ಅಂಬಿ ಅಂತಿಮ ದರ್ಶನಕ್ಕೆ ಸ್ವೀಡನ್  ನಿಂದ ಬೆಂಗಳೂರಿಗೆ ಬಂದ ದರ್ಶನ…

0
ಬೆಂಗಳೂರು: ಶನಿವಾರ ನಿಧನರಾದ ರೆಬಲ್ ಸ್ಟಾರ್ ಅಂಬರೀಶ್​​​ ಅವರ ಅಂತಿಮ ದರ್ಶನ ಪಡೆಯಲು ನಟ ದರ್ಶನ್ ಅವರು ಸ್ವೀಡನ್ ನಿಂದ ಇದೀಗ  ಬೆಂಗಳೂರಿಗೆ  ಆಗಮಿಸಿದ್ದು, ಯಜಮಾನ ಚಿತ್ರದ ಶೂಟಿಂಗ್ ​​​ಗಾಗಿ ದರ್ಶನ್​​​  ಅವರು...

ಅಂಬರೀಷ್‌ ಅಂತ್ಯ ಕ್ರಿಯೆಗೆ ಸಕಲ ಸಿದ್ಧತೆ…

0
ಬೆಂಗಳೂರು: ನಟ, ಮಾಜಿ ಸಚಿವ ಅಂಬರೀಷ್‌ ಅವರು ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದು, ಅವರ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅವರ ಪಾರ್ಥಿವ ಶರೀರದ ದರ್ಶನಕ್ಕೆ ಮಂಡ್ಯದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇಡೀ ರಾತ್ರಿ ಜನ...

ಮಂಡ್ಯ ಬಸ್ ದುರಂತದಲ್ಲಿ ಮೃತಪಟ್ಟ ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಕುಮಾರಸ್ವಾಮಿ…

0
ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದಲ್ಲಿ ಸಂಭವಿಸಿದ ಭೀಕರ ಬಸ್​​ ದುರಂತ ನಡೆದ ಸ್ಥಳಕ್ಕೆ ಸಿಎಂ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ...

ಶಾಮಿಯಾನದ ಕೆಳಗೆ ಪರೀಕ್ಷೆ ಬರೆದ ವಿದ್ಯಾರ್ಥಿಗಳು…

0
ದಾವಣಗೆರೆ: ಪರೀಕ್ಷೆ ಬರೆಯಲು ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಶಾಮಿಯಾನ ಹಾಕಿಸಿ ಪರೀಕ್ಷೆ ಬರೆದಿರುವ ಘಟನೆ ಹರಪನಹಳ್ಳಿ ಸರ್ಕಾರಿ ಪದವಿ ಕಾಲೇಜಿ​​ನಲ್ಲಿ ನಡೆದಿದೆ. ಕಾಲೇಜಿನಲ್ಲಿ ಎಲ್ಲಾ ವಿಭಾಗ ಸೇರಿ 1,394 ವಿದ್ಯಾರ್ಥಿಗಳಿದ್ದಾರೆ. ಆದರೆ...

ಮಂಡ್ಯ ಬಸ್ ಅಪಘಾತಕ್ಕೆ ​ ಸಂತಾಪ ಸೂಚಿಸಿದ ಗಣ್ಯರು…

0
ಮಂಡ್ಯ :ಪ್ರಧಾನಿ ನರೇಂದ್ರ ಮೋದಿ ಅವರು ಟ್ವಿಟ್ ಮೂಲಕ ಸಂತಾಪ ಸೂಚಿಸಿದ್ದು, ಮಂಡ್ಯದಲ್ಲಿ ಬಸ್​ ನಾಲೆಗೆ ಉರುಳಿ ಪ್ರಯಾಣಿಕರು ಮೃತಪಟ್ಟಿರುವುದು ದುಃಖದ ಸಂಗತಿ . ಮೃತರ ಕುಟುಂಬಗಳಿಗೆ ನೋವು ಭರಿಸುವ ಶಕ್ತಿ ನೀಡಲಿ...

