ನರೇಂದ್ರ ಮೋದಿ ಅವರನ್ನು ಜೀವಂತವಾಗಿ ಸುಡುವ ಕಾಲ ಬಂದಿದೆ: ಟಿ.ಬಿ.ಜಯಚಂದ್ರ…
ತುಮಕೂರು:ನೋಟು ಅಮಾನೀಕರಕಣ ವಿರುದ್ಧ ತುಮಕೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಜೀವಂತವಾಗಿ ಸುಡುವ ಕಾಲ ಬಂದಿದೆ.50 ದಿನ...
ದುನಿಯಾ ವಿಜಯ್ ಮನೆಗೆ ಹೋಗದಂತೆ ನಾಗರತ್ನಗೆ ಕೋರ್ಟ್ ನಿರ್ಬಂಧ…
ಬೆಂಗಳೂರು : ನಟ ದುನಿಯಾ ವಿಜಯ್ ಅವರ ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಅವರ ಮನೆಗೆ ನಾಗರತ್ನ ಅವರು ಹೋಗದಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಮಧ್ಯಂತರ ಆದೇಶ ನೀಡುವುದರ ಜೊತೆಗೆ ವಿಜಯ್...
ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ…
ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಟಿಪ್ಪು ಜಯಂತಿ ಕೈಬಿಡಬೇಕೆಂದು ಆಗ್ರಹಿಸಿರುವ ಪ್ರತಿಭಟನಾಕಾರರು, ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ .ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ...
ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.ಟಿಪ್ಪು ಜಯಂತಿ ಸೇರಿದಂತೆ ಮೂರು ದಿನಗಳ ಕಾಲ ಅವರು ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ.ಮೂರು...
ನಟ ವಿನೋದ್ ರಾಜ್ ಅವರನ್ನು ಯಾಮಾರಿಸಿ ಹಣ ಕದ್ದಿದ್ದ ಆರೋಪಿ ಬಂಧನ…
ಬೆಂಗಳೂರು: ನಟ ವಿನೋದ್ ರಾಜ್ ಅವರಿಗೆ ಯಾಮಾರಿಸಿ 1 ಲಕ್ಷ ದೋಚಿದ್ದ ಆರೋಪಿಯನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ನಟ ವಿನೋದ್ ರಾಜ್ ಅವರು ಒಂದು ತಿಂಗಳ ಹಿಂದೆ ತಮ್ಮ ತೋಟದ ಸಿಬ್ಬಂಧಿಗಳಿಗೆ ಸಂಬಳ...
ಹಾಸನಾಂಬೆ ದರ್ಶನಕ್ಕೆ ಇಂದು ತೆರೆ…
ಹಾಸನ : ವರ್ಷಕ್ಕೊಮ್ಮೆ ಬಾಗಿಲು ತೆಗೆಯುವ ಹಾಸನಾಂಬ ದೇವಾಲಯದ ಬಾಗಿಲು ಕಳೆದ ನವೆಂಬರ್ 1ರಂದು ತೆರೆದು 8 ದಿನಗಳ ಕಾಲ ಭಕ್ತರಿಗೆ ದರ್ಶನ ನೀಡಿದ ಹಾಸನಾಂಬೆ ದೇವಿಯ ಗರ್ಭಗುಡಿ ಬಾಗಿಲನ್ನು ಇಂದು ಮಧ್ಯಾಹ್ನ 12.30 ರ...
ಮಾಜಿ ಶಾಸಕ ಬಾಬುರೆಡ್ಡಿ ತುಂಗಳ ಇನ್ನಿಲ್ಲ…
ಬಾಗಲಕೋಟೆ: ಮಾಜಿ ಶಾಸಕ ಬಾಬು ರೆಡ್ಡಿ ತುಂಗಳರವರು (84) ಇಂದು ಮುಂಜಾನೆ ನಿಧನರಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ಬಾಬು ರೆಡ್ಡಿ ತುಂಗಳ ಅವರು ಜಮಖಂಡಿಯ ಶಾರದಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ...
ಡಿಸಿಪಿ ಅಣ್ಣಾಮಲೈ ಮುಂದೆ ವಿಚಾರಣೆಗೆ ಹಾಜರಾದ ದುನಿಯಾ ವಿಜಯ್…
ಬೆಂಗಳೂರು :ನಟ ದುನಿಯಾ ವಿಜಯ್ ಅವರ ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರಿನಗರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದ ಹಿನ್ನೆಲೆಯಲ್ಲಿ ಪತ್ನಿ ಕೀರ್ತಿಗೌಡ ಹಾಗೂ ಅವರ ತಂದೆ, ತಾಯಿಯೊಂದಿಗೆ ದುನಿಯಾ ವಿಜಯ್...
ಬಿಜೆಪಿ ಜನಾರ್ಧನ ರೆಡ್ಡಿಯವರ ಮೇಲೆ ಅವಲಂಬಿತವಾಗಿ ರಾಜಕೀಯ ಮಾಡ್ತಾ ಇಲ್ಲ: ಸಿ.ಟಿ.ರವಿ…
ಚಿಕ್ಕಮಗಳೂರು : ಜನಾರ್ಧನ ರೆಡ್ಡಿಯ ಮತ್ತೊಂದು ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕ ಶಾಸಕ ಸಿ.ಟಿ.ರವಿಯವರು ಬಿಜೆಪಿ ಜನಾರ್ಧನ ರೆಡ್ಡಿಯವರ ಮೇಲೆ ಅವಲಂಬಿತವಾಗಿ ರಾಜಕೀಯ ಮಾಡ್ತಾ ಇಲ್ಲ. ಅವರ ಮೇಲೆ ಮೊಕದ್ದಮೆ ದಾಖಲಾದ...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 53ನೇ ಸಿನಿಮಾದ ಥೀಮ್ ಪೋಸ್ಟರ್ ಬಿಡುಗಡೆ…
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ 53ನೇ ಸಿನಿಮಾದ ಧೀಮ್ ಪೋಸ್ಟರ್ ರನ್ನು ತಮ್ಮ ಟ್ವಿಟ್ಟರ್ ನಲ್ಲಿ ಬಿಡುಗಡೆ ಮಾಡಿದ್ದೂ , ನನ್ನ 53ನೇ ಚಿತ್ರದ ಥೀಮ್ ಪೋಸ್ಟರ್ ನಿಮಗಾಗಿ. ಕಥೆಯ ಎಳೆ ಏನಿರಬಹುದೆಂಬ ಸಣ್ಣ ಸುಳಿವನ್ನು...