ಪಟಾಕಿ ಸಿಡಿಸುವ ವೇಳೆ ಅತಿ ಎಚ್ಚರಿಕೆ ಇರಲಿ: ಸಿ ಎಂ ಕುಮಾರಸ್ವಾಮಿ ಟ್ವಿಟ್…

0
ಬೆಂಗಳೂರು :ದೀಪಾವಳಿ ಸಂಭ್ರಮ ಆಚರಣೆ ವೇಳೆ ಪಟಾಕಿ ಸಿಡಿಸಲು ಹೋಗಿ ಕಣ್ಣಿಗೆಹಾನಿ ಮಾಡಿಕೊಂಡ ಪ್ರಕರಣಗಳು ನನ್ನಲ್ಲಿ ಆತಂಕವನ್ನೂ,ತೀವ್ರ ನೋವನ್ನೂ ಉಂಟುಮಾಡಿದೆ.ದಯವಿಟ್ಟು ಪರಿಸರಸ್ನೇಹಿ ದೀಪಾವಳಿ ಆಚರಿಸಿ.ಪಟಾಕಿ ಸಿಡಿಸುವ ವೇಳೆ ಅತಿ ಎಚ್ಚರಿಕೆ ಇರಲಿ.ಸಾಧ್ಯವಾದಷ್ಟೂ ಹಣತೆಹಚ್ಚಿ...

ಚಿಕ್ಕಮಗಳೂರು : ಗಾಳಿ ಮೂಲಕ ದೇವಾಲಯ ಪ್ರವೇಶ ಮಾಡಿದ ದೇವಿರಮ್ಮ…

0
https://www.youtube.com/watch?v=e4F1YfRSIPQ ಚಿಕ್ಕಮಗಳೂರು : ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ 3000 ಅಡಿಗಳಷ್ಟು ಎತ್ತರದ ಬೆಟ್ಟದಲ್ಲಿ ಪೂಜಿಸಲ್ಪಡೋ ದೇವಿರಮ್ಮ, ಜಾತ್ರೆಯ ಎರಡನೇ ದಿನವಾದ ಇಂದು  ಗಾಳಿ ಮೂಲಕ ಗ್ರಾಮದ ದೇವಾಲಯಕ್ಕೆ ದೇವಿ ಆಗಮಿಸಿದ್ದು, ಈ ವೇಳೆ ಬಾಗಿಲಲ್ಲಿ...

ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ ತಂದಿಟ್ಟ ಹಳೆಯ ಡೀಲ್ ಪ್ರಕರಣ…

0
ಬೆಂಗಳೂರು: ಮಾಜಿ ಸಚಿವ, ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರಿಗೆ  ಮತ್ತೊಂದು ಸಂಕಷ್ಟ ಎದುರಾಗಿದ್ದು, ಜನಾರ್ದನ ರೆಡ್ಡಿಯವರು ರದ್ದಾದ ನೋಟುಗಳನ್ನು ಅಕ್ರಮವಾಗಿ ವರ್ಗಾಯಿಸಿಕೊಂಡಿದ್ದಾರೆ.ಆಂಬಿಡೆಂಟ್ ಗ್ರೂಪ್ ಕಚೇರಿಯಲ್ಲಿ ನೋಟ್ ಬ್ಯಾನ್ ಆಗಿದ್ದ ವೇಳೆ...

ಮುಂದಿನ ಚುನಾವಣೆಯಲ್ಲಿ ಗೆಲ್ಲುವುದೇ ನಮ್ಮ ಗುರಿ: ಬಿ ಎಸ್ ಯಡಿಯೂರಪ್ಪ…

0
ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿ ಬಿ. ವೈ ರಾಘವೇಂದ್ರ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ ಅವರು ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಗೆಲುವು ಲಭಿಸಿದೆ. ಆದರೆ...

ರಾಜ್ಯದ ಜನ ಮೈತ್ರಿ ಸರ್ಕಾರದ ಪರವಿದೆ ಎನ್ನುವುದಕ್ಕೆ ಈ ಚುನಾವಣೆ ಸಾಕ್ಷಿಯಾಗಿದೆ:ಹೆಚ್ ಡಿ ಕೆ …

0
ಬೆಂಗಳೂರು: ಉಪಚುನಾವಣೆ ಫಲಿತಾಂಶದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಲೋಕಸಭೆ ಹಾಗೂ ಕರ್ನಾಟಕ ಉಪ ಚುನಾವಣೆಯಲ್ಲಿ 5 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಲ್ಲಿ ಮೈತ್ರಿ ಸರ್ಕಾರದ ಅಭ್ಯರ್ಥಿಗಳು...

