ಸಿದ್ದಗಂಗಾ ಶ್ರೀಗಳ ಶಸ್ತ್ರಚಿಕಿತ್ಸೆ ಯಶಸ್ವಿ…
ಚೆನ್ನೈ: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೆ ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿ ಡಾ. ಮೊಹಮ್ಮದ್ ರೇಲಾ ಅವರ ನೇತೃತ್ವದಲ್ಲಿ ಸತತ 3 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿದ್ದು,...
ಕಂದಕಕ್ಕೆ ಬಸ್ ಉರುಳಿ 11ಜನರ ದುರ್ಮರಣ…
ಶ್ರೀನಗರ: ಪೂಂಚ್ ಜಿಲ್ಲೆಯ ಮಂಡಿ ತೆಹ್ಸಿಲ್ ನ ಪ್ಲೆರಾ ಎಂಬಲ್ಲಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ್ದು, ಪರಿಣಾಮ 11ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಸ್ ಲೋರನ್ ಕಡೆಗೆ ತೆರಳುತಿತ್ತು ಎನ್ನಲಾಗಿದ್ದು, ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು,...
ಬುದ್ದಿವಾದ ಹೇಳಿದಕ್ಕೆ ತಾಯಿಗೆ ಪೊರಕೆಯಿಂದ ಹೊಡೆದ ಮಗ…
ಬೆಂಗಳೂರು: ಬುದ್ದಿವಾದ ಹೇಳಿದಕ್ಕೆ ಹೆತ್ತ ತಾಯಿಗೆ ಮಗನೋರ್ವ ಪೊರಕೆಯಿಂದ ಹೊಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಜೀವನ್ (19) ಎಂಬಾತ ತಾಯಿ ಎದುರಲ್ಲೇ ಸಿಗರೇಟ್ ಸೇದುತ್ತಿದ್ದ ಹಾಗೂ ಅಪ್ರಾಪ್ತ ಯುವತಿಯನ್ನು ಪ್ರೀತಿಸುತ್ತಿದ್ದ ಇದಕ್ಕೆ ತಾಯಿ...
ಅಂಬಿಯನ್ನು ನೆನೆದು ಭಾವುಕರಾದ ಸುಮಲತಾ…
ಬೆಂಗಳೂರು: ಅಂಬಿ ಮತ್ತು ಸುಮಲತಾ ಅವರ ವಿವಾಹ ವಾರ್ಷಿಕೋತ್ಸವವಾದ ಇಂದು ಅಂಬಿಯನ್ನು ಸ್ಮರಿಸಿ ಸುಮಲತಾ ಅವರು ಫೇಸ್ಬುಕ್ ನಲ್ಲಿ ಭಾವನಾತ್ಮಕವಾಗಿ ಬರೆದು ಪೋಸ್ಟ್ ಮಾಡಿದ್ದು, 27 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ವಿಶೇಷ ದಿನವಾದ...
ಡಾ. ಮೊಹಮ್ಮದ್ ರೇಲಾ ಅವರ ನೇತೃತ್ವದಲ್ಲಿ ಸಿದ್ದಗಂಗಾ ಶ್ರೀಗಳಿಗೆ ಚಿಕಿತ್ಸೆ…
ಚೆನ್ನೈ: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚೆನ್ನೈಗೆ ಕರೆದೊಯ್ಯಲಾಗಿದ್ದು, ಚೆನ್ನೈನ ರೇಲಾ ಇನ್ಸ್ಟಿಟ್ಯೂಟ್ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿ ಶ್ರೀಗಳಿಗೆ...
ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ…
ಅಹ್ಮದ್ನಗರ: ಮಹಾತ್ಮ ಫುಲೆ ಕೃಷಿ ವಿಶ್ವವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವೇದಿಕೆಯಲ್ಲಿಯೇ ಕುಸಿದು ಬಿದ್ದಿದ್ದು, ಕೂಡಲೇ ಭದ್ರತಾ ಸಿಬ್ಬಂದಿ ಸೇರಿದಂತೆ ಹಲವು ಗಣ್ಯರು ನಿತಿನ್ ಗಡ್ಕರಿ ಅವರನ್ನು...
ಯಶ್ ಮಗಳಿಗೆ ಅಂಬಿ ಆರ್ಡರ್ ಮಾಡಿದ್ದ ಗಿಫ್ಟ್ ಏನು ಗೊತ್ತಾ..?
ಬೆಂಗಳೂರು:ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಯ ಮಗಳಿಗೆ ಅಂಬರೀಶ್ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ರಾಧಿಕಾ ಪಂಡಿತ್ ಅವರ ಸೀಮಂತದ ಸಂದರ್ಭದಲ್ಲೇ ಅವರ ಮಗುವಿಗಾಗಿ ಸುಮಾರು 1.50 ಲಕ್ಷ ಮೌಲ್ಯದ ತೊಟ್ಟಿಲನ್ನು...
ನಾನು ಎಷ್ಟು ದಿನ ಸಿಎಂ ಆಗಿರಬೇಕು ಅಂತಾ ಶೃಂಗೇರಿ ಶಾರದಾಂಬೆ ನಿರ್ಧಾರ ಮಾಡುತ್ತಾಳೆ: ಸಿಎಂ ಕುಮಾರಸ್ವಾಮಿ…
ಚಿಕ್ಕಮಗಳೂರು : ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಇಂದು ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು...
ಸಿದ್ದಗಂಗಾ ಶ್ರೀಗಳ ಅರೋಗ್ಯ ವಿಚಾರಿಸಿದ ಬಿ ಎಸ್ ಯಡಿಯೂರಪ್ಪ…
ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ್ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚೆನ್ನೈಗೆ ಕರೆದೊಯ್ಯಲಾಗುತ್ತಿದೆ. ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನುನೀಡಲಾಗುತ್ತದೆ.
ಸಿದ್ದಗಂಗಾ ಮಠದ ಶ್ರೀಗಳನ್ನು ಬಿಜೆಪಿ...
ಮೇಕೆದಾಟು ಯೋಜನೆ:ತಮಿಳುನಾಡು ಮುಖ್ಯಮಂತ್ರಿಗೆ ಪತ್ರ ಬರೆದ ಡಿ.ಕೆ.ಶಿವಕುಮಾರ್…
ಬೆಂಗಳೂರು: ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮೇಕೆದಾಟು ಯೋಜನೆ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಅವರಿಗೆ ಪತ್ರ ಬರೆದಿದ್ದು, ಕಾವೇರಿ ನದಿ ತಮಿಳುನಾಡು ಮತ್ತು ಕರ್ನಾಟಕದ ಜೀವನಾಡಿಯಾಗಿದೆ. ಹಾಗಾಗಿ ಮೇಕೆದಾಟು ಯೋಜನೆ...












