ಮಂಟಪಕ್ಕೆ ಹೊರಡುವ ವೇಳೆ ಮೊದಲ ಮದುವೆಯ ರಹಸ್ಯ ಬಾಯ್ಬಿಟ್ಟ ಚಿಕ್ಕಮಗಳೂರಿನ ವಧು…

0
ಮೈಸೂರು: ಕಲ್ಯಾಣ ಮಂಟಪಕ್ಕೆ ಹೋಗುವ ವೇಳೆ ನನಗೆ ಮೊದಲೇ ಮದುವೆ ಆಗಿದೆ ಎಂದು  ವಧುವೊಬ್ಬರು ತಿಳಿಸಿ ಮದುವೆ ಮುರಿದು ಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ವಧುವಿಗೆ ಮೈಸೂರಿನ ಟಿ ನರಸೀಪುರದ...

ಇಂದು ಮಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ…

0
ಮಂಗಳೂರು:  ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಇಂದು ಮಂಗಳೂರಿಗೆ ಆಗಮಿಸುತ್ತಿದ್ದಾರೆ. ಏಕಕಾಲದಲ್ಲಿ ವಾರಾಣಸಿ ಹಾಗೂ ಮಂಗಳೂರಿನಲ್ಲಿ ಆರ್‍ಎಸ್‍ಎಸ್ ಬೈಠಕ್‍  ಆಯೋಜಿಸಲಾಗಿದ್ದು, ಆರ್‍ಎಸ್‍ಎಸ್ ನ ದಕ್ಷಿಣದ ಶಕ್ತಿ ಕೇಂದ್ರ ಮಂಗಳೂರಿನ ಸಂಘನಿಕೇತನದಲ್ಲಿ ಪ್ರಚಾರಕರ...

ಟಿಪ್ಪು ಜಯಂತಿ ಆಚರಣೆ ವಿಚಾರದಲ್ಲಿ ಬದಲಾವಣೆ ಇಲ್ಲ : ಮುಖ್ಯಮಂತ್ರಿ ಕುಮಾರಸ್ವಾಮಿ…

0
ಬೆಂಗಳೂರು: ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು  ಜನಾರ್ದನ ರೆಡ್ಡಿಯವರ ಬಂಧನದಲ್ಲಿ  ಸರ್ಕಾರ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಜನಾರ್ದನ ರೆಡ್ಡಿಯವರ ಆಪ್ತರೊಬ್ಬರು ಹದಿನೆಂಟು ಕೋಟಿಯನ್ನು ತಿರುಪತಿ ಹುಂಡಿಗೆ ಹಾಕಿದ್ದೇವೆ ಎಂದಿದ್ದಾರೆ....

ಬೆಲೆ ಕುಸಿತದಿಂದ ಕೆಂಗೆಟ್ಟಿರುವ ರೈತರ ಸಂಕಷ್ಟಕ್ಕೆ ಧಾವಿಸಿರುವ ರಾಜ್ಯ ಸರ್ಕಾರ…

0
ಬೆಂಗಳೂರು: ಭತ್ತದ  ಬೆಲೆ ಕುಸಿತದಿಂದ ಕೆಂಗೆಟ್ಟಿರುವ ರೈತರ ಸಂಕಷ್ಟಕ್ಕೆ  ರಾಜ್ಯ ಸರ್ಕಾರ ಧಾವಿಸಿದ್ದು, ಗೃಹ ಕಚೇರಿ ಕೃಷ್ಣದಲ್ಲಿ ಈ ಸಂಬಂಧ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉನ್ನತ ಅಧಿಕಾರಿಗಳ ಸಭೆ ನಡೆಸಿ, ತಕ್ಷಣವೇ ಮಾರುಕಟ್ಟೆ ಮೂಲಕ...

ಗಜ ಚಂಡಮಾರುತ ಪ್ರಭಾವದಿಂದ ರಾಜ್ಯದ ಹಲವೆಡೆ ಮಳೆ ಸಾಧ್ಯತೆ…

0
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಪ್ರವೇಶಿಸಿದ್ದು,  ಗಜ ಚಂಡಮಾರುತದ ಪ್ರಭಾವದಿಂದ ರಾಜ್ಯದ ಹಲವೆಡೆ ನಾಳೆಯಿಂದ  ನವೆಂಬರ್ ಮತ್ತು  16 ರವರೆಗೆ  ಮಳೆಯಾಗುವ ಸಾಧ್ಯತೆ...