ಉಪ ಚುನಾವಣೆಯ ಫಲಿತಾಂಶ ಮುಂಬರುವ ಯಾವುದೇ ಚುನಾವಣೆಗೆ ದಿಕ್ಸೂಚಿ ಅಲ್ಲ: ಸಿ ಟಿ.ರವಿ…

0
https://www.youtube.com/watch?v=2k7-UvOCVL0 ಚಿಕ್ಕಮಗಳೂರು : ಪಂಚ ಕ್ಷೇತ್ರದ ಉಪ ಚುನಾವಣೆ ಫಲಿತಾಂಶದ ಬಗ್ಗೆ ಮಾತನಾಡಿದ ಶಾಸಕ ಸಿಟಿ ರವಿಯವರು ಅಧಿಕಾರ, ಹಣದ ನಡುವೆ ಬಿಜೆಪಿ ಪಕ್ಷ ಪಂಚ ಕ್ಷೇತ್ರಗಳಲ್ಲಿ ತನ್ನ ಸಾಮರ್ಥ್ಯವನ್ನು ತೋರಿಸಿದೆ. ಬಿಜೆಪಿ ಪಕ್ಷ...

3 ಸಾವಿರ ಅಡಿ ಎತ್ತರದ ಬೆಟ್ಟವನ್ನೆರಿ ದೇವಿರಮ್ಮ ದೇವಿಯ ದರ್ಶನ ಪಡೆಯುತ್ತಿರುವ ಸಾವಿರಾರು ಭಕ್ತರು…

0
https://www.youtube.com/watch?v=g1ma0vKVzVE ಚಿಕ್ಕಮಗಳೂರು: ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ 3000 ಅಡಿಗಳಷ್ಟು ಎತ್ತರದ ಬೆಟ್ಟದಲ್ಲಿ ಪೂಜಿಸಲ್ಪಡೋ ದೇವಿರಮ್ಮನನ್ನು ನೋಡಲು ಸಾವಿರಾರು ಭಕ್ತರು ಮಧ್ಯರಾತ್ರಿಯಿಂದಲೇ ಬರಿಗಾಲಲ್ಲೇ ಬೆಟ್ಟವೇರಿ ದೇವಿರಮ್ಮ ದರ್ಶನ ಪಡೆದಿದ್ದು, ವರ್ಷಕೊಮ್ಮೆ ದೇವಿರಮ್ಮ ಬೆಟ್ಟದಲ್ಲಿ ದೇವಿ ದರ್ಶನ...

ನಾವು ಗೆದ್ದಿರುವುದಕ್ಕೆ ಹಿಗ್ಗುವುದಿಲ್ಲ: ಡಿಕೆ ಶಿವಕುಮಾರ್…

0
ಬೆಂಗಳೂರು: ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ಮೈತ್ರಿ ಅಭ್ಯರ್ಥಿಗಳಿಗೆ ಬೆಂಬಲ ನೀಡಿದ್ದಕ್ಕೆ ಕ್ಷೇತ್ರದ ಜನತೆಗೆ ಅಭಿನಂದನೆ ಸಲ್ಲಿಸಲು ಬಯಸುತ್ತೇನೆ ಹಾಗೂ ಶ್ರೀರಾಮುಲು ಅಣ್ಣನವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಚುನಾವಣೆ...

ಸಂಪೂರ್ಣ ಸಮನ್ವಯವೇ ಮಿತ್ರಪಕ್ಷಗಳ ಅಭ್ಯರ್ಥಿಗಳ ಗೆಲುವಿಗೆ ಕಾರಣ :ಸಿದ್ದರಾಮಯ್ಯ ಟ್ವಿಟ್…

0
ಬೆಂಗಳೂರು: ಬಳ್ಳಾರಿಯಲ್ಲಿ ನರಕಚತುರ್ದಶಿಯ ಅರ್ಥಪೂರ್ಣ ಆಚರಣೆ. ಕತ್ತಲೆಯಿಂದ ಬೆಳಕಿನ ಕಡೆಗೆ ಜನಪಯಣ. ನಾಡಬಾಂಧವರಿಗೆ ದೀಪಾವಳಿಯ ಶುಭಾಶಯಗಳು ಎಂದು ಮೊದಲು ಮಾಜಿ ಮುಖ್ಯಮಂತ್ರಿ   ಟ್ವೀಟ್‌ ಮಾಡಿದ್ದು,2 ನೇ ಟ್ವೀಟ್‌ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ...

ಲೋಕಸಭೆ ಹಾಗೂ ವಿಧಾನ ಸಭೆ ಉಪಚುನಾವಣೆ ಫಲಿತಾಂಶ…

0
      ವಿಧಾನಸಭೆ ಉಪ ಚುನಾವಣೆ ಜಮಖಂಡಿಯಲ್ಲಿ  ಕಾಂಗ್ರೆಸ್ ನ ಆನಂದ್ ನ್ಯಾಮಗೌಡ 84,938 ಮತಗಳ ಮುನ್ನಡೆ, ಬಿಜೆಪಿಯ ಆನಂದ ಕುಲಕರ್ಣಿಗೆ 49,673 ಮತಗಳ ಹಿನ್ನಡೆ, ರಾಮನಗರದಲ್ಲಿ ಜೆಡಿಎಸ್ ನ ಅನಿತಾಕುಮಾರಸ್ವಾಮಿ 70,240 ಮುನ್ನಡೆ.ಬಿಜೆಪಿಯ ಎಲ್.ಚಂದ್ರಶೇಖರ್ 10,885 ಹಿನ್ನಡೆ.  ...
error: Content is protected !!