ಪ್ರತಿಭಟನೆ ನಡೆಸುತ್ತಿದ್ದ ರೈತರ ಮನವೊಲಿಸುವಲ್ಲಿ ಡಿ.ಕೆ.ಶಿವಕುಮಾರ್ ಯಶಸ್ವಿ…
ಬೆಳಗಾವಿ: ಕಬ್ಬಿಗೆ ಸೂಕ್ತ ದರ ನಿಗದಿ ಹಾಗೂ ಬಾಕಿ ಪಾವತಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ ನಾಲ್ಕು ದಿನಗಳಿಂದ ಧರಣಿ ನಡೆಸುತ್ತಿದ್ದ ರೈತರ ಮನವೊಲಿಸುವಲ್ಲಿ ಸಚಿವ ಡಿ.ಕೆ.ಶಿವಕುಮಾರ್ ಅವರು ಯಶಸ್ವಿಯಾಗಿದ್ದಾರೆ.ಡಿ.ಕೆ.ಶಿವಕುಮಾರ್...
ಬ್ಲಾಕ್ ಮೇಲ್ ಗೆ ಹೆದರಿ ವಿಷ ಸೇವಿಸಿದ ಪ್ರೇಮಿಗಳ ಸಾವು…
ಶಿವಮೊಗ್ಗ: ಪ್ರೇಮಿಗಳಿಬ್ಬರು ಒಟ್ಟಿಗೆ ಇದ್ದ ವಿಡಿಯೋ ಇಟ್ಟುಕೊಂಡು ಕಿಡಿಗೇಡಿಗಳು ಬ್ಲಾಕ್ ಮೇಲ್ ಮಾಡಿದ್ದು, ಬೇಸತ್ತ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸೂರು ಮಟ್ಟಿಯ ನಿವಾಸಿ ಸಂಜಯ್...
ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನ ಮಳೆ ಸಾಧ್ಯತೆ…
ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೋಡ ಮುಸುಕಿದ ವಾತಾವರಣದಿಂದ ಸೃಷ್ಟಿಯಾಗಿದ್ದು, ಮುಂಜಾನೆಯಿಂದ ತುಂತುರು ಮಳೆ ಬೀಳುತ್ತಿದ್ದು, ಇಂದಿನಿಂದ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ...
ತಂದೆಯಾದ ನಟ ಅಜಯ್ ರಾವ್…
ಬೆಂಗಳೂರು: ಸ್ಯಾಂಡಲ್ವುಡ್ ನಟ ಅಜಯ್ ರಾವ್ ಅವರು ಹೆಣ್ಣು ಮಗುವಿನ ತಂದೆಯಾಗಿದ್ದಾರೆ. ಅಜಯ್ ರಾವ್ ಅವರ ಪತ್ನಿ ಸ್ವಪ್ನ ಅವರು ಇಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಅಜಯ್ ರಾವ್ ಹಾಗೂ ಸ್ವಪ್ನಾ...
ರೈತರು ತಾವು ಬೆಳೆದ ಬೆಳೆಗೆ ಸೂಕ್ತ ಬೆಲೆ ಬಾರದಿದ್ದರೆ ಸುಧಾರಿಸಿಕೊಳ್ಳಲು ಸಾಧ್ಯವಿಲ್ಲ- ಮುಖ್ಯಮಂತ್ರಿ ಕುಮಾರಸ್ವಾಮಿ…
ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ನಿನ್ನೆ ಸಭೆ ನಡೆದಿದ್ದು, ಸಭೆಯಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರು ತಾವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ...
ಮುಖ್ಯಮಂತ್ರಿಗೆ ಡೆತ್ನೋಟ್ ಬರೆದಿಟ್ಟು ರೈತ ಆತ್ಮಹತ್ಯೆಗೆ ಶರಣು…
ಮಂಡ್ಯ : ಡೆತ್ ನೋಟ್ ನಲ್ಲಿ ಮುಖ್ಯಮಂತ್ರಿ ಹೆಸರು ಬರೆದಿಟ್ಟು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ದುದ್ದ ಹೋಬಳಿಯ ಕನ್ನಹಟ್ಟಿ ಗ್ರಾಮದಲ್ಲಿ ನಡೆದಿದೆ. ಜಯ ಕುಮಾರ್(43) ಆತ್ಮಹತ್ಯೆಗೆ ಶರಣಾದ ರೈತ. ಡೆತ್...
ಇನ್ನು ಮುಂದೆ ಮಾಧ್ಯಮಗಳೊಂದಿಗೆ ಪ್ರತ್ಯೇಕವಾಗಿ ಮಾತನಾಡುವುದಿಲ್ಲ: ಸಿ.ಎಂ. ಕುಮಾರಸ್ವಾಮಿ…
ಬೆಂಗಳೂರು: 'ಬಡವರ ಬಂಧು' ಯೋಜನೆ ಉದ್ಘಾಟಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ನಾನು ಇನ್ನು ಮುಂದೆ ಮಾಧ್ಯಮಗಳೊಂದಿಗೆ ಸುದ್ದಿಗೋಷ್ಠಿಯನ್ನು ನಡೆಸುವುದಿಲ್ಲ. ಸಮಾರಂಭಗಳ ವೇದಿಕೆಯಲ್ಲಿ ಮಾತ್ರ ಮಾತನಾಡುತ್ತೇನೆ ಮಾಧ್ಯಮಗಳ ಜೊತೆ ಪ್ರತ್ಯೇಕವಾಗಿ...
6 ಬೋಗಿ ಮೆಟ್ರೋ ರೈಲಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ…
ಬೆಂಗಳೂರು: ಬಹು ನಿರೀಕ್ಷಿತ ಮೂರನೇ 6 ಬೋಗಿಗಳ ಮೆಟ್ರೋ ರೈಲಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಚಾಲನೆ ನೀಡಿದರು.ವಿಧಾನಸೌಧದ ಡಾ ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 6 ಬೋಗಿಗಳ ಮೂರನೇ...
ಇಂದು “ಬಡವರ ಬಂಧು” ಯೋಜನೆಗೆ ಸಿ.ಎಂ ಚಾಲನೆ…
ಬೆಂಗಳೂರು: ರಾಜ್ಯದ 52 ಸಾವಿರ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ "ಬಡವರ ಬಂಧು" ಯೋಜನೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದು ಚಾಲನೆ ನೀಡಿದರು. ಬೀದಿಬದಿ ವ್ಯಾಪಾರಿಗಳಿಗೆ ಚೆಕ್ ವಿತರಿಸಿದರು. ನಗರದ...
ರಾಜ್ಯದ ಹಲವೆಡೆ ಮಳೆ ಸಾಧ್ಯತೆ…
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತ ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಿದ್ದು, ಗಜ ಚಂಡಮಾರುತದ ಪ್ರಭಾವದಿಂದ ಈಗಾಗಲೇ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ರಾಜ್ಯದಲ್ಲಿ ಇನ್ನು ಎರಡು...












