ಕೊಪ್ಪ :ಮಲೆನಾಡಿನ‌ಲ್ಲಿ ಪತ್ತೆಯಾದ ಅಪರೂಪದ ಹಾರುವ ಬೆಕ್ಕು…

0
https://www.youtube.com/watch?v=_OKH-rJcID0 ಚಿಕ್ಕಮಗಳೂರು : ಇದೆ ಮೊದಲ ಬಾರಿಗೆ ಮಲೆನಾಡಿನಲ್ಲಿ ಅಪರೂಪದ ಹಾರುವ ಬೆಕ್ಕೊಂದು ಪತ್ತೆಯಾಗಿದ್ದು, ಜಿಲ್ಲೆಯ ಕೊಪ್ಪ ಸಮೀಪದ ಕೊರಡಿ ಎಸ್ಟೇಟ್ ಬಳಿ   ತೋಟದ ಬೇಲಿಯ ತಂತಿಗೆ ಹಾರುವ ಬೆಕ್ಕು ಸಿಕ್ಕಿ ಹಾಕಿಕೊಂಡು ನರಳುತ್ತಿತ್ತು....

ಬೆಳಗಾವಿಯಲ್ಲಿ ಮುಂದುವರಿದ ಪ್ರತಿಭಟನೆ….

0
ಬೆಳಗಾವಿ: ಕಬ್ಬು ಬೆಳೆಗೆ ಬೆಲೆ ನಿಗದಿ, ಬಾಕಿ ಹಣ ಕೊಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ಮೂರನೇ ದಿನವಾದ ಇಂದು ಕೊಡ ಮುಂದುವರೆದಿದ್ದು, ಬೆಳಗಾವಿ ಡಿಸಿ ಕಚೇರಿ ಗೇಟ್‌ ಗೆ ಹಸಿರು...

ಈರುಳ್ಳಿ ಬೆಲೆ ಕುಸಿತ: ಟ್ವಿಟ್ ಮೂಲಕ ಪ್ರಧಾನಿಗೆ ರೈತನ ಮನವಿ…

0
ಬಾಗಲಕೋಟೆ: ಈರುಳ್ಳಿ ಬೆಲೆ ಕುಸಿತದಿಂದ ರೈತರು  ಕಂಗಾಲಾಗಿದ್ದಾರೆ. ಈ  ಬಗ್ಗೆ ಗಮನ ಹರಿಸುವಂತೆ ಬಾಗಲಕೋಟೆಯ  ರೈತ  ಪ್ರಶಾಂತ್  ಎಂಬುವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ವೀಟ್ ಮೂಲಕ ಮನವಿ ಮಾಡಿದ್ದು, ರೈತ ಖರ್ಚು ಮಾಡಿದ...

ಇಂದು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಿಎಂ ಸಭೆ…

0
ಬೆಂಗಳೂರು : ಕಬ್ಬು ಬಾಕಿ ಪಾವತಿ, ಸಾಲಮನ್ನಾ ಸೇರಿದಂತೆ ವಿವಿಧ  ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದ್ದು, ಈ ಹಿನ್ನಲೆಯಲ್ಲಿ  ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು  ಕಬ್ಬು ಬೆಳೆಗಾರರ ಸಮಸ್ಯೆ ಯನ್ನು...

ಇಬ್ಬರು ರೌಡಿಶೀಟರ್ ಗಳ ಬರ್ಬರ ಕೊಲೆ…

0
ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ರೌಡಿಶೀಟರ್ ​​ಗಳನ್ನು ಕೊಲೆ ಮಾಡಿರುವ ಘಟನೆ ಕೋಣನುಕುಂಟೆ ವಿವರ್ಸ್ ಕಾಲೋನಿಯಲ್ಲಿ ನಡೆದಿದೆ.ಮುರುಗನ್​ ಹಾಗೂ ಪಳನಿ ಕೊಲೆಯಾದ ರೌಡಿಶೀಟರ್​ಗಳು. ಬಿಟಿಎಸ್ ಮಂಜ, ಮುರುಗ ಹಾಗೂ ಪಳನಿ ರೌಡಿಶೀಟರ್​ಗಳಾಗಿದ್ದು,  ಕಳೆದ...

