ಬಿಜೆಪಿ ಅಧಿಕಾರಕ್ಕಾಗಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ:ಕೆ.ಎಸ್ ಈಶ್ವರಪ್ಪ…

0
ಹುಬ್ಬಳ್ಳಿ: ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್ ಈಶ್ವರಪ್ಪ ಅವರು ಭಾರತೀಯ ಜನತಾ ಪಕ್ಷ ಅಧಿಕಾರಕ್ಕಾಗಿ ಯಾವುದೇ ಆಪರೇಷನ್ ಕಮಲ ಮಾಡುವುದಿಲ್ಲ.ರಾಜ್ಯದಲ್ಲಿ 106 ತಾಲೂಕಿನಲ್ಲಿ ಬರಗಾಲ ಇದೆ. ಆದರೆ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ....

ಅಂಬಿಗೆ ಶ್ರದ್ಧಾಂಜಲಿ ಅರ್ಪಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ…

0
ಬೆಂಗಳೂರು:  ಅಂಬರೀಶ್ ಅವರಿಗೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಅಂಬರೀಶ್ ಅವರ ಪತ್ನಿ ಸುಮಲತಾ ಅವರು ಮಾತನಾಡಿ ಅಂಬರೀಶ್ ಅವರ  ಅಂತ್ಯಸಂಸ್ಕಾರ ದ ವೇಳೆ ಸಹಕಾರ ನೀಡಿದ ಎಲ್ಲರಿಗೆ ಧನ್ಯವಾದಗಳು ಎಂದಿದ್ದಾರೆ....

ಪ್ರಕೃತಿ ಚಿಕಿತ್ಸೆ ಪಡೆಯಲು ಕೇರಳಕ್ಕೆ ತೆರಳಲಿರುವ ಯಡಿಯೂರಪ್ಪ…

0
ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ವಿಶ್ರಾಂತಿಗಾಗಿ ಪ್ರಕೃತಿ ಚಿಕಿತ್ಸೆ ಪಡೆಯಲು ಕೇರಳಕ್ಕೆ ನಾಳೆ ತೆರಳಲಿದ್ದು,  8 ದಿನಗಳ ಕಾಲ ಕೇರಳದ ಪ್ರಾಕೃತಿಕ ಚಿಕಿತ್ಸಾ ಕೇಂದ್ರದಲ್ಲಿ ಬಿಎಸ್​ ಯಡಿಯೂರಪ್ಪ ಅವರು ವಾಸ್ತವ್ಯ...

ತಮಿಳು ನಟಿ ರಿಯಾಮಿಕಾ ನೇಣಿಗೆ ಶರಣು…

0
ಚೆನ್ನೈ: ತಮಿಳು ನಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಚೆನ್ನೈನ ವಾಲಾಸರವಕ್ಕಂನಲ್ಲಿ ನಡೆದಿದೆ.ರಿಯಾಮಿಕಾ(26 ) ಆತ್ಮಹತ್ಯೆ ಮಾಡಿಕೊಂಡ ನಟಿ. ರಿಯಾಮಿಕಾ ತನ್ನ ಸಹೋದರ ಪ್ರಕಾಶ್ ​ರೊಂದಿಗೆ ವಲಸರವಕ್ಕಮ್​ನ ಶ್ರೀದೇವಿ ಕುಪ್ಪಂ ಪ್ರದೇಶದಲ್ಲಿ...

ದೆಹಲಿಯಲ್ಲಿ ಮುಂದುವರೆದ ರೈತರ ಪ್ರತಿಭಟನೆ…

0
ದೆಹಲಿ : ನಿನ್ನೆಯಿಂದ ಆರಂಭವಾಗಿರುವ ರೈತರ ಪ್ರತಿಭಟನೆ ದೆಹಲಿಯಲ್ಲಿ  ಇಂದು ಸಹ ಮುಂದುವರೆದಿದ್ದು, ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.  ಅಯೋಧ್ಯೆ ಬೇಡ ಮೊದಲು ಸಾಲಮನ್ನಾ ಮಾಡಿ ಎಂದು...

