ಕೆಸರಿನಿಂದ ರಕ್ಷಿಸಿದ್ದ ಕಾಡಾನೆ ಸಾವು…

0
ಹಾಸನ: ಜಿಲ್ಲೆಯ ಸಕಲೇಶಪುರದ ಕಡಗರವಳ್ಳಿ ಸಮೀಪ ಕೆಸರಿನಲ್ಲಿ ಸಿಲುಕಿ ಅಪಾಯದಲ್ಲಿದ್ದ  ಕಾಡಾನೆಯನ್ನು  ಕಳೆದ ಎರಡು ತಿಂಗಳ ಹಿಂದೆ ರಕ್ಷಿಸಲಾಗಿತ್ತು. ಆದರೆ ಆ ಆನೆ ಇಂದು ಮೃತಪಟ್ಟಿದೆ. ಕೆಸರಿನಲ್ಲಿ   ಆನೆ   ಸಿಲುಕಿ ಹೊರಬರಲಾರದೆ ಇದ್ದಿದ್ದರಿಂದ...

ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ ವಿಧಿವಶ…

0
ಕೋಲಾರ: ಕೆಜಿಎಫ್ ಮಾಜಿ ಶಾಸಕ ಎಂ. ಭಕ್ತವತ್ಸಲಂ (70) ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೆಜಿಎಫ್‍ನ ರಾಬರ್ಟ್ ಸನ್ ಪೇಟೆಯ ನಿವಾಸದಲ್ಲಿ ಶಾಸಕ   ಎಂ. ಭಕ್ತವತ್ಸಲಂ ಅವರಿಗೆ  ರಾತ್ರಿ ಎದೆ ನೋವು...

ಮಾಜಿ ಪ್ರಧಾನಿ ದೇವೇಗೌಡ ಹಾಗೂ ಎಂ ಸಿ ಮನಗೂಳಿ ಅವರ ಪುತ್ಥಳಿಗೆ ಬೆಂಕಿ ಹಚ್ಚಿರುವ ದುಷ್ಕರ್ಮಿಗಳು…

0
ವಿಜಯಪುರ:ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಉಸ್ತುವಾರಿ ಸಚಿವ ಎಂ ಸಿ ಮನಗೂಳಿ ಅವರ ಪುತ್ಥಳಿಗೆ  ದುಷ್ಕರ್ಮಿಗಳು  ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನಲ್ಲಿ ನಡೆದಿದೆ. ಗುತ್ತಿ ಬಸವಣ್ಣ ಏತ...

ರಾಜಕೀಯ ಲಾಭಕ್ಕಾಗಿ ರಾಹುಲ್ ಗಾಂಧಿ ತಾನೊಬ್ಬ ದತ್ತಾತ್ರೇಯ ಗೋತ್ರದ ಬ್ರಾಹ್ಮಣ ಎಂದು ಹೇಳಿಕೊಂಡಿದ್ದಾರೆ :ಶೋಭಾ ಕರಂದ್ಲಾಜೆ…

0
ಚಿಕ್ಕಮಗಳೂರು : ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಅವರು ರಾಜಕೀಯ ಲಾಭಕ್ಕಾಗಿ ರಾಹುಲ್ ಗಾಂಧಿ ತಾನೊಬ್ಬ ದತ್ತಾತ್ರೇಯ ಗೋತ್ರದ ಬ್ರಾಹ್ಮಣ ಎಂದು ಹೇಳಿಕೊಂಡಿದ್ದಾರೆ. ನಾವು ಜಾತಿ ಪ್ರಮಾಣ ಪತ್ರವನ್ನು ಅಪ್ಪನ ಜಾತಿ...

ನೃತ್ಯ ಮಾಡುತ್ತಲೇ ಕುಸಿದು ಬಿದ್ದು ಮೃತಪಟ್ಟ ಬಾಲಕಿ…

0
ಮುಂಬೈ: ಸ್ಪರ್ಧೆಯೊಂದರಲ್ಲಿ ನೃತ್ಯ ಮಾಡುತ್ತಿದ್ದ ಬಾಲಕಿಯೋರ್ವಳು ಕುಸಿದು ಬಿದ್ದು ಮೃತಪಟ್ಟ ಘಟನೆ ಮುಂಬೈನ ಕಂಡಿವಾಲಿಯಲ್ಲಿ ನಡೆದಿದೆ. ಅನಿಷಾ ಶರ್ಮಾ 12 ವರ್ಷದ ಮೃತ ಬಾಲಕಿ .ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅನಿಷಾ ಶರ್ಮಾ ನೃತ್ಯ ಮಾಡಲು...

