ಸಿದ್ದರಾಮಯ್ಯ ಮತಾಂಧ ಎನ್ನುವುದರಲ್ಲಿ ಅನುಮಾನವಿಲ್ಲ: ಕೆ.ಎಸ್. ಈಶ್ವರಪ್ಪ…
ಬಾಗಲಕೋಟೆ:ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ ಅವರು ಸಿದ್ದರಾಮಯ್ಯ ಮತಾಂಧ ಎನ್ನುವುದರಲ್ಲಿ ಅನುಮಾನವಿಲ್ಲ. ಟಿಪ್ಪುಗಿಂತಲೂ ಸಿದ್ದರಾಮಯ್ಯ ಮತಾಂಧ ಎಂದು ಬಿಜೆಪಿ ಸಂಸದ ನಳಿನ್ ಕುಮಾರ್ ಹೇಳಿಕೆಯನ್ನು ನಾನು ಒಪ್ಪುತ್ತೇನೆ. ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹಿಂದೂ ಕಾರ್ಯಕರ್ತರ...
ಟಿಪ್ಪು ಜಯಂತಿ ಹಿನ್ನಲೆ ರಾಜ್ಯಾದ್ಯಂತ ಹೈ ಅಲರ್ಟ್.
ಬೆಂಗಳೂರು :ಟಿಪ್ಪು ಜಯಂತಿಗೆ ಬಿಜೆಪಿಯಿಂದ ತೀವ್ರ ವಿರೋಧವಿದ್ದರೂ ರಾಜ್ಯಾದ್ಯಂತ ಇಂದು ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಮುಂದಾಗಿದೆ.ಆಚರಣೆ ವಿರೋಧಿಸಿ ಬಿಜೆಪಿ ನಿನ್ನೆ ರಾಜ್ಯಾದ್ಯಂತ ಉಗ್ರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಸರ್ಕಾರ ರಾಜ್ಯಾದ್ಯಂತ ಮುನ್ನೆಚ್ಚರಿಕೆ ...
ಎನ್.ಆರ್.ಪುರ: ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಪಲ್ಟಿ,ಒರ್ವ ವಿದ್ಯಾರ್ಥಿನಿ ಸಾವು, 20 ಕ್ಕೂ ಹೆಚ್ಚು ಮಕ್ಕಳಿಗೆ ಗಂಭೀರ...
ಚಿಕ್ಕಮಗಳೂರು :ಶಾಲಾ ಬಸ್ ಪಲ್ಟಿಯಾಗಿ ಒರ್ವ ವಿದ್ಯಾರ್ಥಿನಿ ಮೃತಪಟ್ಟು, 20 ಕ್ಕೂ ಹೆಚ್ಚು ಮಕ್ಕಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸೌತಿಕೆರೆ ಗ್ರಾಮದ ಬಳಿ ನಡೆದಿದೆ.ಶಾಲಾ ಪ್ರವಾಸ ಹಿನ್ನೆಲೆ ಶೃಂಗೇರಿಗೆ...
ನವೆಂಬರ್ 15ಕ್ಕೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ:ಜಯಮಾಲಾ…
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ನವೆಂಬರ್ 15 ರಂದು ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 63 ಸಾಧಕರಿಗೆ ಈ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತದೆ. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆ ಪಟ್ಟಿ...
ಟಿಪ್ಪು ಜಯಂತಿ ಹಿನ್ನೆಲೆ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ…
ಕೊಡಗು: ನಾಳೆ ಟಿಪ್ಪು ಸುಲ್ತಾನ್ ಜಯಂತಿ ಹಿನ್ನೆಲೆಯಲ್ಲಿ ಟಿಪ್ಪು ಜಯಂತಿಗೆ ವಿರೋಧ ವ್ಯಕ್ತವಾಗಿರುವುದರಿಂದ ಕೊಡಗು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದ್ದು , ನಾಳೆ ಖಾಸಗಿ ಬಸ್ ಸಂಚಾರವೂ ಬಂದ್ ಅಗಲಿದ್ದು, ಯಾವುದೇ ಅಹಿತಕರ...
ನರೇಂದ್ರ ಮೋದಿ ಅವರನ್ನು ಜೀವಂತವಾಗಿ ಸುಡುವ ಕಾಲ ಬಂದಿದೆ: ಟಿ.ಬಿ.ಜಯಚಂದ್ರ…
ತುಮಕೂರು:ನೋಟು ಅಮಾನೀಕರಕಣ ವಿರುದ್ಧ ತುಮಕೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಪ್ರದಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಜೀವಂತವಾಗಿ ಸುಡುವ ಕಾಲ ಬಂದಿದೆ.50 ದಿನ...
ದುನಿಯಾ ವಿಜಯ್ ಮನೆಗೆ ಹೋಗದಂತೆ ನಾಗರತ್ನಗೆ ಕೋರ್ಟ್ ನಿರ್ಬಂಧ…
ಬೆಂಗಳೂರು : ನಟ ದುನಿಯಾ ವಿಜಯ್ ಅವರ ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಅವರ ಮನೆಗೆ ನಾಗರತ್ನ ಅವರು ಹೋಗದಂತೆ ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯ ಮಧ್ಯಂತರ ಆದೇಶ ನೀಡುವುದರ ಜೊತೆಗೆ ವಿಜಯ್...
ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ಪ್ರತಿಭಟನೆ…
ಬೆಂಗಳೂರು: ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಟಿಪ್ಪು ಜಯಂತಿ ಕೈಬಿಡಬೇಕೆಂದು ಆಗ್ರಹಿಸಿರುವ ಪ್ರತಿಭಟನಾಕಾರರು, ರಾಜ್ಯ ಸರಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ .ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ...
ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿರುವ ಮುಖ್ಯಮಂತ್ರಿ ಕುಮಾರಸ್ವಾಮಿ
ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಇಂದಿನಿಂದ ಮೂರು ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ.ಟಿಪ್ಪು ಜಯಂತಿ ಸೇರಿದಂತೆ ಮೂರು ದಿನಗಳ ಕಾಲ ಅವರು ಯಾವುದೇ ಸರ್ಕಾರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿಲ್ಲ.ಮೂರು...
ನಟ ವಿನೋದ್ ರಾಜ್ ಅವರನ್ನು ಯಾಮಾರಿಸಿ ಹಣ ಕದ್ದಿದ್ದ ಆರೋಪಿ ಬಂಧನ…
ಬೆಂಗಳೂರು: ನಟ ವಿನೋದ್ ರಾಜ್ ಅವರಿಗೆ ಯಾಮಾರಿಸಿ 1 ಲಕ್ಷ ದೋಚಿದ್ದ ಆರೋಪಿಯನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ. ನಟ ವಿನೋದ್ ರಾಜ್ ಅವರು ಒಂದು ತಿಂಗಳ ಹಿಂದೆ ತಮ್ಮ ತೋಟದ ಸಿಬ್ಬಂಧಿಗಳಿಗೆ ಸಂಬಳ...