ಮದುವೆ ಮುರಿದುಬೀಳುವಂತೆ ಮಾಡಿದ ವಧುವಿನ ವಾಟ್ಸಪ್ ಫೋಟೋಗಳು, ಆದರೂ ನಡೆಯಿತು ಬೇರೊಬ್ಬ ಯುವಕನೊಂದಿಗೆ ವಧುವಿನ ವಿವಾಹ...

0
ಹಾಸನ : ವರನ ವಾಟ್ಸಪ್ ಗೆ ವಧುವಿನ ಮೂರೂ ಫೋಟೋಗಳು  ಬಂಡ ಕೂಡಲೇ ಫೋಟೋಗಳನ್ನು ನೋಡಿ ವರ ಹುಡುಗಿಯನ್ನು ಮದುವೆ ಆಗಲ್ಲ ಎಂದಿದ್ದು, ಹಿರಿಯರು ನಿಶ್ಚಯಿಸಿದ್ದ  ಮದುವೆ ಮುರಿದು ಬಿದ್ದು, ವಧುವನ್ನು ಬೇರೊಬ್ಬ...

2.0 ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಬಾರದೆಂದು ವಾಟಾಳ್‌ ನಾಗರಾಜ್  ಪ್ರತಿಭಟನೆ…

0
ಬೆಂಗಳೂರು:  ರಜನಿಕಾಂತ್ ಅಭಿನಯದ 2.0 ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಬಾರದೆಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್  ಅವರು  ತೀವ್ರ ವಿರೋಧ  ವ್ಯಕ್ತಪಡಿಸುತ್ತಿದ್ದು, ನಗರದ ಊರ್ವಶಿ ಚಿತ್ರಮಂದಿರದ ಎದುರು ವಾಟಾಳ್ ನಾಗರಾಜ್  ಅವರು  ಕಾರ್ಯಕರ್ತರೊಂದಿಗೆ ಪ್ರತಿಭಟನೆ...

ಏರ್ ಇಂಡಿಯಾ ವಿಮಾನ  ಕಟ್ಟಡಕ್ಕೆ ಡಿಕ್ಕಿ, ಪ್ರಯಾಣಿಕರು ಅಪಾಯದಿಂದ ಪಾರು…

0
ಸ್ಟಾಕ್ ಹೋಮ್:  ಅರ್ಲಾಂಡಾ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ವಿಮಾನ ಕಟ್ಟಡವೊಂದಕ್ಕೆ ಡಿಕ್ಕಿ  ಹೊಡೆದಿದ್ದು,  ವಿಮಾನದಲ್ಲಿ 179 ಪ್ರಯಾಣಿಕರಿದ್ದರು ಎನ್ನಲಾಗಿದ್ದು,ವಿಮಾನದ  ರೆಕ್ಕೆ ಗೇಟ್‌ ಗೆ  ತಾಗಿ  ಅಪಘಾತ ಸಂಭವಿಸಿದೆ.  ವಿಮಾನ ಇಳಿಯುವ ಟರ್ಮಿನಲ್...

2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ 63 ಗಣ್ಯರಿಗೆ ಲಭಿಸಲಿದೆ…

0
ಬೆಂಗಳೂರು: ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರಿಗೆ 2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದವರ ಪಟ್ಟಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬಿಡುಗಡೆಗೊಳಿಸಿದೆ. ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ...

ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರದಲ್ಲಿ ಯಾವುದೇ ಗೊಂದಲ ಬೇಡ: ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ವಿಷ್ಣುವರ್ಧನ್ ಅವರ ಸ್ಮಾರಕ ವಿಚಾರಕ್ಕೆ ಸಂಬಂಧಿಸಿದಂತೆ ಟ್ವಿಟ್  ಮಾಡಿದ್ದು, ವಿಷ್ಣುವರ್ಧನ್ ಅವರ ಸ್ಮಾರಕ ಕುರಿತ ವಿಚಾರದಲ್ಲಿ ಯಾವುದೇ ಗೊಂದಲ ಬೇಡ. ಡಾ ರಾಜಕುಮಾರ್, ವಿಷ್ಣುವರ್ಧನ್...
error: Content is protected !!