ಚಾಲಕನ ನಿಯಂತ್ರಣ ತಪ್ಪಿ ಕಾರು ಗುಡ್ಡಕ್ಕೆ ಡಿಕ್ಕಿ, ಸ್ಥಳದಲ್ಲೇ ಮೂವರ ದುರ್ಮರಣ…
ಉತ್ತರಕನ್ನಡ:ಚಾಲಕನ ನಿಯಂತ್ರಣ ತಪ್ಪಿ ಕಾರು ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಆರೊಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತರು ಫಾತಿಮಾ,...
ಅಂತ್ಯಸಂಸ್ಕಾರದ ವೇಳೆ ಎದ್ದು ಕುಳಿತ 95ವರ್ಷದ ವೃದ್ಧ…
ರಾಜಸ್ಥಾನ: ಸತ್ತಿದ್ದಾರೆ ಎಂದುಕೊಂಡಿದ್ದ 95 ವರ್ಷದ ವೃದ್ಧರೊಬ್ಬರು ಅಂತ್ಯಸಂಸ್ಕಾರದ ವೇಳೆ ಎದ್ದು ಕುಳಿತ ಘಟನೆ ರಾಜಸ್ಥಾನದ ಝನ್ಝನು ಜಿಲ್ಲೆಯಲ್ಲಿ ನಡೆದಿದೆ.ಬುಧ್ ರಾಮ್ ಗುಜ್ಜರ್ ಮನೆಯಲ್ಲಿ ಪ್ರಜ್ಞೆತಪ್ಪಿ ಬಿದ್ದಿದ್ದರು. ಕೂಡಲೇ ಕುಟುಂಬಸ್ಥರು ಅವರನ್ನು ಖಾಸಗಿ...
ಮದ್ಯಪಾನ ಮಾಡಿ ಸಿಕ್ಕಿಬಿದ್ದ ಏರ್ ಇಂಡಿಯಾ ಪೈಲೆಟ್…
ನವದೆಹಲಿ: ದೆಹಲಿಯಿಂದ ಲಂಡನ್ ಗೆ ತೆರಳಬೇಕಿದ್ದ ಏರ್ ಇಂಡಿಯಾ ವಿಮಾನದ ಪೈಲಟ್ಸ್ ಅರವಿಂದ್ ಕಠ್ಪಲಿಯಾ ಎಂಬುವರು ಮದ್ಯಪಾನ ಮಾಡಿ ಸಿಕ್ಕಿಬಿದ್ದ ಕಾರಣ ವಿಮಾನ ಸುಮಾರು ಆರು ಗಂಟೆ ತಡವಾಗಿ ಟೇಕ್ ಆಫ್ ಆದ...
ಅಯೋಧ್ಯೆ ವಿವಾದದ ವಿಚಾರಣೆಯನ್ನು ತುರ್ತಾಗಿ ನಡೆಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್…
ನವದೆಹಲಿ: ಅಯೋಧ್ಯೆ ರಾಮ ಮಂದಿರ ವಿವಾದದ ವಿಚಾರಣೆಯನ್ನು ತುರ್ತಾಗಿ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ಜನವರಿಗೂ ಮೊದಲೇ ಪ್ರಕರಣದ ವಿಚಾರಣೆ ನಡೆಸುವಂತೆ ಅಖಿಲ ಭಾರತ ಹಿಂದು ಮಹಾಸಭಾ ಸುಪ್ರೀಂಕೋರ್ಟ್ಗೆ ಅರ್ಜಿ...
ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಗಣ್ಯರು…
ಕೇಂದ್ರ ಸಚಿವ ಅನಂತ್ ಕುಮಾರ್ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಂತಾಪ ವ್ಯಕ್ತಪಡಿಸಿದ್ದು, ಕೇಂದ್ರ ಸಚಿವ ಮತ್ತು ಅನುಭವಿ ಸಂಸದೀಯ ಶ್ರೀ ಎಚ್.ಎನ್. ಅನಂತ್ ಕುಮಾರ್ ಅವರ ನಿಧನದ ಸುದ್ದಿಕೇಳಿ ತುಂಬ...
ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನೆಲೆ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ರಜೆ…
ಬೆಂಗಳೂರು: ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್ ಅವರ ನಿಧನ ಹಿನ್ನಲೆ ಇಂದು ಸರ್ಕಾರಿ ಕಚೇರಿ,ಶಾಲಾ ಕಾಲೇಜುಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದ್ದು,ಹಾಗೂ...
ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶ…
ಬೆಂಗಳೂರು:ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಹೆಚ್.ಎನ್. ಅನಂತಕುಮಾರ್(59) ಅವರು ಇಂದು ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆ ವಿಧಿವಶರಾಗಿದ್ದು, ಆಸ್ಪತ್ರೆಯಿಂದ ಲಾಲ್ ಬಾಗ್ ರಸ್ತೆಯಲ್ಲಿರುವ...
ಸಿಸಿಬಿ ಕಚೇರಿಗೆ ಆಗಮಿಸಿದ ಜನಾರ್ದನ ರೆಡ್ಡಿ…
ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಅವ್ಯವಹಾರ ಪ್ರಕರಣದ ವಿಚಾರಣೆಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಬೆಂಗಳೂರಿನ ಸಿಸಿಬಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ.ನಿನ್ನೆ ಸಿಸಿಬಿ ಪೊಲೀಸರು ನೀಡಿದ ನೋಟಿಸ್ ಬೆನ್ನಲ್ಲೇ ಇಂದು ಜನಾರ್ದನ ರೆಡ್ಡಿಯವರು...
ಬೆಳ್ಳಿ ಖಡ್ಗ, ಬೆಳ್ಳಿ ಹಾರ, ಪೇಟ ತೊಡಿಸಿ ಸಿದ್ದರಾಮಯ್ಯಗೆ ಸನ್ಮಾನ…
ಬೆಂಗಳೂರು: ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಇಂದು ಸಚಿವ ಜಮೀರ್ ಅಹಮದ್ ಅವರ ನೇತೃತ್ವದಲ್ಲಿ ಮುಸ್ಲಿಂ ಧರ್ಮ ಗುರುಗಳು ಬೆಳ್ಳಿ ಖಡ್ಗ, ಬೆಳ್ಳಿ ಹಾರ, ಪೇಟ...
ಟಿಪ್ಪು ಜಯಂತಿ ಕುರಿತು ಸಿದ್ದರಾಮಯ್ಯ ಸರಣಿ ಟ್ವಿಟ್…
ಬೆಂಗಳೂರು :ಟಿಪ್ಪು ಜಯಂತಿ ಆಚರಣೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರಣಿ ಟ್ವಿಟ್ ಮಾಡಿದ್ದು, ಟಿಪ್ಪು ಯುದ್ಧದ ವೇಳೆ ಜನರನ್ನು ಸಾಯಿಸಿದ್ದ ಲೂಟಿ ಮಾಡಿದ್ದ ಎನ್ನುವುದು ವಿರೋಧಿಗಳ ಆರೋಪ. ಟಿಪ್ಪು ಕಾಲದಲ್ಲಿ...