ಜನಾರ್ದನ ರೆಡ್ಡಿಗೆ  ಇಂದು ಸಿಗುತ್ತಾ ಜಾಮೀನು..?

0
ಬೆಂಗಳೂರು : ಆ್ಯಂಬಿಡೆಂಟ್ ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು   ನಿನ್ನೆ ಒಂದನೇ  ಎಸಿಎಂಎಂ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಆದರೆ ನ್ಯಾಯಾಲಯವು ಜಾಮೀನು ಅರ್ಜಿ...

ಮುಂಬೈನಲ್ಲಿ ಬೆಂಕಿ ಅವಘಡ, ಇಬ್ಬರು ಸಜೀವ ದಹನ…

0
ಮುಂಬೈ: ಅಂಧೇರಿ ಉಪನಗರದ ವೀರ ದೇಸಾಯಿ ರಸ್ತೆಯ ಕದಮ್ ಚಾವ್ಲ್ ಎಸ್ ಆರ್ ಎ ಕಟ್ಟಡದಲ್ಲಿ ಆಕಸ್ಮಿಕ​ ಬೆಂಕಿ ಕಾಣಿಸಿಕೊಂಡು ಇಬ್ಬರು ಸಜೀವ ದಹನವಾಗಿರುವ ಘಟನೆ ನಡೆದಿದೆ. ಹನ್ನೊಂದು ಮಹಡಿ ಕಟ್ಟಡದ ಹತ್ತನೇ...

ಅನಂತ್​ ಕುಮಾರ್​  ಅವರು ನಿರ್ವಹಿಸುತ್ತಿದ್ದ  ರಸಗೊಬ್ಬರ ಖಾತೆ ಸದಾನಂದ ಗೌಡರಿಗೆ ಹಂಚಿಕೆ…

0
ನವದೆಹಲಿ: ಅನಾರೋಗ್ಯ ಕಾರಣದಿಂದ ಅಕಾಲಿಕ ಮರಣ ಹೊಂದಿದ ಕೇಂದ್ರ ಸಚಿವ ಅನಂತ್​ ಕುಮಾರ್​ ಅವರು ನಿರ್ವಹಿಸುತ್ತಿದ್ದ ರಾಸಾಯನಿಕ, ರಸಗೊಬ್ಬರ ಖಾತೆಯನ್ನು ಮರು  ಹಂಚಿಕೆ ಮಾಡಲಾಗಿದ್ದು. ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ  ಅವರಿಗೆ...

ಅನಂತ್ ಕುಮಾರ್ ಅವರ ಅಂತಿಮ ಯಾತ್ರೆ ಆರಂಭ…

0
ಬೆಂಗಳೂರು:ನಿನ್ನೆ ನಿಧನರಾದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ್ ಕುಮಾರ್ ಅವರ ಪಾರ್ಥೀವ  ಶರೀರ ನಗರದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಿಜೆಪಿ ನಾಯಕರು ಹಾಗೂ ಗಣ್ಯರು...

ಗಜ ಚಂಡಮಾರುತದ ಪ್ರಭಾವದಿಂದ ಬೆಂಗಳೂರಿನಲ್ಲಿ  ಮಳೆ ಸಾಧ್ಯತೆ…

0
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಉಂಟಾಗಿರುವ ಗಜ ಚಂಡಮಾರುತದ ಪರಿಣಾಮ ಇನ್ನು 24 ಗಂಟೆಗಳಲ್ಲಿ  ಆಂಧ್ರಪ್ರದೇಶ ಮತ್ತು ತಮಿಳುನಾಡು ಕರಾವಳಿಗೆ ಗಜ ಚಂಡಮಾರುತ ಅಪ್ಪಳಿಸಲಿದ್ದು, ಗಜ ಚಂಡಮಾರುತದ ಪ್ರಭಾವದಿಂದ ರಾಜ್ಯದ ದಕ್ಷಿಣ...
error: Content is protected !!