ಸಚಿವ ಡಿ ಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯದಿಂದ ನೋಟಿಸ್…
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದೆ. ಐಟಿ ದಾಳಿ ವೇಳೆ ಸಂಬಂಧಿಗಳು ಮತ್ತು ಆಪ್ತರ ಮನೆಗಳಲ್ಲಿ ಅಪಾರ ಹಣ ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿದಂತೆ ತಕ್ಷಣ ವಿಚಾರಣೆಗೆ ಹಾಜರಾಗುವಂತೆ ...
ಕಬ್ಬು ದರ ನಿಗದಿಗಾಗಿ ಬೆಳಗಾವಿಯಲ್ಲಿ ರೈತರ ಪ್ರತಿಭಟನೆ…
ಬೆಳಗಾವಿ: ಕಬ್ಬಿನ ಬಾಕಿ ಬಿಲ್ ಹಾಗೂ ಕಬ್ಬಿನ ದರ ನಿಗದಿ ಕುರಿತು ಬೆಳಗಾವಿ ಡಿಸಿ ಕಚೇರಿ ಎದುರು ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಪ್ರತಿಭಟನಾನಿರತರು ಘೋಷಣೆ ಕೂಗಿ...
ಶ್ರೀ ಜಗದಾತ್ಮಾನಂದಜಿ ಸ್ವಾಮೀಜಿ ನಿಧನಕ್ಕೆ ಸಂತಾಪ ಸೂಚಿಸಿದ ಸಚಿವ ಜಿ ಟಿ ದೇವೇಗೌಡ…
ಮೈಸೂರು: ‘ಬದುಕಲು ಕಲಿಯಿರಿ’ ಗ್ರಂಥದ ಖ್ಯಾತಿಯ ಜಗದಾತ್ಮಾನಂದ ಜೀ ಅವರ ನಿಧನಕ್ಕೆ ಸಚಿವ ಜಿ ಟಿ ದೇವೇಗೌಡ ಅವರು ಸಂತಾಪ ಸೂಚಿಸಿದ್ದು , ಜೀವನದ ಮೇಲೆ ಅಗಾಧವಾದ ಪರಿಣಾಮ ಬೀರಿದ "ಬದುಕಲು ಕಲಿಯಿರಿ"...
ಇಂಗ್ಲಿಷ್ ಪದ್ಯ ಹೇಳಿಲ್ಲವೆಂದು ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಿರುವ ಶಿಕ್ಷಕಿ…
ತುಮಕೂರು: ಇಂಗ್ಲಿಷ್ ಪದ್ಯ ಹೇಳದಿದ್ದಕ್ಕೆ ಒಂದನೇ ತರಗತಿ ವಿದ್ಯಾರ್ಥಿಗೆ ಸರ್ಕಾರಿ ಶಾಲೆಯ ಶಿಕ್ಷಕಿ ಹಿಗ್ಗಾ ಮುಗ್ಗ ಥಳಿಸಿರುವ ಘಟನೆ ಮಧುಗಿರಿ ತಾಲೂಕಿನ ಬ್ಯಾಲ್ಯ ಗ್ರಾಮದಲ್ಲಿ ನಡೆದಿದೆ.ನಂದೀಶ್ ಎಂಬ ಬಾಲಕ ಇಂಗ್ಲಿಷ್ ಪದ್ಯವನ್ನು ಹೇಳಲಿಲ್ಲ...
ಡಿಸೆಂಬರ್ ನಲ್ಲಿ ನಡೆಯಲಿದೆ ನಟ ಧ್ರುವ ಸರ್ಜಾ ನಿಶ್ಚಿತಾರ್ಥ…
ಬೆಂಗಳೂರು :ಸ್ಯಾಂಡಲ್ ವುಡ್ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಮುಂದಿನ ತಿಂಗಳು ಅಂದರೆ ಡಿಸೆಂಬರ್ 9 ರಂದು ತಮ್ಮ ಬಹುದಿನದ ಗೆಳತಿ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದಾರೆ . ನಾನು ಲವ್ ಮ್ಯಾರೇಜ್...
ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಮದುವೆ ಫೋಟೋಗಳು ವೈರಲ್…
ಬೆಂಗಳೂರು:ಇಟಲಿಯ ಲೇಕ್ ಕೋಮೋದಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಹಾಗೂ ರಣ್ವೀರ್ ಸಿಂಗ್ ಅವರ ವಿವಾಹ ಮಹೋತ್ಸವ ನಡೆದಿದೆ. ಬುಧವಾರ ಕೊಂಕಣಿ ಸಂಪ್ರದಾಯದಂತೆ ಮದುವೆ ನಡೆದರೆ, ಗುರುವಾರ ಸಿಂಧಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ...
ಶಬರಿಮಲೆ ಪ್ರವೇಶಕ್ಕೆ ಮುಂದಾದ ತೃಪ್ತಿ ದೇಸಾಯಿಗೆ ಪ್ರತಿಭಟನಾಕಾರರಿಂದ ತಡೆ…
ಕೊಚ್ಚಿ: ಶಬರಿಮಲೆ ದೇವಾಲಯಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಶಬರಿಮಲೆ ದೇವಾಲಯದ ಬಾಗಿಲು ಇಂದು ಮೂರನೇ ಬಾರಿಗೆ ಪೂಜೆಗಾಗಿ ತೆರೆಯಲಾಗಿದ್ದು, ಸಾಮಾಜಿಕ ಹೋರಾಟಗಾರ್ತಿ ತೃಪ್ತಿ ದೇಸಾಯಿ...
ಗಜ ಚಂಡ ಮಾರುತದ ಪ್ರಭಾವದಿಂದ ರಾಜಧಾನಿ ಸೇರಿದಂತೆ ಹಲವೆಡೆ ಮಳೆ ಸಾಧ್ಯತೆ…
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ತಮಿಳುನಾಡು ಮತ್ತು ಪುದುಚೇರಿಗೆ ಪ್ರವೇಶಿಸಿದ್ದು, ಗಜ ಚಂಡಮಾರುತದ ಪ್ರಭಾವದಿಂದ ಈಗಾಗಲೇ ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿದ್ದು, ರಾಜ್ಯದ ಬೆಂಗಳೂರು, ರಾಮನಗರ,...
ತಮಿಳುನಾಡಿಗೆ ಅಪ್ಪಳಿಸಿದ ಗಜ ಚಂಡಮಾರುತ…
ಚೆನ್ನೈ:ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಗಜ ಚಂಡಮಾರುತ ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಿದ್ದು, ಗಂಟೆಗೆ 120.ಮೀ. ವೇಗದಲ್ಲಿ ಪಂಬನ್ -ಕಡಲೂರು ತೀರ ಪ್ರವೇಶಿಸಿದ್ದು, ತಮಿಳುನಾಡು ಮತ್ತು ಪುಡಿಚೆರಿ ಕರಾವಳಿ ತೀರ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದ್ದು,...
ಕಳಸ:ತಾಯಿಗೆ ಹೊಡೆದು ಮಗ ಆತ್ಮಹತ್ಯೆ…
ಮೂಡಿಗೆರೆ: ಕಳಸ ಸಮೀಪದ ಎಸ್.ಕೆ.ಮೇಗಲ್ ಕುಂದಾಡಿ ದೇವರಮಕ್ಕಿ ಪ್ರೇರಣ್ (18) ಅತ್ಮಹತ್ಯೆ ಮಾಡಿಕೊಂಡ ಯುವಕ.
ಎಸ್.ಡಿ.ಎಂ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ ಈತ ಕಳೆದ ಮೂರು ತಿಂಗಳಿನಿಂದ ಕಾಲೇಜು ಬಿಟ್ಟು ಮನೆಯಲ್ಲಿದ್ದ. ಬುಧವಾರದ ರಾತ್ರಿ ತಾಯಿ...












