ಇಂದು  ಪ್ರಮಾಣ ವಚನ ಸ್ವೀಕರಿಸಿದ ಅನಿತಾ ಕುಮಾರಸ್ವಾಮಿ…

0
ಬೆಂಗಳೂರು :ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪತ್ನಿ ಅನಿತಾ ಕುಮಾರಸ್ವಾಮಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದು,  ರಾಮನಗರ ಉಪ ಚುನಾವಣೆಯಲ್ಲಿ  ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ದಿಸಿ ಜಯಗಳಿಸಿದ ಅನಿತಾ   ಕುಮಾರಸ್ವಾಮಿ ಅವರು ಸ್ಪೀಕರ್ ರಮೇಶ್...

ನಟ ನೀನಾಸಂ ಅಶ್ವಥ್ ವಿರುದ್ಧ ಸ್ನೇಹಿತನಿಂದ  ಆರೋಪ…

0
ಬೆಂಗಳೂರು:  ನಟ ನೀನಾಸಂ ಅಶ್ವಥ್  ಅವರ ವಿರುದ್ಧ ಗಂಭೀರ ಆರೋಪವೊಂದು  ಕೇಳಿ ಬಂದಿದ್ದು,  ರಜತ್ ಎಂಬ ಸ್ನೇಹಿತನಿಂದ ಅಶ್ವಥ್  ಅವರು  ಹೌಸ್ ಬಿಸಿನೆಸ್ ನಲ್ಲಿ ಪಾಲುದಾರನಾಗಿ ಮಾಡಿಕೊಳ್ಳುತ್ತೇನೆ ಎಂದು ಹೇಳಿ18 ಲಕ್ಷ ರೂಪಾಯಿ...

ಮೊಬೈಲ್ ಕಳೆದು ಹೋಗಿದ್ದಕ್ಕೆ ವಿದ್ಯಾರ್ಥಿನಿ ನೇಣಿಗೆ ಶರಣು…

0
ಮೈಸೂರು: ಮೊಬೈಲ್ ಕಳೆದುಹೋದ ಹಿನ್ನಲೆ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗಾಂಧೀನಗರದಲ್ಲಿ ನಡೆದಿದೆ. ನಿಖಿತಾ (17) ಮೃತ ವಿದ್ಯಾರ್ಥಿನಿ ಗಾಯತ್ರಿಪುರಂನ ಗಣಪತಿ ಸಚ್ಚಿದಾನಂದ ಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆ...

ಇಂದಿನಿಂದ ಎಲ್ಲಾ ರೀತಿಯ ವಾಹನಗಳಿಗೆ ಶಿರಾಡಿಘಾಟ್ ಸಂಚಾರ ಮುಕ್ತ…

0
ಹಾಸನ:ಭಾರಿ ಮಳೆಗೆ ಸಂಪೂರ್ಣ ಅಸ್ಥವ್ಯಸ್ತಗೊಂಡಿದ್ದ ಶಿರಾಡಿ ಘಾಟ್ ರಸ್ತೆ  ಇಂದಿನಿಂದ ಲಘು ಹಾಗೂ ಘನ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ. ಶಿರಾಡಿ ಘಾಟ್ ಮಾರ್ಗದಲ್ಲಿ ಭಾರೀ ವಾಹನ ಸಂಚಾರದ  ಬಗ್ಗೆ ದಕ್ಷಿಣ ಕನ್ನಡ ಮತ್ತು...

ಮಕ್ಕಳ ದಿನಾಚರಣೆಯಂದೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ…

0
ತುಮಕೂರು :ಮಕ್ಕಳ ದಿನಾಚರಣೆಯಂದೇ ತಾಯಿಯೊಬ್ಬರು ತ್ರಿವಳಿ ಮಕ್ಕಳಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ  ನಡೆದಿದೆ. ಶಿರಾ ತಾಲ್ಲೂಕಿನ ಹುಚ್ಚೇಘಟ್ಟೆ ಗ್ರಾಮದ ನಿವಾಸಿ ಶೈಲಾ (24) ಅವರು  ನಿನ್ನೆ...