ಮಂಡ್ಯ ಬಸ್​ ದುರಂತದಲ್ಲಿ ಇಬ್ಬರು ಬದುಕಿ ಬಂದಿದ್ದಾರೆ…

0
ಮಂಡ್ಯ: ಖಾಸಗಿ ಬಸ್ಸೊಂದು ನಾಲೆಗೆ ಉರುಳಿ ಮಕ್ಕಳು ಸೇರಿದಂತೆ 22ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಪಾಂಡವಪುರದ ಕನಗನಮರಡಿ ಬಳಿ ನಡೆದಿದೆ.   ಬಸ್‍ನಲ್ಲಿ 30ಕ್ಕೂ ಅಧಿಕ ಮಂದಿ ಪ್ರಯಾಣಿಸುತ್ತಿದ್ದರು...

ಮಂಡ್ಯದಲ್ಲಿ ನಾಲೆಗೆ ಉರುಳಿದ ಬಸ್​: 22ಕ್ಕೂ ಹೆಚ್ಚು ಜನರ ಸಾವು…

0
ಮಂಡ್ಯ: ಖಾಸಗಿ ಬಸ್ಸೊಂದು ನಾಲೆಗೆ ಉರುಳಿ ಮಕ್ಕಳು ಸೇರಿದಂತೆ 22ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಪಾಂಡವಪುರದ ಕನಗನಮರಡಿ ಬಳಿ ನಡೆದಿದೆ. ಪಾಂಡವಪುರದಿಂದ ಕನಗನಮರಡಿ ಮಾರ್ಗವಾಗಿ ಮಂಡ್ಯಕ್ಕೆ ತೆರಳುತ್ತಿದ್ದ ಬಸ್‌...

ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನ ಬರ್ಬರ ಕೊಲೆ…

0
ಹುಬ್ಬಳ್ಳಿ: ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾಮ ಪಂಚಾಯಿತಿ ಅಧ್ಯಕ್ಷನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ಅಗಡಿ ಕ್ರಾಸ್ ಬಳಿ ನಡೆದಿದೆ. ಹಳೇ ದ್ವೇಷದ ಹಿನ್ನೆಲೆ‌ ಛಬ್ಬಿ‌ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ್ ಕಡಪಟ್ಟಿ ಎಂಬುವವರನ್ನು...

ನನ್ನ ಸಹೋದರಿಯನ್ನು ಪ್ರೀತಿಸಬೇಡ ಎಂದಿದ್ದಕ್ಕೆ ಅಣ್ಣನಿಗೆ ಚಾಕು ಇರಿತ…

0
ತೀರ್ಥಹಳ್ಳಿ: ಸರ್ಕಾರಿ ಜೂನಿಯರ್ ಕಾಲೇಜು ಬಳಿ  ಅಣ್ಣನೊರ್ವ ನನ್ನ ಸಹೋದರಿಯನ್ನು ಪ್ರೀತಿಸ ಬೇಡ ಎಂದಿದ್ದಕ್ಕೆ  ಯುವಕನೊರ್ವ ಯುವತಿಯ ಅಣ್ಣನನ್ನೇ ಚಾಕುವಿನಿಂದ ಇರಿದ ಘಟನೆ ನಡೆದಿದ್ದು, ಪ್ರಥಮ ಪಿಯುಸಿ ಓದುತ್ತಿದ್ದ ದರ್ಶನ್ ಗಾಯಗೊಂಡ ಯುವಕ....

ಸಿ.ಎಂ ಕುಮಾರಸ್ವಾಮಿ ವಿರುದ್ಧ ಬಿ ಎಸ್ ಯಡಿಯೂರಪ್ಪ ವಾಗ್ದಾಳಿ… 

0
ಬೆಂಗಳೂರು:ನಗರದ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ ಅವರು  ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು  ಅರ್ಧ ದಿನ ದೇವಸ್ಥಾನ, ಅರ್ಧ ದಿನ ಐಷಾರಾಮಿ ಹೋಟೆಲ್ ನಲ್ಲಿ ಕುಳಿತು ವ್ಯವಹಾರ ಮಾಡುತ್ತಾರೆ.ಇದನ್ನೇ...
error: Content is protected !!