ಹನುಮನ ಪೂಜೆಗೆಂದು ನದಿಗೆ ನೀರು ತರಲು ಹೋದಾಗ ಬೊಲೆರೋ ಹರಿದು ಮೂವರು ಸಾವು…
ರಾಯಚೂರು: ಹನುಮನ ಪೂಜೆಗಾಗಿ ಕೃಷ್ಣಾ ನದಿಯಿಂದ ನೀರು ತರಲು ಹೊರಟಿದ್ದವರ ಮೇಲೆ ಬೊಲೆರೋ ವಾಹನ ಹರಿದು ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಜಿಲ್ಲೆಯ ಶಕ್ತಿನಗರ ಬಳಿ ಬರುವ ಹಳೆ ಮೈಸೂರು ಪೆಟ್ರೋ...
ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಪಿ ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ…
ಹುಬ್ಬಳ್ಳಿ: ಲೋಕಸಭೆ ಚುನಾವಣೆಯ ಸಮಯದಲ್ಲೇ ವಿಧಾನಪರಿಷತ್ ಸದಸ್ಯ ಕೆಪಿ ನಂಜುಂಡಿ ರಾಜ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ. ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಅವರು, ನಾಳೆ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಹೇಳಿದ್ದಾರೆ.
ವಿಧಾನ ಪರಿಷತ್...
ಬಿಜೆಪಿಯಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ 6 ವರ್ಷ ಉಚ್ಚಾಟನೆ…
ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
ಎರಡನೇ...
ಗದಗದ ನಾಲ್ವರ ಕೊಲೆ ಪ್ರಕರಣ ಭೇದಿಸಿದ ಪೊಲೀಸರು- ಮನೆ ಮಗನಿಂದಲೇ ಕೊಲೆಗೆ ಸುಪಾರಿ…
ಗದಗ: ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ್ದ ಪ್ರಕರಣ ಸಂಬಂಧ 8 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗದಗ ಉತ್ತರ ವಲಯ ಐಜಿಪಿ ವಿಕಾಸ್ ಕುಮಾರ್...
ಹೋಟೆಲ್‌ನಲ್ಲಿ ಬಾಂಬ್ ಇಟ್ಟಿರುವುದಾಗಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ- ಪೊಲೀಸರಿಂದ ಪರಿಶೀಲನೆ…
ಬೆಂಗಳೂರು: ಹೋಟೆಲ್‌ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಸಿ ಜಾಲಹಳ್ಳಿ ಪೊಲೀಸ್ ಠಾಣೆಗೆ ಅನಾಮಧೇಯ ಪತ್ರ ಬಂದಿದೆ.
'ನಗರದ ಹೆಚ್ಎಂಟಿ ಮೈದಾನ ಸಮೀಪದ ಕದಂಬ ಗಾರ್ಡೇನಿಯಾ ಹೋಟೆಲ್‌ನಲ್ಲಿ ಬಾಂಬ್ ಇರಿಸಿದ್ದು, ಸ್ಫೋಟಿಸಲಿದ್ದೇನೆ' ಎಂದು ಪತ್ರದಲ್ಲಿ ಬರೆಯಲಾಗಿದೆ.
ಬೆಳಿಗ್ಗೆ...
ನೇಹಾ ಹತ್ಯೆ ಪ್ರಕರಣದಲ್ಲಿ ಆರೋಪಿಗೆ ತ್ವರಿತವಾಗಿ ಶಿಕ್ಷೆ ಆಗಬೇಕೆಂದು ವಿಶೇಷ ಕೋರ್ಟ್ ಗೆ ವಹಿಸಿದ್ದೇವೆ: ಸಿದ್ದರಾಮಯ್ಯ.
ಶಿವಮೊಗ್ಗ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು ಮತ್ತು ಆರೋಪಿಗೆ ತಕ್ಕ ಶಿಕ್ಷೆಯಾಗಬೇಕೆಂಬ ಕೂಗು ಸಹ ಬಲವಾಗಿ ಕೇಳಿ ಬರುತ್ತಿದೆ. ಇದರ ಮಧ್ಯೆ...
ನೇಹಾ ಹತ್ಯೆ ಪ್ರಕರಣ: ನೇಹಾಳನ್ನು 9 ಬಾರಿ ಅಲ್ಲ 14 ಸಲ ಇರಿದು ಕೊಂದ ಫಯಾಜ್.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರಾದ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ರಾಷ್ಟ್ರದಾದ್ಯಂತ ಭಾರಿ ಸಂಚಲನ ಸೃಷ್ಟಿಸಿದ್ದು, ಪ್ರಕರಣ ಕ್ಷಣಕ್ಕೊಂದು ಬಣ್ಣ ಪಡೆಯುತ್ತಿದೆ. ನಿತ್ಯವೂ...
ಮಲ್ಪೆ ಬೀಚ್ ನಲ್ಲಿ ಮುಳುಗಿ ಮಂಡ್ಯ ಮೂಲದ ಪ್ರವಾಸಿಗ ಸಾವು…
ಉಡುಪಿ: ಪ್ರವಾಸಕ್ಕೆ ಬಂದ ಮಂಡ್ಯ ಮೂಲದ ಯುವಕನೋರ್ವ ಮಲ್ಪೆ ಬೀಚ್ ನಲ್ಲಿ ಮುಳುಗಿ ಮೃತಪಟ್ಟ ಘಟನೆ ನಿನ್ನೆ ಮಧ್ಯಾಹ್ನ ನಡೆದಿದೆ.
ಮೃತರನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ಮಾಹಿತಿಗಳ ಪ್ರಕಾರ, ನಾಗೇಂದ್ರ...
ಕಾಳಿ ನದಿಯಲ್ಲಿ ಹುಬ್ಬಳ್ಳಿಯ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವು…
ಕಾರವಾರ: ಕಾಳಿ ನದಿಯಲ್ಲಿ ಒಂದೇ ಕುಟುಂಬದ ಆರು ಪ್ರವಾಸಿಗರು ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದ ಬಳಿ ಸಂಭವಿಸಿದೆ.
ಪ್ರವಾಸಕ್ಕೆ ತೆರಳಿದ್ದಾಗ ಊಟ ಮಾಡಿ ವಿಶ್ರಾಂತಿ ಪಡೆಯುತ್ತಿದ್ದರು. ಈ...
ನೇಹಾ ಹತ್ಯೆಗೆ ಖಂಡನೆ: ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆ ಕರೆ ನೀಡಿದ್ದ ಬಂದ್ಗೆ ಉತ್ತಮ ಪ್ರತಿಕ್ರಿಯೆ…
ಧಾರವಾಡ: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆ ಕರೆ ನೀಡಿದ್ದ ಬಂದ್ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ನಗರದಲ್ಲಿ ಮುಸ್ಲಿಂ ಸಮುದಾಯದವರು ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ,...