ಸಿಲಿಂಡರ್ ಸಾಗಿಸುತ್ತಿದ್ದ ಲಾರಿ ಸ್ಫೋಟ, ಚಾಲಕ ಸಜೀವ ದಹನ…

0
ಶಿವಮೊಗ್ಗ:ಸಿಲಿಂಡರ್ ತುಂಬಿದ ಲಾರಿ ಸ್ಫೋಟಗೊಂಡ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಸುಮಾರು ನಾಲ್ಕೂವರೆ ಗಂಟೆಗೆ ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ಮಧ್ಯೆ ಇರುವ...

ಮಂಗಳೂರಿನಿಂದ ದೆಹಲಿಗೆ  ಅಮಿತ್ ಶಾ ವಾಪಾಸ್…

0
ಮಂಗಳೂರು:   ನಿನ್ನೆ ಮಂಗಳೂರಿಗೆ ಆಗಮಿಸಿದ್ದ  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಇಂದು ಬೆಳಿಗ್ಗೆ ದೆಹಲಿಗೆ ವಾಪಾಸ್ ಆಗಿದ್ದಾರೆ.  ಏಕಕಾಲದಲ್ಲಿ ವಾರಾಣಸಿ ಹಾಗೂ ಮಂಗಳೂರಿನಲ್ಲಿ ಆರ್‍ಎಸ್‍ಎಸ್ ಬೈಠಕ್‍  ಆಯೋಜಿಸಲಾಗಿದ್ದು, ಆರ್‍ಎಸ್‍ಎಸ್ ನ...

ಇಂದು ತಮಿಳುನಾಡಿಗೆ  ಅಪ್ಪಳಿಸಲಿದೆ ‘ಗಜ’ ಚಂಡಮಾರುತ…

0
ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತ ಇಂದು ತಮಿಳುನಾಡು ಮತ್ತು ಪುದುಚೇರಿಗೆ ಅಪ್ಪಳಿಸಲಿದ್ದು, ಗಂಟೆಗೆ 100 ಕಿ.ಮೀ. ವೇಗದಲ್ಲಿ ಪಂಬನ್‌ -ಕಡಲೂರು ತೀರ ಪ್ರವೇಶಿಸಲಿದೆ. ತಮಿಳುನಾಡು ಮತ್ತು ಪುದುಚೇರಿ ಕರಾವಳಿ...

ವಿದ್ಯಾವಂತರಿಂದಲೇ ಪರಿಸರ ಹಾಳಾಗುತ್ತಿರುವುದು ನೋವಿನ ಸಂಗತಿಯಾಗಿದೆ: ರಕ್ಷಿತ್…

0
ಚಿಕ್ಕಮಗಳೂರು: ವಿದ್ಯಾವಂತರು ಪರಿಸರ ಹಾಳುಮಾಡುವುದನ್ನು ಕಡಿಮೆ ಮಾಡಿಕೊಂಡು ಬಂದರೆ ಮುಂದಿನ ದಿನಗಳಲ್ಲಿ ಎಲ್ಲಾರಲ್ಲೂ ಸ್ವಚ್ಚತೆಯ ಬಗ್ಗೆ ಅರಿವು ಮೂಡುತ್ತದೆ ಎಂಬ ಗುರಿಯಿಂದ ನಾವು ಈ ದಿನ ಸ್ಚಚ್ಚಗೊಳಿಸುವ ಕೆಲಸವನ್ನು ಮಾಡುತ್ತಿದ್ದೇವೆ ಎಂದು ನೋಬೆಲ್...

ಜನಾರ್ದನ ರೆಡ್ಡಿಗೆ ಜಾಮೀನು ಮಂಜೂರು…

0
ಬೆಂಗಳೂರು : ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ  ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಜಾಮೀನು ಮಂಜೂರಾಗಿದೆ. ಕಳೆದ ಭಾನುವಾರದಿಂದ  ಜನಾರ್ದನ ರೆಡ್ಡಿಯವರು ನ್ಯಾಯಾಂಗ ಬಂಧನದಲ್ಲಿದ್ದರು. ರೆಡ್ಡಿ ಪರ ವಕೀಲರು...
error: Content is protected !!