ಜೆ.ಪಿ ಹೆಗ್ಡೆ ವಿರುದ್ಧ ಕಪೋಲಕಲ್ಪಿತ ಕಥೆಗಳನ್ನು ಕಟ್ಟಿ ಸಾಮಾಜಿಕ ಜಾಲ ತಾಣಗಳಲ್ಲಿ ಅಪಪ್ರಚಾರ: ಆರೋಪಿಗಳ ವಿರುದ್ಧ ದೂರು ದಾಖಲು…
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರ ವಿರುದ್ಧ ಕಪೋಲಕಲ್ಪಿತ ಕಥೆಗಳನ್ನು ಕಟ್ಟಿ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹರಿಬಿಟ್ಟು ಧರ್ಮ ಧರ್ಮಗಳ ಮಧ್ಯೆ ಕೋಮು ಸೌಹಾರ್ದತೆಯನ್ನು ಕೆಡಿಸಲು ಪ್ರಯತ್ನಿಸುತ್ತಿರುವ...
ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ: ಸಿದ್ದರಾಮಯ್ಯ.
ಬೆಂಗಳೂರು: ಪ್ರತಿಪಕ್ಷಗಳು ನೇಹಾ ಹತ್ಯೆ ಪ್ರಕರಣವನ್ನು ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ, ರಾಜಕೀಯಕ್ಕಾಗಿ ಒಬ್ಬರ ಸಾವನ್ನು ಬಳಸಿಕೊಳ್ಳುವುದು ದುರ್ದೈವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿಂದು ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ...
ಶಿವಮೊಗ್ಗ: ಸಿಡಿಲು ಬಡಿದು ವ್ಯಕ್ತಿ ಸಾವು…
ಶಿವಮೊಗ್ಗ: ನಗರದಲ್ಲಿ ನಿನ್ನೆ ಸಂಜೆ ಅರ್ಧ ಗಂಟೆ ಕಾಲ ಮಳೆ ಸುರಿದಿದೆ. ಗುಡುಗು ಸಿಡಿಲಿನೊಂದಿಗೆ ಬಿರುಸಿನ ಮಳೆ ಸುರಿದಿದ್ದು, ಹೊಲದಲ್ಲಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಗಾಯಗೊಂಡಿರುವ ಘಟನೆ ನಡೆದಿದೆ.
ನಿನ್ನೆ ಸಂಜೆ...
ಎಚ್‌ಡಿಕೆ ವಿರುದ್ಧದ ಮಹಿಳಾ ಆಯೋಗ ನೋಟಿಸ್ಗೆ ಹೈಕೋರ್ಟ್ ತಡೆ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಕೊಟ್ಟಿರುವ ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ಸ್ವಲ್ಪ ದಾರಿ ತಪ್ಪುತ್ತಿದ್ದಾರೆಂದು ಹೇಳಿಕೆ ನೀಡಿರುವ ಸಂಬಂಧ ವಿವರಣೆ ನೀಡುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಮಹಿಳಾ ಆಯೋಗ ಜಾರಿ...
ನನ್ನ ಮಾತುಗಳಿಂದ ನೇಹಾ ತಂದೆತಾಯಿಗಳಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ: ಜಿ ಪರಮೇಶ್ವರ್.
ಬೆಂಗಳೂರು: ಹುಬ್ಬಳ್ಳಿಯ ಕಾಲೇಜೊಂದರ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಕ್ತಿಕ ಕಾರಣಗಳಿಗೆ ಆಗಿರುವ ಹತ್ಯೆ ಎಂದು ಹೇಳಿದ್ದಕ್ಕೆ ಯುವತಿಯ ತಂದೆ-ತಾಯಿ ಮತ್ತು ಹುಬ್ಬಳ್ಳಿ ಮಹಿಳೆಯರ ತೀವ್ರ ಆಕ್ರೋಶಕ್ಕೆ ಒಳಗಾಗಿದ್ದ ಗೃಹ...
ಕುಖ್ಯಾತ ರೌಡಿ ಕುಣಿಗಲ್ ಗಿರಿ ಕೊಲೆಗೆ ಸಂಚು- ಇಬ್ಬರ ಬಂಧನ…
ಬೆಂಗಳೂರು: ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಕೊಲೆಗೆ ಸಂಚು ರೂಪಿಸಿದ್ದ ಇಬ್ಬರು ಆರೋಪಿಗಳು ಸಿಸಿಬಿ ಬಲೆಗೆ ಬಿದ್ದಿದ್ದಾರೆ.
ಸಿಲಿಂಡರ್ ಸುನಿಲ ಹಾಗೂ ಅವಿನಾಶ್ ಬಂಧಿತ ರೌಡಿಗಳು. ಕಾಮಾಕ್ಷಿಪಾಳ್ಯದ ರೌಡಿ ಶೀಟರ್ ಕುಣಿಗಲ್...
ನೇಹಾ ಹತ್ಯೆ ಕೇಸ್: ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸುತ್ತೇನೆ, ಕರ್ನಾಟಕ ಜನತೆ ನನ್ನನ್ನು ಕ್ಷಮಿಸಬೇಕು: ಕೈ ಮುಗಿದು...
ಹುಬ್ಬಳ್ಳಿ: ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಪೋರೇಟರ್ ನಿರಂಜನ ಹಿರೇಮಠ ಪುತ್ರಿ ನೇಹಾ ಹತ್ಯೆ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಆರೋಪಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಮಧ್ಯೆ ನನ್ನ ಮಗ ಮಾಡಿರುವುದು ಕ್ಷಮಿಸಲಾರದಂತ ಹೀನ...
ಇಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ- ಸಂಚಾರ ಮಾರ್ಗ ಬದಲಾವಣೆ ಮಾಹಿತಿ ಇಲ್ಲಿದೆ…
ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ಜೋರಾಗಿದ್ದು, ಉಭಯ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ. ಅದರಂತೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸಲಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ....
ನೇಹಾ ಹತ್ಯೆ ಪ್ರಕರಣ: ಆರೋಪಿ ಫಯಾಜ್ ರುಂಡ ಕಡಿದವರಿಗೆ 10 ಲಕ್ಷ ರೂ ಬಹುಮಾನ ಘೋಷಣೆ…
ಹುಬ್ಬಳ್ಳಿ: ಹುಬ್ಬಳ್ಳಿ ಕಾಂಗ್ರೆಸ್ ಕಾರ್ಪೊರೇಟರ್ ನಿರಂಜನ್ ಹಿರೇಮಠ ಪುತ್ರಿ ನೇಹಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ತಲೆ ಕಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡುತ್ತೇವೆ ಎಂದು ಜಯ ಕರ್ನಾಟಕ ಸಂಘಟನೆ...
ತಲೆ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ಕೊರಿಯರ್ ಬಾಯ್ ಕೊಲೆ…
ಬೆಂಗಳೂರು: ತಲೆಯ ಮೇಲೆ ಸಿಮೆಂಟ್ ಇಟ್ಟಿಗೆ ಎತ್ತಿಹಾಕಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ಇಂದು ಬೆಳಗಿನ ಜಾವ ಹಲಸೂರು ಠಾಣಾ ವ್ಯಾಪ್ತಿಯ ದೊಮ್ಮಲೂರು ಸಮೀಪದ ಬಿಡಿಎ ಪಾರ್ಕ್ ಬಳಿ ನಡೆದಿದೆ.
ಶಿವಾಜಿನಗರದ ನಿವಾಸಿ...