ಮಂಗಳೂರು:ಸಾಮೂಹಿಕ ಅತ್ಯಾಚಾರ ಎಸಗಿದ ಅಪರಾಧಿಗಳ ಪರ ವಕೀಲರು ವಾದಿಸದಂತೆ ವಕೀಲರಿಗೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು…

0
ಮಂಗಳೂರು:ತೋಟ ಬೆಂಗ್ರೆ ಬೀಚ್ ಗೆ ವಿಹಾರಕ್ಕೆಂದು ಬಂದಿದ್ದ ಯುವತಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಏಳು ಮಂದಿ ಆರೋಪಿಗಳಲ್ಲಿ ಪೊಲೀಸರು ಆರು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ತಕ್ಕ...

ವಿಷ್ಣುವರ್ಧನ್ ಅಳಿಯ ಅನಿರುದ್ಧ್   ಹೇಳಿಕೆಗೆ ಸಿ ಎಂ ತಿರುಗೇಟು…

0
ಹಾಸನ: ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ವಿಷ್ಣುವರ್ಧನ್​ ಸ್ಮಾರಕ ನಿರ್ಮಿಸಲಿ ಎಂಬ ಅನಿರುದ್ಧ್ ಅವರ  ಹೇಳಿಕೆಗೆ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ  ಅವರು ಪ್ರತಿಕ್ರಯಿಸಿದ್ದು, ಪದ ಬಳಕೆ ಮಾಡುವಾಗ ಪದಗಳ ಗಾಂಭೀರ್ಯತೆಯನ್ನು ಅರ್ಥ ಮಾಡಿಕೊಳ್ಳಬೇಕು. ಕಲಾವಿದರಿಗೆ...

ತೆಲಂಗಾಣ : ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ ತೃತೀಯಲಿಂಗಿ ಅಭ್ಯರ್ಥಿ ನಾಪತ್ತೆ…

0
ಹೈದರಾಬಾದ್​:ಡಿಸೆಂಬರ್‌ 7ರ  ತೆಲಂಗಾಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ದ 32 ವರ್ಷದ ತೃತೀಯಲಿಂಗಿ ಮಹಿಳಾ ಕಾರ್ಯಕರ್ತೆ ನಿನ್ನೆಯಿಂದ ನಾಪತ್ತೆಯಾಗಿದ್ದು, ಅಪಹರಣ ಮಾಡಿರುವ ಶಂಕೆ ವ್ಯಕ್ತವಾಗಿದೆ.ಸಿಪಿಎಂ ನೇತೃತ್ವದ ಬಹುಜನ್‌ ಎಡ ರಂಗ ಅಥವಾ ಬಿಎಲ್‌ಎಫ್ ನ...

ಇಂದು  ಅಂಬಿ ಸಮಾಧಿಗೆ ಹಾಲು, ತುಪ್ಪ ಕಾರ್ಯ…

0
ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ನಟ ಅಂಬರೀಷ್  ಅವರ ಸಮಾಧಿಗೆ ಇಂದು ಅರ್ಚಕರ ನೇತೃತ್ವದಲ್ಲಿ ಅಂಬರೀಷ್  ಅವರ ಪತ್ನಿ ಸುಮಲತಾ, ಪುತ್ರ ಅಭಿಷೇಕ್ ಹಾಗೂ ಸಂಬಂಧಿಕರು ಹಾಲು ತುಪ್ಪ ಕಾರ್ಯವನ್ನು ನೆರವೇರಿಸಿದ್ದಾರೆ .ಚಿತಾಭಸ್ಮವನ್ನು ಸಂಗ್ರಹಿಸಿ...

ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರ ಹತ್ಯೆ…

0
ಬೆಂಗಳೂರು:  ಪ್ರೀತಿಸಲು ಒಪ್ಪದಿದ್ದಕ್ಕೆ ಎಸ್​ಎಸ್​ಎಲ್​​ಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ  ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಕೀರ್ತನಾ(16) ಮೃತ ದುರ್ದೈವಿ. ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ಗಂಗಾಧರಪುರ...
error: Content is protected !!