ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ಆರತಕ್ಷತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ: ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಮತ್ತು ಅಮೆರಿಕಾದ ಖ್ಯಾತ ಗಾಯಕ ನಿಕ್ ಜೋನಸ್ ವಿವಾಹ ಜೋಧ್ ಪುರದ ಭವ್ಯ ಅರಮನೆಯಲ್ಲಿ ಡಿಸೆಂಬರ್ 1 ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ, ಡಿಸೆಂಬರ್ 2 ರಂದು...
ಹುಲಿ ಹಿಡಿಯಲು ತೆರಳಿದ್ದ ಆನೆ ನಾಪತ್ತೆ…
ಮೈಸೂರು: ಹುಲಿ ಹಿಡಿಯಲು ತೆರಳಿದ್ದ ಆನೆ ಕಾಡಿನೊಳಗೆ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಹೆಚ್.ಡಿ.ಕೋಟೆ ಬಳಿಯ ಅಂತರಸಂತೆ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಅಂತರಸಂತೆ ಗ್ರಾಮದಲ್ಲಿ ಹಸುಗಳ ಮೇಲೆ ಹುಲಿ ದಾಳಿ ಮಾಡುತ್ತಿತ್ತು, ಇದಕ್ಕಾಗಿ ಹುಲಿಯನ್ನು ...
ಓಮ್ನಿ ಕಾರಿಗೆ ಇನ್ನೋವಾ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ…
ಬೆಂಗಳೂರು: ಓಮ್ನಿ ಕಾರಿಗೆ ಹಿಂದಿನಿಂದ ಬಂದ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ದೇವನಹಳ್ಳಿಯ ದೊಡ್ಡ ಸೊನ್ನೆ ಗೇಟಿನ ಬಳಿ ನಡೆದಿದೆ. ಸ್ನೇಹಿತನ ಬರ್ತ್ ಡೇ ಪಾರ್ಟಿ...
ಅಂಬಿ ಪುಣ್ಯತಿಥಿ: ಅಭಿಮಾನಿಗಳಿಂದ ಕೇಶ ಮುಂಡನೆ…
ಬೆಂಗಳೂರು: ಅಂಬರೀಷ್ ಅವರು ಅಗಲಿ ಇಂದಿಗೆ 11 ದಿನಗಳಾಗಿದ್ದು, ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಸಂಪ್ರದಾಯದಂತೆ ಅಂಬಿ ಸಮಾಧಿಗೆ ಹಾಲು, ತುಪ್ಪ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಂಬಿ ಪತ್ನಿ ಸುಮಲತಾ ಹಾಗೂ...
ಹಿರಿಯ ನಿರ್ದೇಶಕ ಎ.ಆರ್.ಬಾಬು ವಿಧಿವಶ…
ಬೆಂಗಳೂರು:ಹಿರಿಯ ನಿರ್ದೇಶಕ ಎ.ಆರ್.ಬಾಬು ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಎ.ಆರ್.ಬಾಬು ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮಲ್ಲೆಶ್ವರಂನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಹಲೋ ಯಮ, ಸೇರಿದಂತೆ ಹಲವು ಚಿತ್ರಗಳನ್ನು...
ಯಶ್ ಬೆರಳು ಹಿಡಿದ ಪುಟ್ಟ ಮಗಳ ಕೈಗಳು…
ಬೆಂಗಳೂರು: ಪುಟ್ಟ ಮಗಳು ಕೈ ಬೆರಳನ್ನು ಹಿಡಿದುಕೊಂಡಿರುವುದನ್ನು ನಟ ಯಶ್ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಸಂತೋಷ ವ್ಯಕ್ತಪಡಿಸಿದ್ದಾರೆ. ಒಂದು ಚಿಕ್ಕ ಕೈ ನನ್ನ ಬೆರಳನ್ನು ಹಿಡಿದುಕೊಂಡಿದೆ. ಆ ಕೈ ತಂದೆಯ ಕರ್ತವ್ಯದ...
ಲಾರಿ ಮತ್ತು ಕಾರು ನಡುವೆ ಡಿಕ್ಕಿ, ಸ್ಥಳದಲ್ಲೇ ಆರು ಮಂದಿ ದುರ್ಮರಣ…
ಬೆಳಗಾವಿ: ಲಾರಿ ಮತ್ತು ಕಾರು ನಡುವೆ ಡಿಕ್ಕಿಯಾಗಿ ಆರು ಮಂದಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಗೋಕಾಕ್ ತಾಲೂಕಿನ ಹೀರೆನಂದಿ ಗ್ರಾಮದಲ್ಲಿ ನಡೆದಿದೆ.ಸಂಬಂಧಿಕರೋರ್ವರ ಅಂತ್ಯಕ್ರಿಯೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿರೇನಂದಿ ಗ್ರಾಮದ ಬಳಿ...
ಮಾಜಿ ಶಾಸಕ ಸಂಭಾಜಿ ಪಾಟೀಲ್ ಪುತ್ರ ಸಾಗರ್ ದುರ್ಮರಣ…
ಬೆಂಗಳೂರು:ಎಂಇಎಸ್ ಮಾಜಿ ಶಾಸಕ ಸಂಭಾಜಿ ಪಟೇಲ್ ಅವರ ಮಗ ಸಾಗರ್(38) ಅವರು ರೈಲಿನಿಂದ ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರಾಗಲು ನಿನ್ನೆ ಬೆಂಗಳೂರಿಗೆ ತೆರಳಿದ್ದ ಸಾಗರ್ ಅವರು ಸ್ನೇಹಿತರ...
ಮಹಿಳಾ ಆಯೋಗಕ್ಕೆ ತೆರಳಿದ ದುನಿಯಾ ವಿಜಯ್ ಪತ್ನಿ ನಾಗರತ್ನಾ…
ಬೆಂಗಳೂರು: ದುನಿಯಾ ವಿಜಯ್ ಅವರ ಮೊದಲ ಪತ್ನಿ ನಾಗರತ್ನ ಅವರು ಇಂದು ರಾಜ್ಯ ಮಹಿಳಾ ಆರೋಗದ ಅಧ್ಯಕ್ಷೆ ನಾಗಲಕ್ಷ್ಮಿ ಬಾಯಿ ಅವರನ್ನು ಭೇಟಿ ಮಾಡಿದ್ದಾರೆ. ವಿಜಯ್ ಅವರು ತನಗೆ ಹೇಳದೇ ತಮ್ಮ ಮನೆಯನ್ನುನಿರ್ಮಾಪಕ...
ಪ್ರೀತಿಸಲು ನಿರಾಕರಿಸಿದ್ದಕ್ಕೆ 14 ವರ್ಷದ ಅಪ್ರಾಪ್ತ ಬಾಲಕಿಗೆ ಬೆಂಕಿ ಹಚ್ಚಿ ಕೊಂದ ಪಾಪಿಗಳು…
ವಿಜಯಪುರ: ಪ್ರೀತಿಯನ್ನು ನಿರಾಕರಿಸಿದ್ದಕ್ಕೆ 14 ವರ್ಷದ ಅಪ್ರಾಪ್ತ ಬಾಲಕಿಯನ್ನು ಬೆಂಕಿ ಹಚ್ಚಿ ಸುಟ್ಟು ಕೊಂದಿರುವ ಘಟನೆ ಜಿಲ್ಲೆಯ ಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ನಡೆದಿದೆ.ವಿವಾಹಿತ ವ್ಯಕ್ತಿ ಶಂಕರ ಹಿಪ್ಪರಕರ (24) ಹಾಗೂ ಮೋಹನ್...












