸರ್ಕಾರ ಚಿಂತನೆ ಮಾಡಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರು ಸಾಲಮನ್ನಾ ಕೇಂದ್ರ ಸರ್ಕಾರದ ರಾಜಕೀಯ ಸ್ಟಂಟ್. ಕೇಂದ್ರ ಸರ್ಕಾರ...
ವಿದೇಶಕ್ಕೆ ತೆರಳಿದ್ದ ಸಿದ್ದರಾಮಯ್ಯ ಬೆಂಗಳೂರಿಗೆ ವಾಪಾಸ್…
ಬೆಂಗಳೂರು: ಸ್ನೇಹಿತರೊಬ್ಬರ ಮದುವೆ ಹಿನ್ನಲೆ ವಿದೇಶಕ್ಕೆ ತೆರಳಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿದೇಶದಿಂದ ಬೆಂಗಳೂರಿಗೆ ಹಿಂತಿರುಗಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಡರಾತ್ರಿ 12-30 ರ ಸುಮಾರಿಗೆ ಸಿದ್ದರಾಮಯ್ಯ ಅವರು ...
ಮಗ ವಿವಾಹಿತೆಯೊಂದಿಗೆ ಪರಾರಿ: ಮನನೊಂದ ಯುವಕನ ಅಪ್ಪ, ಅಮ್ಮಆತ್ಮಹತ್ಯೆಗೆ ಶರಣು…
ರಾಮನಗರ: ಮಗ ವಿವಾಹಿತೆಯೋರ್ವಳೊಂದಿಗೆ ಮನೆ ಬಿಟ್ಟು ಹೋಗಿದ್ದಕ್ಕೆ ಮನನೊಂದ ಪೋಷಕರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಕಲ್ಲಿಗೌಡನದೊಡ್ಡಿಯಲ್ಲಿ ನಡೆದಿದೆ. ಸಿದ್ದರಾಜು(52), ಸಾಕಮ್ಮ(42) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರ ...
ಬೆಳಗಾವಿಯಲ್ಲಿ ಮುಂದುವರೆದ ರೈತರ ಪ್ರತಿಭಟನೆ…
ಬೆಳಗಾವಿ:ಕಬ್ಬಿಗೆ ಸೂಕ್ತ ಬೆಲೆ ನಿಗದಿಗಾಗಿ ಹಾಗೂ ಬಾಕಿ ಹಣ ಪಾವತಿಗೆ ಆಗ್ರಹಿಸಿ ರೈತರು ಪ್ರತಿಭಟನೆಯನ್ನು ನಡೆಸುತ್ತಿದ್ದು, ರೈತರ ಹೋರಾಟಕ್ಕೆ ಯಾವುದೇ ರೀತಿಯಲ್ಲೂ ಸರ್ಕಾರ ಸ್ಪಂದಿಸದ ಹಿನ್ನಲೆ ರೈತರು ಡಿ ಸಿ ಕಚೇರಿಯಿಂದ ಸುವರ್ಣ...