ಬ್ಲಾಕ್ ಮೇಲ್ ಗೆ ಬೇಸತ್ತು ವಿಷ ಸೇವಿಸಿದ ಪ್ರೇಮಿಗಳು,ಯುವಕನ ಸಾವು,ಯುವತಿ ಸ್ಥಿತಿ ಗಂಭೀರ…

0
ಶಿವಮೊಗ್ಗ:  ಪ್ರೇಮಿಗಳಿಬ್ಬರು ಒಟ್ಟಿಗೆ ಇದ್ದ ವಿಡಿಯೋ ಇಟ್ಟುಕೊಂಡು ಕಿಡಿಗೇಡಿಗಳು ಬ್ಲಾಕ್ ​ಮೇಲ್  ಮಾಡಿದ್ದು, ಬೇಸತ್ತ ಪ್ರೇಮಿಗಳು  ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಲು  ಮುಂದಾಗಿ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸೂರು ಮಟ್ಟಿಯ...

ರಾಜ್ಯ ಸರ್ಕಾರದ ವಿರುದ್ಧ ಬಿ ಎಸ್ ಯಡಿಯೂರಪ್ಪ ವಾಗ್ದಾಳಿ…

0
ಬೆಂಗಳೂರು: ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ವೇಳೆ ಮಾತನಾಡಿದ  ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್‌ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಧಿಕಾರ ನಡೆಸುವ ನೈತಿಕ ಹಕ್ಕಿಲ್ಲ. ಕೇವಲ ಬಿಜೆಪಿಯನ್ನು...

ಕಬ್ಬು ಬೆಳೆಗಾರರಿಗೆ ಬೆಂಬಲ ನೀಡಿ ರಾಜ್ಯಾದ್ಯಂತ ಇಂದು ಬಿಜೆಪಿ ಪ್ರತಿಭಟನೆ…

0
ಬೆಂಗಳೂರು: ಕಬ್ಬು ಬೆಳೆಗಾರರ ಹೋರಾಟಕ್ಕೆ ಬಿಜೆಪಿ ಬೆಂಬಲ ನೀಡಲು ಮುಂದಾಗಿದ್ದು, ರಾಜ್ಯಾದ್ಯಂತ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ಬಿಜೆಪಿ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ...

“ಮನಸಾರೆ” ಜೋಡಿ, ದಿಗಂತ್ ಹಾಗೂ ಐಂದ್ರಿತಾ ರೈ ಮದುವೆ ಡೇಟ್ ಫಿಕ್ಸ್…

0
ಬೆಂಗಳೂರು :ಸ್ಯಾಂಡಲ್‌ವುಡ್‌ ನಲ್ಲಿ ಮತ್ತೊಂದು ಜೋಡಿ ಹಸೆಮಣೆ ಏರಲು ಸಿದ್ಧತೆ ನಡೆಸಿದೆ. ನಟ ದಿಗಂತ್  ಹಾಗೂ ನಟಿ  ಐಂದ್ರಿತಾ ರೈ ಕಳೆದ  ಒಂಬತ್ತು ವರ್ಷಗಳಿಂದ ಪ್ರೀತಿಸುತ್ತಿದ್ದ ಈ ಜೋಡಿ ಕೊನೆಗೂ ವೈವಾಹಿಕ ಜೀವನಕ್ಕೆ...

ಮಂಡ್ಯದಲ್ಲಿ ಸರಣಿ ಅಪಘಾತ, ಬೈಕ್​ ಸವಾರರಿಬ್ಬರ ದುರ್ಮರಣ…

0
ಮಂಡ್ಯ :ಇಂದು ಬೆಳ್ಳಿಗ್ಗೆ  ಬೈಕ್,  ಕಾರು ಹಾಗೂ ಟೆಂಪೋ ಟ್ರಾವೆಲ್ಸ್‌ ನಡುವೆ ಸರಣಿ  ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಸಿದ್ದಯ್ಯನ ಕೊಪ್ಪಲು ಗೇಟ್ ಬಳಿಯ ಬೆಂಗಳೂರು - ಮೈಸೂರು ಹೆದ್ದಾರಿಯಲ್ಲಿ...
error: Content is protected !!